ಬೀದರ್: ಬೆಡ್ ಕೊರತೆ ಫುಟ್ ಪಾತ್ ನಲ್ಲೇ ನರಳಾಡಿದ ರೋಗಿಗಳು

Team Udayavani, Apr 21, 2021, 2:34 PM IST

Untitled-2

ಬೀದರ್: ಕೊವೀಡ್ ಸೋಂಕಿತರಿಗೆ ಚಿಕಿತ್ಸೆಗಾಗಿ ಬೆಡ್ ಗಳು ಸಿಗದ ಹಿನ್ನಲೆ ಫುಟ್ ಪಾತ್ ನಲ್ಲೇ ನರಳಾಡುತ್ತಿರುವ ಘಟನೆ‌ ಬುಧವಾರ ನಗರದ ಬ್ರಿಮ್ಸ್ ಆವರಣದಲ್ಲಿ ನಡೆದಿದೆ.

ಕೋವಿಡ್ ಆರ್ಭಟದಿಂದ ಗಡಿ ಜಿಲ್ಲೆ ಬೀದರ್  ನಲ್ಲಿ ಕಳೆದ 20 ದಿನಗಳಲ್ಲಿ 5 ಸಾವಿರಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದರೆ, 32 ಜನರನ್ನು ಬಲಿ ಪಡೆದಿದೆ. ಸೋಂಕಿತರ ಸಂಖ್ಯೆ ಹೆಚ್ಚಳದಿಂದಾಗಿ ಬ್ರಿಮ್ಸ್ ಮತ್ತು ಖಾಸಗಿ ಆಸ್ಪತ್ರೆಗಳೆಲ್ಲವೂ  ಭರ್ತಿ ಆಗಿದ್ದು, ರೋಗಿಗಳಿಗೆ ಬೆಡ್ ಗಳ ಕೊರತೆ ಸೃಷ್ಟಿಯಾಗಿದೆ.

ಇದನ್ನೂ ಓದಿ : ಕೋವಿಶೀಲ್ಡ್ ಲಸಿಕೆ ಬೆಲೆ :  ಖಾಸಗಿ ಆಸ್ಪತ್ರೆಗಳಿಗೆ 600 ರೂ, ಸರ್ಕಾರಕ್ಕೆ 400 ರೂ : ಸೀರಂ

ಬುಧವಾರ ಉಸಿರಾಟದ ತೋಂದರೆಯಿಂದ ಬಳಲುತ್ತಿದ್ದ ಮೂವರು ಸೋಂಕಿತರು ಚಿಕಿತ್ಸೆಗಾಗಿ ಬ್ರಿಮ್ಸ್ ಆಸ್ಪತ್ರೆಗೆ ಆಗಮಿಸಿದ್ದಾರೆ. ಆದರೆ, ಅವರಿಗೆ ಬೆಡ್ ಅಷ್ಟೇ ಅಲ್ಲ‌, ಚಿಕಿತ್ಸೆ ಕೊಡಲು ಆರೋಗ್ಯ ಸಿಬ್ಬಂದಿಗಳು ಬಾರದಿರುವುದು ರೋಗಿಗಳು ನರಕಯಾತನೆ ಅನುಭವಿಸುವಂತಾಗಿದೆ.

ಟಾಪ್ ನ್ಯೂಸ್

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

Border Gavaskar Trophy: India ready for Kangaroo Challenge; What is the team’s strength?

Border Gavaskar Trophy: ಕಾಂಗರೂ ಚಾಲೆಂಜ್‌ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.