ಮಾನ್ವಿ ಪುರಸಭೆ ಆಡಳಿತದಿಂದ ಕೆರೆಗೆ ಬಾಗಿನ
Team Udayavani, Apr 19, 2022, 3:17 PM IST
ಮಾನ್ವಿ: ಕೆರೆಗೆ ನೀರು ತುಂಬಿಸಲು ಪುರಸಭೆ ಸಿಬ್ಬಂದಿ ಹಗಲಿರುಳು ಶ್ರಮಿಸಿದ್ದಾರೆ. ಕೆರೆ ತುಂಬಿರುವುದರಿಂದ ಪಟ್ಟಣಕ್ಕೆ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗಲಿದೆ ಎಂದು ಪುರಸಭೆ ಅಧ್ಯಕ್ಷೆ ರಶೀದಾ ಬೇಗಂ ತಿಳಿಸಿದರು.
ಪಟ್ಟಣದ ಕುಡಿಯುವ ನೀರು ಪೂರೈಸುವ ರಬ್ಬಣಕಲ್ ಕೆರೆ ತುಂಬಿರುವುದರಿಂದ ಪುರಸಭೆ ಆಡಳಿತದಿಂದ ಕೆರೆಗೆ ಬಾಗಿನ ಅರ್ಪಿಸಿ ಗಂಗೆ ಪೂಜೆ ನೆರವೇರಿಸಿ ಮಾತನಾಡಿದರು.
ನಂತರ ಕೆರೆಗೆ ನೀರು ತುಂಬಿಸಲು ಶ್ರಮಿಸಿದ ಪುರಸಭೆ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು. ಎಐಸಿಸಿ ಕಾರ್ಯದರ್ಶಿ ಹಾಗೂ ಮಾಜಿ ಶಾಸಕ ಎನ್.ಎಸ್.ಬೋಸರಾಜು, ಮಾಜಿ ಶಾಸಕ ಹಂಪಯ್ಯ ನಾಯಕ, ಪುರಸಭೆ ಮುಖ್ಯಾ ಧಿಕಾರಿ ಗಂಗಾಧರ, ಜೆ.ಇ. ಶರಣಪ್ಪ, ಪುರಸಭೆ ಸದಸ್ಯರಾದ ಶರಣಪ್ಪಗೌಡ, ಕೆ.ಸುಖಮುನಿ, ಹುಸೇನ ಬಾಷಾ, ರೇವಣಸಿದ್ದಯ್ಯ, ಶೇಕ್ ಉಮರಿ, ರಾಮಕೃಷ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಗಫೂರ್ ಸಾಬ್, ಮುಖಂಡರಾದ ಕೆ.ಶರಣಪ್ಪ ಕುಡದಿನ್ನಿ, ಸಬ್ಜಲಿ ಸಾಬ್, ವೀರೇಶ, ಚಂದ್ರ ಕಾಜಗಾರ, ಸತ್ತರ ಬಂಗ್ಲೆವಾಲೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.