ಮಲಬಾರ್‌ ಗೋಲ್ಡ್‌ಮಳಿಗೆ ಉದ್ಘಾಟನೆ

Team Udayavani, Oct 9, 2017, 11:20 AM IST

bid-1.jpg

ಬೀದರ: ಚಿನ್ನ ಮತ್ತು ವಜ್ರಾಭರಣಗಳ ರಿಟೇಲ್‌ ವ್ಯವಹಾರದಲ್ಲಿ ಮನ್ನಣೆ ಪಡೆದಿರುವ ಮಲಬಾರ್‌ ಗೋಲ್ಡ್‌ ಆ್ಯಂಡ್‌ ಡೈಮಂಡ್ಸ್‌ ತನ್ನ 194ನೇ ಮಳಿಗೆಯನ್ನು ರವಿವಾರ ನಗರದಲ್ಲಿ ಆರಂಭಿಸಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಮಲಬಾರ್‌ ಗೋಲ್ಡ್‌ ಮತ್ತು ಡೈಮಂಡ್ಸ್‌ ರಿಟೇಲ್‌ ಆಭರಣ ವ್ಯವಹಾರದಲ್ಲಿ ಉತ್ಕೃಷ್ಣತೆ, ಅದ್ವಿತೀಯ ಗುಣಮಟ್ಟಕ್ಕೆ ಗುರುತಿಸಿಕೊಂಡಿದ್ದು, ಗ್ರಾಹಕರ ಸೇವೆಗೆ ಕರ್ನಾಟಕದಲ್ಲಿ ಇನ್ನೂ ಹೆಚ್ಚಿನ ಮಾನ್ಯತೆ ಪಡೆಯುವ ಭರವಸೆ ಇದೆ ಎಂದು ಹೇಳಿದರು.

ಮಲಬಾರ್‌ನ ಮುಖ್ಯಸ್ಥ ಎಂಪಿ ಅಹ್ಮದ್‌ ಮಾತನಾಡಿ, ಕರ್ನಾಟಕದಲ್ಲಿ ಸ್ಥಾಪಿತ ಗ್ರಾಹಕರ ನೆಲೆಯಿದ್ದು, ನಮ್ಮ ಸಮಗ್ರ ಚಿನ್ನ ಮತ್ತು ವಜ್ರಾಭರಣಗಳ ಉತ್ಪನ್ನಗಳಿಗೆ ವ್ಯಾಪಕ ಮಾರುಕಟ್ಟೆ ದೊರೆಯುವ ಭರವಸೆ ಇದೆ. ಗ್ರಾಹಕರ ಹಣಕ್ಕೆ ಉತ್ತಮ ಮೌಲ್ಯದ ವ್ಯವಹಾರಗಳನ್ನು ನೀಡಲು ಕಂಪನಿ ಸಿದ್ಧವಿದೆ ಎಂದು ಹೇಳಿದರು.

ವ್ಯವಸ್ಥಾಪಕ ನಿರ್ದೇಶಕ ಅರಶದ್‌ ಮಾತನಾಡಿ, ಮಲಬಾರ್‌ ನಂಬಿಕೆ, ಪಾರದರ್ಶಕತೆ ಮತ್ತು ಬೆಲೆಯಾಧಾರಿತ ಮೌಲ್ಯಕ್ಕೆ ಹೆಸರಾಗಿದೆ ಎಂದರು. ಕರ್ನಾಟಕದ ಗ್ರಾಹಕರಿಗಾಗಿ ವಿಶೇಷ ದೀಪಾವಳಿ ಕೊಡುಗೆಗಳನ್ನು ಘೋಷಿಸಲಾಗಿದೆ. ಈ ಕೊಡುಗೆ ಅ.31ರ ವರಗೆ ಇರಲಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Arrest Warrant Against Robin Uthappa

Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್;‌ ಜೈಲು ಪಾಲಾಗ್ತಾರಾ ಕ್ರಿಕೆಟಿಗ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Why is there a hesitation to name the M. Chinnaswamy stand after Shantha Rangaswamy? What is the controversy?

M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?

Mandya :ಗಂಡ ಗದ್ಯ, ಹೆಂಡತಿ ಪದ್ಯ ಮಕ್ಕಳು ರಗಳೆ: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬಂದಿ

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ

Have you updated your Aadhar Card?: Then you must read this news!

Aadhar Card: ಆಧಾರ್‌ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Arrest Warrant Against Robin Uthappa

Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್;‌ ಜೈಲು ಪಾಲಾಗ್ತಾರಾ ಕ್ರಿಕೆಟಿಗ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Why is there a hesitation to name the M. Chinnaswamy stand after Shantha Rangaswamy? What is the controversy?

M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?

Mandya :ಗಂಡ ಗದ್ಯ, ಹೆಂಡತಿ ಪದ್ಯ ಮಕ್ಕಳು ರಗಳೆ: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

3

Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್‌’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.