ಬೀದರ ವಲಯ ಪುರುಷರವಾಲಿಬಾಲ್ ಪಂದ್ಯಕ್ಕೆ ಚಾಲನೆ
Team Udayavani, Aug 20, 2017, 12:39 PM IST
ಭಾಲ್ಕಿ: ವಿದ್ಯಾರ್ಥಿಗಳು ಕ್ರೀಡಾ ಮನೋಭಾವ ಬೆಳೆಸಿಕೊಂಡು ಆಟಗಳಲ್ಲಿ ಭಾಗವಹಿಸಬೇಕು ಎಂದು ಶಾಂತಿ ವರ್ಧಕ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಪ್ರೊ| ವಿ.ಎಸ್. ಕಟ್ಟಿಮನಿ ಹೇಳಿದರು. ಪಟ್ಟಣದ ಶಾಂತಿವರ್ಧಕ ಶಿಕ್ಷಣ ಸಂಸ್ಥೆàಯ ಶ್ರೀ ಚನ್ನಬಸವೇಶ್ವರ ಮಹಾವಿದ್ಯಾಲಯದ ಕ್ರೀಡಾಂಗಣದಲ್ಲಿ ನಡೆದ ಗುಲಬರ್ಗಾ ವಿಶ್ವವಿದ್ಯಾಲಯದ ಬೀದರ ವಲಯ ಪುರುಷರ ವಾಲಿಬಾಲ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕ್ರೀಡಾಪಟಗಳು ಸೋಲು
ಗೆಲುವುಗಳನ್ನು ಸಮನಾಗಿ ಸ್ವೀಕರಿಸುವ ಗುಣ ಬೆಳೆಸಿಕೊಳ್ಳಬೇಕು. ಇದಕ್ಕೆ ಕ್ರೀಡಾ ಮನೋಭಾವ ಅತ್ಯವಶ್ಯ ಎಂದು ಹೇಳಿದರು. ಪ್ರಾಂಶುಪಾಲ ಪ್ರೊ| ಎಸ್.ಎಸ್. ರಾಮಪೂರೆ ಮಾತನಾಡಿ, ಜಿಲ್ಲೆಯ 14 ಕಾಲೇಜುಗಳ ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿರುವುದು ಸಂತಸದ ವಿಷಯವಾಗಿದೆ. ಸದೃಢ ದೇಹದಲ್ಲಿ ಮಾತ್ರ ಸದೃಢ ಮನಸ್ಸು ಇರುತ್ತದೆ. ಅದಕ್ಕಾಗಿ ಯುವಶಕ್ತಿ ತನ್ನ ಸಂಚಲನ ತೋರಿಸಬೇಕು ಎಂದು ಹೇಳಿದರು. ಪ್ರೊ| ಎಸ್.ಎನ್. ಶಿವಣಕರ್, ಪ್ರೊ| ಎಚ್.ಮುಕ್ತೆದಾರ, ಪ್ರೊ| ಎಸ್. ಎಚ್. ಖಾದ್ರಿ ಹಾಗೂ ವಿವಿಧ ಕಾಲೇಜುಗಳ ತಂಡದ ವ್ಯವಸ್ಥಾಪಕರು,
ಸಿಬ್ಬಂದಿ ಹಾಜರಿದ್ದರು. ವಲಯ ಮಟ್ಟದ ಪಂದ್ಯಾವಳಿ ಸಂಘಟನಾ ಕಾರ್ಯದರ್ಶಿ ಎಸ್.ಕೆ. ವೈರಾಗೆ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.