ಗೊಂಡ ಸಮಾಜ ಶೈಕ್ಷಣಿಕ ಅಭಿವೃದ್ಧಿ ಹೊಂದಲಿ

Team Udayavani, Oct 7, 2017, 1:00 PM IST

bid.jpg

ಬೀದರ: ಗೊಂಡರು ಸಮಾಜದಲ್ಲಿ ಅತ್ಯಂತ ಹಿಂದುಳಿದಿದ್ದು ಅವರು ಶೈಕ್ಷಣಿಕ, ಆರ್ಥಿಕವಾಗಿ ಅಭಿವೃದ್ಧಿಯಾಗಬೇಕಿದೆ ಎಂದು ಜಿಲ್ಲಾ ಪಂಚಾಯತ ಅಧ್ಯಕ್ಷೆ ಭಾರತಿಬಾಯಿ ಶೇರಿಕಾರ ಹೇಳಿದರು.

ನಗರದ ಚಿದ್ರಿ ಬೊಮ್ಮಗೊಂಡೇಶ್ವರ ವೃತ್ತದ ಬಳಿ ಇತ್ತಿಚೆಗೆ ಜಿಲ್ಲಾ ಗೊಂಡ ಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಮೂಲ ಆದಿವಾಸಿ ಗೊಂಡ ಕುರಿತು ಜಿಲ್ಲಾಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು,
ಈ ಹಿಂದಿನ ಸರ್ಕಾರಗಳು ಸಮಾಜದತ್ತ ಚಿತ್ತ ಹರಿಸಿಲ್ಲ. ಆದರೆ, ಪ್ರಸ್ತುತ ಕಾಂಗ್ರೆಸ್‌ ಸರ್ಕಾರ ಇವರ ಬಗ್ಗೆ ವಿಶೇಷ ಕಾಳಜಿ ವಹಿಸಿದ್ದು, ಅಭಿವೃದ್ಧಿಗಾಗಿ ಹತ್ತಾರು ಕಾರ್ಯಕ್ರಮಗಳನ್ನು ರೂಪಿಸಿದೆ. ಜಿಲ್ಲೆಯ ಗೊಂಡ ಸಮಾಜದವರು ಇದರ ಲಾಭ ಪಡೆಯಬೇಕು ಎಂದು ಕರೆ ನೀಡಿದರು.

ವಿಜಯಕುಮಾರ ಡುಮ್ಮೆ ಉಪನ್ಯಾಸ ನೀಡಿ, ಗೊಂಡ ಸಮಾಜದ ಪೂರ್ವಾಪರದ ಮೇಲೆ ಬೆಳಕು ಚೆಲ್ಲಿದರು. ಈ ಹಿಂದೆ ಬುಡಕಟ್ಟು ಜನಾಂಗವಾಗಿತ್ತು. ಮಧ್ಯ ಭಾರತದಿಂದ ದಕ್ಷಿಣ ಭಾರತದಲ್ಲೂ ಗೊಂಡ ಸಮಾಜದವರಿದ್ದು ಅವರ ಏಳ್ಗೆಯ ಕಾರ್ಯ ನಡೆಯಬೇಕಿದೆ ಎಂದು ಹೇಳಿದರು.

ಜಿಪಂ ಮಾಜಿ ಸದಸ್ಯ ಅಮೃತರಾವ್‌ ಚಿಮಕೋಡೆ ಮಾತನಾಡಿ, ಗೊಂಡ ಸಮಾಜದ ಪ್ರಮುಖ ಶರಣ ಬೊಮ್ಮಗೊಂಡ ಅವರಿಂದ ಗಡಿ ಜಿಲ್ಲೆ ಬೀದರನಲ್ಲಿ ಸಮಾಜ ಬೆಳಕಿಗೆ ಬಂದಿದೆ ಎಂದು ಅಭಿಪ್ರಾಯಪಟ್ಟರು. ಅಕಾಡೆಮಿ ಮಾಜಿ ಸದಸ್ಯ ಪಂಡಿತರಾವ್‌ ಚಿದ್ರಿ, ನಗರಸಭೆ ಸದಸ್ಯ ರಾಜಾರಾಮ್‌, ಜೆಡಿಎಸ್‌ ಮುಖಂಡ ದೇವೇಂದ್ರ ಸೋನಿ, ದಲಿತ ಮುಖಂಡರಾದ ಪ್ರದೀಪ ಜಂಜೀರೆ, ಮಾಣಿಕರಾವ್‌ ಬರಿದಾಬಾದೆ ಮತ್ತಿತರರು ಉಪಸ್ಥಿತರಿದ್ದರು. ಒಕ್ಕೂಟದ ಅಧ್ಯಕ್ಷ ತುಕಾರಾಮ ಚಿಮ್ಮಕೊಡೆ ಅಧ್ಯಕ್ಷತೆ ವಹಿಸಿದ್ದರು. ಬಸವರಾಜ ಕನ್ನಳ್ಳಿ ನಿರೂಪಿಸಿದರು. ಸಂಜುಕುಮಾರ ಅಲ್ಲೂರೆ ವಂದಿಸಿದರು.

ಟಾಪ್ ನ್ಯೂಸ್

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.