ಕಾಂಗ್ರೆಸ್ಸಿಗರ ಅಪಪ್ರಚಾರಕ್ಕೆ ಲಿಂಗಾಯತರು ಬಲಿಯಾಗದಿರಿ: ಯಡಿಯೂರಪ್ಪ
Team Udayavani, Mar 4, 2023, 6:30 AM IST
ಬೀದರ: ಮುಖ್ಯಮಂತ್ರಿ ಸ್ಥಾನಕ್ಕೆ ಸ್ವತಃ ರಾಜೀನಾಮೆ ನೀಡಿದ್ದೇನೆ. ಚುನಾವಣೆಗೆ ನಿಲ್ಲುವುದಿಲ್ಲ ಎಂದಿದ್ದೇನೆ ಹೊರತು ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದಿಲ್ಲ. ಈ ವಿಷಯದಲ್ಲಿ ಕಾಂಗ್ರೆಸಿಗರ ಅಪಪ್ರಚಾರಕ್ಕೆ ವೀರಶೈವ ಲಿಂಗಾಯತರು ಬಲಿಯಾಗಬಾರದು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದರು.
ಬಸವಕಲ್ಯಾಣದಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ರಾಜ್ಯದ ಉದ್ದಗಲಕ್ಕೂ ಓಡಾಡಿ ಮತ್ತೂಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ. ಸೂರ್ಯ-ಚಂದ್ರ ಇರುವುದು ಎಷ್ಟು ಸತ್ಯವೋ ಬಿಜೆಪಿ ಮತ್ತೊಮ್ಮೆ ಆಡಳಿತದ ಚುಕ್ಕಾಣಿ ಹಿಡಿಯುವುದು ಸತ್ಯ. ಯಾವುದೇ ಶಕ್ತಿ ಇದನ್ನು ತಡೆಯಲು ಸಾಧ್ಯವಿಲ್ಲ.
ಅಧಿಕಾರದಲ್ಲಿದ್ದಾಗ ರಾಜ್ಯದ ಅಭಿವೃದ್ಧಿಗೆ ಕೆಲಸ ಮಾಡದ ಕಾಂಗ್ರೆಸ್ ಈಗ ಹಣ, ಹೆಂಡದ ಬಲದೊಂದಿಗೆ, ಜಾತಿ-ಜಾತಿಗಳ ನಡುವೆ ವಿಷದ ಬೀಜ ಬಿತ್ತಿ ಅಧಿಕಾರಕ್ಕೆ ಬರುತ್ತೇವೆಂದು ತಿರುಕನ ಕನಸು ಕಾಣುತ್ತಿದೆ. ಬಸವಕಲ್ಯಾಣಕ್ಕೆ ಸಾವಿರಾರು ಕೋಟಿ ರೂ. ಮಂಜೂರು ಮಾಡಿಸಿ ಬಸವಣ್ಣನ ಪುಣ್ಯಭೂಮಿ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಈ ಪವಿತ್ರ ಕ್ಷೇತ್ರದ ಚಿತ್ರಣವೇ ಈಗ ಬದಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.