ಮಹಾರಾಷ್ಟ್ರದಿಂದ ಬಂದ ಕಾರ್ಮಿಕರಿಗೆ ಪ್ರತ್ಯೇಕ ನಿಗಾ


Team Udayavani, Apr 18, 2020, 11:35 AM IST

18-April-06

ಕೆಂಭಾವಿ: ಮಹಾರಾಷ್ಟ್ರದಿಂದ ಟ್ರ್ಯಾಕ್ಟರ್ ಗಳ ಮೂಲಕ ಏವೂರು ತಾಂಡಾಕ್ಕೆ ತೆರಳಿದ ಕಾರ್ಮಿಕರನ್ನು ಪ್ರತ್ಯೇಕವಾಗಿರಿಸಿ ನಿಗಾವಹಿಸಲಾಗಿದೆ.

ಕೆಂಭಾವಿ ಹತ್ತಿರದ ಏವೂರ ತಾಂಡಾದ ಸುಮಾರು 50ಕ್ಕೂ ಹೆಚ್ಚು ಜನರು ದುಡಿಯಲು ಮಹಾರಾಷ್ಟ್ರದ ಜತ್‌ ಸೇರಿದಂತೆ ಇನ್ನಿತರ ಪ್ರದೇಶಗಳಗೆ ತೆರಳಿದ್ದರು. ಆದರೇ ಮಹಾರಾಷ್ಟ್ರದಲ್ಲಿ ಏನು ಸಿಗದೇ ನೀರು, ಆಹಾರಕ್ಕಾಗಿ ಚಿಕ್ಕ ಚಿಕ್ಕ ಮಕ್ಕಳೊಂದಿಗೆ ಪರದಾಡುತ್ತಿದ್ದ ಜನರು ಹೇಗಾದರೂ ಮಾಡಿ ತಮ್ಮ ಊರಿಗೆ ಸೇರಬೇಕು ಎಂದು ಪ್ರಯಾಣಿಸಿದ್ದರು. ಅಲ್ಲದೇ ಇತರೆ ಕಡೆಗಳಿಂದ ಬಂದ ಕಾರ್ಮಿಕರಿಗೆ ಆಹಾರ ನೀರು ಸಿಗದೇ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮಕ್ಕೆ ಸೇರಬೇಕು ಎಂದು ಮರಳಿದರೂ ಇನ್ನು ಮನೆಗೆ ಸೇರದದಂತಾಗಿದೆ.

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಹಸಿವಿನಿಂದ ಕಂಗೆಟ್ಟು ತಮ್ಮ 13 ಮಕ್ಕಳೊಂದಿಗೆ ಯಾರಿಗೂ ತಿಳಿಸದೆ ಹೆದರಿ ಕಾಲುವೆ ಪಕ್ಕದ ರಸ್ತೆ ಮೂಲಕ ಬಾಡಿಗೆಗೆ ಟ್ರ್ಯಾಕ್ಟರ್ ನಲ್ಲಿ ಪ್ರಯಾಣಿಸಿದ್ದರು ಎನ್ನಲಾಗಿದೆ. ತಾಂಡಾ ನಿವಾಸಿಗಳು ರೆಡ್‌ ಝೋನ್‌ನಿಂದ ಆಗಮಿಸಿದ್ದು ಸಾಕಷ್ಟು ಮುಂಜಾಗ್ರತೆ ವಹಿಸುವ ಅಗತ್ಯ ಇರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುನ್ನೆಚ್ಚರಿಕೆಯಾಗಿ ಪ್ರತ್ಯೇಕವಾಗಿರಿಸಿದೆ.

ಸದ್ಯ ಅಧಿಕಾರಿಗಳು ಕೆಂಭಾವಿ ಮುಖ್ಯ ರಸ್ತೆಯಲ್ಲಿರುವ ಆಶ್ರಮದಲ್ಲಿ ಪ್ರತ್ಯೇಕವಾಗಿ ಇರಿಸಿದ್ದಾರೆ. ಆರೋಗ್ಯ ಇಲಾಖೆ ಸಿಬ್ಬಂದಿ ವಲಸಿಗರ ಆರೋಗ್ಯ ಪರೀಕ್ಷೆ ನಡೆಸಿದ್ದು, ವಸತಿ ಮತ್ತು ಆಹಾರದ ವ್ಯವಸ್ಥೆ ಮಾಡಲಾಗಿದೆ ಎಂದು ಕಂದಾಯ ಅಧಿಕಾರಿ ತಿಳಿಸಿದ್ದಾರೆ. ಹಿರಿಯ ಅಧಿಕಾರಿಗಳು ಬಂದ ನಂತರ ಮರಳಿ ಅವರ ಮನೆಗೆ ತಲುಪಿಸಿ ಮನೆಯಲ್ಲಿಯೆ ಕ್ವಾರಂಟೈನ್‌ ಗೆ ಒಳಪಡಿಸಲಾಗುವುದು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

8-belthangady

Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು

ಟ್ರಕ್ ಡಿಕ್ಕಿ ಹೊಡೆದು ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ… ಓರ್ವ ಸಾ*ವು

Tragedy: ಬೆಳ್ಳಂಬೆಳಗ್ಗೆ ಭೀಕರ ಅಪಘಾತ… ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ

7-icc

ICC Champions Trophy: ಹೈಬ್ರಿಡ್‌ ಮಾದರಿಯೇ ಅಂತಿಮ

6-mandya

Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ  87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

10-up-yodhas

Pro Kabaddi: ದ್ವಿತೀಯ ಸ್ಥಾನಕ್ಕೆ ಯೋಧಾಸ್‌

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

9-ind-pak

Kho Kho ವಿಶ್ವಕಪ್‌: ಭಾರತ- ಪಾಕಿಸ್ಥಾನ ಉದ್ಘಾಟನ ಪಂದ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.