ಸರ್ಕಾರ ಪಂಚಾಚಾರ್ಯರ ಜಯಂತಿ ಆಚರಿಸಲಿ: ಡಾ| ರಾಜಶೇಖರ


Team Udayavani, Mar 20, 2022, 1:15 PM IST

12jayanthi

ಬೀದರ: ಮಾನವ ಜನಾಂಗದ ಕಲ್ಯಾಣವನ್ನು ಬಯಸಿದ ಜಗದ್ಗುರು ರೇಣುಕಾದಿ ಪಂಚಾಚಾರ್ಯರ ಜಯಂತಿ ಯುಗಮಾನೋತ್ಸವ ಆಚರಿಸಬೇಕೆಂಬ ಬೇಡಿಕೆಯನ್ನು ರಾಜ್ಯ ಸರ್ಕಾರ ನಿರ್ಲಕ್ಷಿಸುತ್ತಿದೆ ಎಂದು ಬೇಮಳಖೇಡ ಹಿರೇಮಠದ ಡಾ| ರಾಜಶೇಖರ ಶಿವಾಚಾರ್ಯರು ಬೇಸರ ವ್ಯಕ್ತಪಡಿಸಿದರು.

ನೌಬಾದ್‌ ಜ್ಞಾನ ಶಿವಯೋಗಾಶ್ರಮದಲ್ಲಿ ನಡೆದ ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಪಂಚಾಚಾರ್ಯರು ಜಗದ ಬೆಳಕಾಗಿರುವರು. ಸಕಲ ಜೀವರಾಶಿಗಳ ಕಲ್ಯಾಣ ಬಯಸಿದ ಕರುಣಾ ಮೂರ್ತಿಗಳು. ಧರ್ಮದ ವಿರುದ್ಧ ಅಧರ್ಮವು ತಾಂಡವವಾಡುತ್ತಿದ್ದಾಗ ಅವತರಿಸಿದ ಮಹಾಮಹಿಮರು. ವೀರಶೈವ ಧರ್ಮವನ್ನು ಸಂಸ್ಥಾಪಿಸಿ ಶಿವ ಸಿದ್ಧಾಂತವನ್ನು ಬೋಧಿಸಿದ ಜ್ಞಾನ ಚೈತನ್ಯರು. ದೇಶದ ಆಯ್ದ ಐದು ಭಾಗದಲ್ಲಿ ವೀರಶೈವ ಪಂಚಪೀಠಗಳನ್ನು ಸಂಸ್ಥಾಪಿಸಿ ಗುರು ಪರಂಪರೆಗೆ ನಾಂದಿ ಹಾಡಿದ ವಿಭೂತಿಗಳು. ಜಗದ್ಗುರು ರೇಣುಕಾಚಾರ್ಯರು ಅಗಸ್ತ್ಯ ಮಹರ್ಷಿಗೆ ಬೋಧಿಸಿದ ಸಿದ್ಧಾಂತ ಸಾರವೇ ಸಿದ್ಧಾಂತ ಶಿಖಾಮಣಿ. ಇದು ವೀರಶೈವ ಧರ್ಮ ಗ್ರಂಥವಾಗಿದೆ ಎಂದರು.

ಪಂಚಪೀಠಗಳು ದೇಶದ ಏಕತೆ, ಸಂಸ್ಕೃತಿ ಪರಂಪರೆಗೆ ಅಮೂಲ್ಯ ಕೊಡುಗೆ ನೀಡುತ್ತಿವೆ. ಧಾರ್ಮಿಕ ಜನಜಾಗೃತಿಯ ಜೊತೆಗೆ ಶೈಕ್ಷಣಿಕ, ಸಾಮಾಜಿಕ, ಕೃಷಿ, ಸಾಂಸ್ಕೃತಿಕ, ದಾಸೋಹ ಮುಂತಾದ ಹತ್ತು ಹಲವಾರು ವಿಧಾಯಕ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿವೆ. ಪಂಚಪೀಠಗಳ ಶಾಖಾಮಠಗಳು ದೇಶಾದ್ಯಂತ ಸಾವಿರಾರು ಸಂಖ್ಯೆಯಲ್ಲಿದ್ದು, ಸಮಾಜೋಧಾರ್ಮಿಕ ಜಾಗೃತಿ ಕಾರ್ಯ ಮಾಡುತ್ತಿವೆ ಎಂದರು.

ರಾಜ್ಯದಲ್ಲಿ ಬಹುತೇಕ ಮಹಾತ್ಮರ ಜಯಂತಿಗಳನ್ನು ರಾಜ್ಯ ಸರ್ಕಾರ ಆಚರಿಸಿಕೊಂಡು ಬರುತ್ತಿದ್ದು, ಅದರಂತೆ ಬಹುಸಂಖ್ಯಾತರಾದ ವೀರಶೈವ ಲಿಂಗಾಯತರ ಪರಮಾರಾಧ್ಯರೆನಿಸಿದ ಪಂಚಾಚಾರ್ಯರ ಜಯಂತಿ ಆಚರಿಸಬೇಕೆಂಬುದು ಹಲವು ವರ್ಷಗಳ ಬೇಡಿಕೆಯಾಗಿದ್ದರೂ ರಾಜ್ಯ ಸರ್ಕಾರ ಪರಿಗಣಿಸುತ್ತಿಲ್ಲ. ಈಗಲಾದರೂ ಸರ್ಕಾರ ಬರುವ ಯುಗಾದಿ ಹಬ್ಬದ ನಂತರ 5ನೇ ದಿನಕ್ಕೆ ಅಂದರೆ ಸ್ಕಂದ ಷಷ್ಠಿಯಂದು ಪಂಚಾಚಾರ್ಯರ ಜಯಂತಿ ಯುಗಮಾನೋತ್ಸವ ಆಚರಿಸಬೇಕೆಂದು ಒತ್ತಾಯಿಸಿದರು.

ನಗರಸಭೆ ಸದಸ್ಯೆ ಮಹಾದೇವಿ ಬಸವರಾಜ ಹುಮನಾಬಾದೆ ದಂಪತಿಯಿಂದ ಪೂಜೆ ನೆರವೇರಿತು. ಮಾದಪ್ಪಾ ಭಂಗೊರೆ, ಕುಶಾಲರಾವ ಯಾಬಾ, ಕಾಶಿನಾಥ ಶಂಭು, ಕಂಟೆಪ್ಪ ಭಂಗೊರೆ, ಮಹಾಂತೇಶ ಡೊಂಗರಗಿ, ಸಂಗಮೇಶ ಹುಮನಾಬಾದೆ, ಚಂದ್ರಪ್ಪಾ ಭಂಗೂರೆ, ಧನರಾಜ ಖತಗಾಂವ, ಸಂಜುಕುಮಾರ, ಗುರುದೇವ ಕೋಳಾರ (ಕೆ), ಶಂಕಯ್ನಾ ಆಲೂರ (ಕೆ), ಸತೀಶ, ಶಿವಾರಜ ಕೋಟೆ ಮುಂತಾದ ಗಣ್ಯರು ಇದ್ದರು.

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

accident

Shirva: ರಿಕ್ಷಾ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.