ಉತ್ತಮ ಸೇವೆ ಮಾಡಿ ಗ್ರಾಹಕರ ಮೆಚ್ಚಿಸಿ: ಖ್ಯಾಮಾ


Team Udayavani, Jan 25, 2019, 9:18 AM IST

bid-6.jpg

ಹುಮನಾಬಾದ: ಉತ್ತಮ ಸೇವೆ ಮೂಲಕ ಗ್ರಾಹಕರು ಹಾಗೂ ಅಧಿಕಾರಿಗಳನ್ನು ಮೆಚ್ಚಿಸಬೇಕು ಎಂದು ಜೆಸ್ಕಾಂ ಅನುಮತಿ ಪಡೆದ ಗುತ್ತಿಗೆದಾರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವೀರಶಟ್ಟಿ ಖ್ಯಾಮಾ ಹೇಳಿದರು.

ಪಟ್ಟಣದ ಸಂಘದ ಕಾರ್ಯಾಲಯದಲ್ಲಿ ಗುರುವಾರ ನಡೆದ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಹೊಸ ಅಧ್ಯಕ್ಷರಿಗೆ ಪ್ರಮಾಣಪತ್ರ ವಿತರಿಸಿ ಅವರು ಮಾತನಾಡಿದರು.

ಕ್ಷೇತ್ರ ಯಾವುದೇ ಆಗಿರಲಿ. ಉತ್ತಮ ಕೆಲಸ ಮಾಡುವ ವ್ಯಕ್ತಿಗಳನ್ನು ಸಮಾಜ ಯಾವತ್ತೂ ಗೌರವಿಸುತ್ತದೆ. ಅಂತೆಯೇ ಮಾಡುವ ಕೆಲಸವನ್ನು ಶ್ರದ್ಧೆಯಿಂದ ನಿರ್ವಹಿಸಬೇಕು ಎಂದರು. ಸಂಘದ ಪದಾಧಿಕಾರಿಗಳ ಮಧ್ಯದಲ್ಲಿರುವ ಸಣ್ಣಪುಟ್ಟ ಭಿನ್ನಾಭಿಪ್ರಾಯ ಬದಿಗೊತ್ತಿ ಸಂಘಟಿತ ಹೋರಾಟ ನಡೆಸಿದಲ್ಲಿ ಅಸಾಧ್ಯವಾದದ್ದೂ ಸಾಧ್ಯವಾಗುತ್ತದೆ ಎಂದರು. ಅಧಿಕಾರ ಮತ್ತು ಹಣ ಯಾವತ್ತೂ ಯಾರಿಗೂ ಶಾಶ್ವತವಲ್ಲ. ಅಹಂಕಾರ ತೊರೆದು ಸರಳ ಸಜ್ಜನಿಕೆಯಿಂದ ಬಾಳಿ ಬದುಕಬೇಕು ಎಂದು ಹೇಳಿದರು.

ಸಂಘದ ತಾಲೂಕು ಘಟಕದ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಚೀನಕೇರಿ ಅಕಾರ ಸ್ವೀಕರಿಸಿ ಮಾತನಾಡಿ, ಸಮಸ್ತ ಪದಾಧಿಕಾರಿಗಳು ಹಾಗೂ ಅಧಿಕಾರಿಗಳನ್ನು ವಿಶ್ವಾಶಕ್ಕೆ ತೆಗೆದುಕೊಂಡು ವೈಯಕ್ತಿಕ ಕೆಲಸಗಳ ಜೊತೆಯಲ್ಲಿ ಸಂಘದ ಎಲ್ಲ ಪದಾಧಿಕಾರಿಗಳ ಹಿತ ಕಾಪಾಡಲು ಶ್ರಮಿಸುವುದಾಗಿ ಹೇಳಿದರು.

ಜೆಸ್ಕಾಂ ಜಿಲ್ಲಾ ಪ್ರತಿನಿಧಿ ಬಸವರಾಜ ಪಾಟೀಲ, ಶಿವಕುಮಾರ ಮಂಡಲಾಪುರೆ ಮಾತನಾಡಿದರು. ಉಪಾಧ್ಯಕ್ಷ ಅಣ್ಣಾರಾವ್‌ ಗಿರಗಿರೆ, ಸಿದ್ರಾಮ ಹಾರಕೂಡ್‌, ಕಾರ್ಯದರ್ಶಿ ಎಂ.ಡಿ.ಮುಜಾಹಿದ್‌, ಸಹ ಕಾರ್ಯದರ್ಶಿ ಶರಣಕುಮಾರ ರಟಕಲೆ, ಕೋಶಾಧ್ಯಕ್ಷ ಶರಣಬಸವ ಕಸೂದಿ, ಸದಸ್ಯರಾದ ವಸಂತಕುಮಾರ ಚಿಕ್ಕಪಾಟೀಲ, ರಮೇಶ ಭಮಶಟ್ಟಿ, ಶೇಕ್‌ ಅಕ್ತರ ಇದ್ದರು. ಸಂಘದ ಮಾಜಿ ಅಧ್ಯಕ್ಷ ಎಂ.ಡಿ.ತಾಜೊದ್ದಿನ್‌ ಪಟೇಲ ಪ್ರಾಸ್ತಾವಿಕ ಮಾತನಾಡಿ, ವಂದಿಸಿದರು.

ಟಾಪ್ ನ್ಯೂಸ್

ct rav

C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ

Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ

1-wwwe

NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ

BGT 2024: Aussie squad announced for remaining two matches: Aussies make three changes

BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್‌ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ct rav

C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ

Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ

1-wwwe

NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ

Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ

Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.