Lokayukta Raids: ಹುಮನಾಬಾದ್ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Team Udayavani, Oct 8, 2024, 9:18 AM IST

Lokayukta Raids: ಹುಮನಾಬಾದ್ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಹುಮನಾಬಾದ್: ರಾಷ್ಟ್ರೀಯ ಹೆದ್ದಾರಿ 65ರ ಮೊಳಕೇರಾ ಗ್ರಾಮದ ಹತ್ತಿರದ ಸಹಾಯಕ ಪ್ರಾದೇಶಿಕ ಸಾರಿಗೆ ತನಿಖಾ ಠಾಣೆ ಮೇಲೆ ಕಲಬುರಗಿ ಲೋಕಾಯುಕ್ತ ಎಸ್ಪಿ ಉಮೇಶ ಬಿ ಕೆ ಅವರ ನೇತೃತ್ವದಲ್ಲಿ ಮಂಗಳವಾರ ನಸುಕಿನಜಾವ ದಾಳಿ ನಡೆಸಿದ್ದಾರೆ.

ನಸುಕಿನ ಜಾವ ಸುಮಾರು ನಾಲ್ಕು ಗಂಟೆಗೆ ದಾಳಿ ನಡೆದಿದ್ದು, ಹೆದ್ದಾರಿಯ ಹೆದ್ದಾರಿ ಎಡ ಮತ್ತು ಬಲ ಎರಡು ಕಚೇರಿಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಆರ್.ಟಿ.ಓ ಅಧಿಕಾರಿಗಳಾದ ರವಿಶಂಕರ, ವಿಜಯಕುಮಾರ ಹಾಗೂ ಪ್ರದೀಪ ಇರುವ ಬಗ್ಗೆ ಮಾಹಿತಿ ತಿಳಿದುಬಂದಿದೆ. ದಾಳಿ ಸಂದರ್ಭದಲ್ಲಿ ಡಿವೈಎಸ್ಪಿ ಗೀತಾ ಬೇನಹಾಳ, ಹಣಮಂತರಾಯ್ಯ, ಸಿಪಿಐಗಳಾದ ಅರುಣ ಕುಮಾರ, ಅಕ್ಕಮಹಾದೇವಿ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು ಎಂದು ಮೂಲಗಳು ತಿಳಿಸಿವೆ. ದಾಳಿಯ ಕುರಿತು ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

ಇದನ್ನೂ ಓದಿ: Election Result: ಹರ್ಯಾಣದಲ್ಲಿ ಕಾಂಗ್ರೆಸ್ ಮುನ್ನಡೆ… ಕಾಶ್ಮೀರದಲ್ಲಿ ಭಾರೀ ಪೈಪೋಟಿ

ಟಾಪ್ ನ್ಯೂಸ್

25-uv-fusion

Phone Usage: ಅತಿಯಾದ ಫೋನ್‌ ಬಳಕೆ ಸ್ಮಾರ್ಟ್‌ ನಡೆಯಲ್ಲ!

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

Mangaluru: ನಾವು ಧರ್ಮ ವಿರೋಧಿ‌‌ಯಲ್ಲ, ಆದರೆ…: ಪ್ರಕಾಶ್‌ ರಾಜ್

Mangaluru: ನಾವು ಧರ್ಮ ವಿರೋಧಿ‌‌ಯಲ್ಲ, ಆದರೆ…: ಪ್ರಕಾಶ್‌ ರಾಜ್ ಹೇಳಿದ್ದೇನು?

ಶಾಲೆಯಲ್ಲೇ ನಿದ್ರೆಗೆ ಜಾರಿದ ವಿದ್ಯಾರ್ಥಿ… ಶಾಲೆಗೆ ಬೀಗ ಹಾಕಿ ಮನೆಗೆ ತೆರಳಿದ ಶಿಕ್ಷಕ

ತರಗತಿಯಲ್ಲೇ ನಿದ್ರೆಗೆ ಜಾರಿದ ವಿದ್ಯಾರ್ಥಿ… ಶಾಲೆಗೆ ಬೀಗ ಹಾಕಿ ಮನೆಗೆ ತೆರಳಿದ ಶಿಕ್ಷಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Bidar: The accused in the ATM robbery-shootout case have finally been identified.

Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್‌ ಪ್ರಕರಣದ ಆರೋಪಿಗಳ ಗುರುತು ಪತ್ತೆ

28

ಜಯಲಲಿತಾ ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ತ.ನಾಡು ಸರಕಾರಕ್ಕೆ ಹಸ್ತಾಂತರ

MUST WATCH

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

udayavani youtube

ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ದತೆ: ಮಾಹಿತಿ ನೀಡಿದ ಈಶ್ವರಪ್ಪ

udayavani youtube

ಮಹಿಳೆಯರ ಸಣ್ಣ ಉದ್ದಿಮೆಗಳ ಬೆಂಬಲಕ್ಕೆ ‘ ಪವರ್ ಪರ್ಬ’

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

ಹೊಸ ಸೇರ್ಪಡೆ

26-kmc

Manipal ಕಸ್ತೂರ್ಬಾ ಆಸ್ಪತ್ರೆಯಲ್ಲಿ ಅಂತರರಾಷ್ಟ್ರೀಯ ಬಾಲ್ಯದ ಕ್ಯಾನ್ಸರ್ ದಿನ ಆಚರಣೆ

25-uv-fusion

Phone Usage: ಅತಿಯಾದ ಫೋನ್‌ ಬಳಕೆ ಸ್ಮಾರ್ಟ್‌ ನಡೆಯಲ್ಲ!

24-uv-fusion

Kuppalli: ನೆನಪಿನ ಪಟದಲ್ಲಿ ಕುಪ್ಪಳ್ಳಿಯ ಕವಿಮನೆ

23-fest

Children’s Festival: ಜನಮನ ಸೆಳೆದ ಮಕ್ಕಳ ಸಂತೆ

22-self-love

Self Love: ನಿಮಗೂ ಮಿಡಿಯಲಿ ನಿಮ್ಮ ಹೃದಯ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.