ಮೋದಿ ಬಾಯಿ ಹಿಡಿತದಲ್ಲಿರಲಿ: ಖರ್ಗೆ
Team Udayavani, May 4, 2018, 6:30 AM IST
ಹುಮನಾಬಾದ: 76 ವರ್ಷಗಳ ನನ್ನ ಜೀವನದ ಉದ್ದಕ್ಕೂ ರಾಜಕೀಯದ ವಿವಿಧ ಹುದ್ದೆಗಳನ್ನು ಹೊಂದಿದ್ದ ಸಂದರ್ಭದಲ್ಲಿ ಹಾಗೂ ಲೋಕಸಭೆಯಲ್ಲಿ ಕೂಡ ನನ್ನ ವಿರುದ್ಧ ಯಾರೊಬ್ಬರೂ ಈವರೆಗೆ ಮಾತನಾಡಿಲ್ಲ. ಆದರೆ ಮೋದಿ ನನ್ನ ಕ್ಷೇತ್ರದಲ್ಲಿಯೇ ನನ್ನ ವಿರುದ್ಧ ಮಾತನಾಡಿ, ಆರೋಪಗಳನ್ನು ಮಾಡುವುದು ಸರಿಯಲ್ಲ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದಲ್ಲಿ ಗುರುವಾರ ನಡೆದ ಕಾಂಗ್ರೆಸ್ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,ಸುಳ್ಳು ಭರವಸೆಗಳನ್ನು ನೀಡುವ, 10 ಕೋಟಿ ರೂ.ಸೂಟ್ ಹಾಕಿಕೊಳ್ಳುವ ವ್ಯಕ್ತಿ ನೀವು ನನ್ನ ವಿರುದ್ಧ ಮಾತನಾಡುತ್ತೀರಾ? ಇಂತಹ ವ್ಯಕ್ತಿಗಳ ವಿರುದ್ಧ ಹೇಗೆ ಹೋರಾಡಬೇಕು ಎಂಬುದು ನನಗೆ ಗೊತ್ತಿದೆ.
ಮೋದಿ ತಮ್ಮ ಬಾಯಿ ಹಿಡಿತದಲ್ಲಿಟ್ಟುಕೊಂಡು ಮಾತನಾಡಿದರೆ ಒಳ್ಳೆಯದು. ನನ್ನಂತಹ ವ್ಯಕ್ತಿಯನ್ನು ವಿರೋಧ ಪಕ್ಷದ ನಾಯಕನನ್ನಾಗಿ ಮಾಡಲು ಮೋದಿ ಸರ್ಕಾರ ಮುಂದಾಗಿಲ್ಲ. ಅಲ್ಲಿ ದಲಿತರಿಗೆ ವಿರೋಧ ಪಕ್ಷದ ನಾಯಕನನ್ನಾಗಿ ಮಾಡಲು ಮುಂದಾಗದ ಅವರು ಇಲ್ಲಿಗೆ ಬಂದು ನನ್ನ ಬಗ್ಗೆ ಕಾಳಜಿ ತೋರಿಸುತ್ತಿದ್ದಾರೆ. ಪ್ರೀತಿ ನನ್ನ ಜೊತೆ, ಮದುವೆ ಇನ್ನೊಬ್ಬರ ಜೊತೆ. ಮದುವೆ ಈಗಾಗಲೇ ಬಿಜೆಪಿಯೊಂದಿಗೆ ಆಗಿದೆ. ಆದರೆ ಪ್ರೀತಿಯನ್ನು ದಲಿತರೊಂದಿಗೆ ತೋರಿಸುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.