ಮತಯಂತ್ರ ಸಂಶಯ ನಿವಾರಣೆಗೆ ಕ್ರಮ

Team Udayavani, Apr 9, 2018, 12:33 PM IST

bid-5.jpg

ಬಸವಕಲ್ಯಾಣ: ಈ ಬಾರಿ ಚುನಾವಣೆಯಲ್ಲಿ ಮತ ಯಂತ್ರಗಳ ಬಗ್ಗೆ ಜನರಲ್ಲಿ ಸಂಶಯ ಮೂಡಬಾರದು ಎನ್ನುವ ಉದ್ದೇಶದಿಂದ ಚುನಾವಣಾ ಆಯೋಗ ವಿವಿಪ್ಯಾಟ್‌ ಎನ್ನುವ ವಿನೂತನ ಯಂತ್ರ ಸಿದ್ಧಪಡಿಸಿದ್ದು, ಪ್ರತಿ ಮತಗಟ್ಟೆ ಕೇಂದ್ರದಲ್ಲಿ ಇವಿಎಂ ಯಂತ್ರದ ಜತೆಗೆ ಇದನ್ನು ಅಳವಡಿಸಲಾಗುತ್ತಿದೆ ಎಂದು ತರಬೇತಿದಾರ ಗಣಪತಿ ಮೈನಾಳೆ ಹೇಳಿದರು.

ಹುಲಸೂರನಲ್ಲಿ ರವಿವಾರ ಆಯೋಜಿಸಿದ್ದ ಇವಿಎಂ ಹಾಗೂ ವಿವಿಪ್ಯಾಟ್‌ ಯಂತ್ರ ಕುರಿತ ಜನಜಾಗೃತಿ ಕಾರ್ಯಕ್ರಮದಲ್ಲಿ ಮಾನಾಡಿದ ಅವರು, ಮತ ಚಲಾಯಿಸಿದ ವ್ಯಕ್ತಿಯು ಯಾವ ಅಭ್ಯರ್ಥಿಗೆ ಮತ ಚಲಾಯಿಸಿದ್ದಾರೆ ಎನ್ನುವ ಬಗ್ಗೆ ಅವರಿಗೆ ಖಾತ್ರಿ ಪಡಿಸಲು ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ ಎಂದರು.

ದೇಶದಲ್ಲಿ ನಡೆಯುವ ಚುನಾವಣೆಗಳಲ್ಲಿ ಮತದಾನಕ್ಕಾಗಿ ಅಳವಡಿಸಲಾಗುವ ಇವಿಎಂ ಯಂತ್ರಗಳ ಬಗ್ಗೆ ಕೆಲವರು ಸಂಶಯ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗವು ವಿವಿಪ್ಯಾಟ್‌ ಎನ್ನುವ ವಿನೂತನ ಯಂತ್ರ ಆವಿಷ್ಕರಿಸಿದೆ. ಜನರು ಇವಿಎಂ ಯಂತ್ರದಲ್ಲಿ ಮತ ಚಲಾಯಿಸಿದ ನಂತರ ಇದರ ಪಕ್ಕದಲ್ಲಿಯೇ ಇರಲಿರುವ ವಿವಿಪ್ಯಾಟ್‌ ಯಂತ್ರದಲ್ಲಿ ಅವರು ಯಾವ ಅಭ್ಯರ್ಥಿಗೆ ಮತಚಲಾಯಿಸಿದ್ದಾರೆ ಎನ್ನುವ ಕುರಿತು ಖಾತ್ರಿ ಪಡಿಸಲಾಗುತ್ತಿದೆ. ಅಭ್ಯರ್ಥಿ ಹೆಸರು, ಅವರ ಚಿಹ್ನೆ ಯಂತ್ರದಲ್ಲಿ ಏಳು ಸೆಕೆಂಡ್‌ಗಳ ಕಾಲ ಕಾಣಿಸಿಕೊಳ್ಳಲಿದ್ದು, ನಂತರ ಸ್ವಯಂ ಚಾಲಿತವಾಗಿ ಒಂದು ಖಾತ್ರಿ ಪತ್ರ ಮುದ್ರಣಗೊಂಡು ಯಂತ್ರದಲ್ಲಿ ಶೇಖರಿಸಿಕೊಳ್ಳುತ್ತದೆ ಎಂದು ವಿವರಿಸಿದರು.

ಇದೇ ವೇಳೆ ಇವಿಎಂ ಹಾಗೂ ವಿವಿಪ್ಯಾಟ್‌ ಯಂತ್ರ ಕುರಿತು ಜನರು ಪ್ರಶ್ನೆಗಳನ್ನು ಕೇಳಿ ಅಧಿಕಾರಿಗಳಿಂದ ಉತ್ತರ ಪಡೆದು ಸಂಶಯ ನಿವಾರಣೆ ಮಾಡಿಕೊಂಡರು. 

ನಂತರ ಪಟ್ಟಣದ ವಿವಿಧ ಬಡಾವಣೆಗೆ ತೆರಳಿದ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಬಿಎಲ್‌ ಒಗಳು ಮನೆ, ಮನೆಗೆ ಭೇಟಿ ನೀಡಿ ಮರದಾರರ ಪಟ್ಟಿಯಲ್ಲಿ ಹೊಸದಾಗಿ ಸೆರ್ಪಡೆಗೆ ಇಚ್ಚಿಸುವ ಹಾಗೂ ಹೆಸರು ರದ್ದುಪಡಿಸುವ ಜನರಿಂದ ಅರ್ಜಿ ಸ್ವಿಕರಿಸಿದರು.

 ಉಪತಹಶೀಲ್ದಾರ್‌ ಸಂಜುಕುಮಾರ ಭೈರೆ, ಕಂದಾಯ ನಿರೀಕ್ಷಕ ಮೌನೇಶ್ವರ ಸ್ವಾಮಿ, ಪಿಡಿಒ ಸುಗಂಧಾ ರಾಧು ಸೇರಿದಂತೆ ಇಲಾಖೆ ಸಿಬ್ಬಂದಿ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.  

ಟಾಪ್ ನ್ಯೂಸ್

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಖಂಡ್ರೆ

By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

kiran raj’s Megha movie

‌Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್‌ ರಾಜ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.