Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
Team Udayavani, Nov 13, 2024, 2:40 PM IST
ಬೀದರ್: ಆಹಾರ ಸೇವನೆಯಿಂದ ಹುಮನಾಬಾದ್ ಪಟ್ಟಣದ ಹೊರವಲಯದ ಬಸವತೀರ್ಥ ವಿದ್ಯಾ ಪೀಠದ ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ವಾಂತಿ-ಭೇದಿಯಿಂದ ಬಳಲಿರುವ ಘಟನೆ ಬುಧವಾರ(ನ.13) ಬೆಳಿಗ್ಗೆ ನಡೆದಿದ್ದು, ಕೂಡಲೆ ಮಕ್ಕಳನ್ನು ಹುಮನಾಬಾದ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳಗ್ಗೆ ಮಕ್ಕಳು ಉಪಹಾರಕ್ಕೆ ಚಿತ್ರಾನ್ನ ಸೇವಿಸಿದ್ದಾರೆ. ಬಳಿಕ, ವಿದ್ಯಾರ್ಥಿಗಳು ವಾಂತಿ-ಭೇದಿಯಿಂದ ನರಳಾಡುತ್ತಿದ್ದಂತೆ, ಕೂಡಲೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು, ರಾತ್ರಿ ಉಳಿದ ಅನ್ನಕ್ಕೆ ಬೆಳಗ್ಗೆ ಒಗ್ಗರಣೆ ಹಾಕಿ, ಮಕ್ಕಳಿಗೆ ತಿನ್ನಲು ನೀಡಿದ್ದಕ್ಕೆ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಆಸ್ಪತ್ರೆಗೆ ಎಂಎಲ್‌ಸಿ ಭೀಮರಾವ್ ಪಾಟೀಲ್ ಭೇಟಿ ನೀಡಿ, ಆರೋಗ್ಯ ವಿಚಾರಿಸಿದರು.
ಇದನ್ನೂ ಓದಿ: Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
E-Khata: ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ
MUDA CASE: ಸಿಎಂ ಆಪ್ತ, ಸಂಸದ ಇ.ಡಿ. ವಿಚಾರಣೆ
ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
MUST WATCH
ಹೊಸ ಸೇರ್ಪಡೆ
ShivaRajkumar: ʼಘೋಸ್ಟ್ʼ ಬಳಿಕ ಮತ್ತೆ ಶ್ರೀನಿ ಜತೆ ಶಿವಣ್ಣ ಸಿನಿಮಾ; ಟೈಟಲ್ ರಿವೀಲ್
World Diabetes Day; ಮಧುಮೇಹದಲ್ಲಿದೆ ಹಲವು ರೀತಿ; ಇಲ್ಲಿದೆ ಅದರ ಸಂಪೂರ್ಣ ವಿವರ
Sullia: 10 ವರ್ಷದ ಬಳಿಕ ಚಿಂಗಾಣಿ ಗುಡ್ಡೆ ಟ್ಯಾಂಕ್‌ಗೆ ಕೊನೆಗೂ ನೀರು ಬಂತು!
Waqf Board Case: ಆಪ್ ಶಾಸಕ ಅಮಾನತುಲ್ಲಾ ಖಾನ್ ಗೆ ಜಾಮೀನು
Bantwal: ಶಂಭೂರಿನ ಎಂಆರ್‌ಎಫ್ ತಿಂಗಳಲ್ಲಿ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.