ನಿಗದಿತ ಪ್ರಮಾಣಕ್ಕಿಂತ ಹೆಚ್ಚು ಮರಳು ಸಾಗಾಟ: 12ಕ್ಕೂ ಹೆಚ್ಚು ಟಿಪ್ಪರ್ ವಶಕ್ಕೆ
Team Udayavani, May 21, 2022, 3:47 PM IST
ಹುಮನಾಬಾದ: ಪಟ್ಟಣ ಹೊರ ಪ್ರದೇಶದಲ್ಲಿ ಪರವಾನಗಿ ರಹಿತ ಹಾಗೂ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಮರಳು ತುಂಬಿದ 12ಕ್ಕೂ ಅಧಿಕ ಟಿಪ್ಪರ್ ವಾಹನಗಳನ್ನು ಪೊಲೀಸ್ ಅಧಿಕಾರಿಗಳು ವಶಪಡಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.
ಬೀದರ್ ಪೊಲೀಸ್ ವರಿಷ್ಠಾಧಿಕಾರಿ ಕಿಶೋರ್ ಬಾಬು ಅವರ ಮಾರ್ಗದರ್ಶನದಲ್ಲಿ ಭಾಲ್ಕಿ ವಲಯದ ಎಎಸ್ಪಿ ಪೃಥ್ವಿಕ್ ಶಂಕರ್ ಅವರ ನೇತೃತ್ವದಲ್ಲಿ ದಾಳಿ ನಡೆದಿದೆ. ಭಾರಿ ಪ್ರಮಾಣದ ಮರಳು ವಾಹನಗಳು ಹುಮನಾಬಾದ ಪೊಲೀಸ್ ಮೈದಾನದಲ್ಲಿ ನಿಲ್ಲಿಸಲಾಗಿದ್ದು, ಗುರುವಾರ ರಾತ್ರಿ-ಶುಕ್ರವಾರ ಬೆಳಗ್ಗಿನ ಜಾವದಲ್ಲಿ ಮರಳು ವಾಹನಗಳ ಪರಿಶೀಲನೆ ನಡೆಸಿ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.
ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಿಶೋರ್ ಬಾಬು ಅವರು ಪ್ರತಿಕ್ರಿಯೆ ನೀಡಿದ್ದು, 12 ಟಿಪ್ಪರ್ ವಾಹನಗಳು ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಮರಳು ತುಂಬಿರುವುದು ಕಂಡುಬಂದಿದ್ದು, ಈ ಕುರಿತು ಮುಂದಿನ ಕಾನೂನು ಪ್ರಕ್ರಿಯೆಗಳು ನಡೆಸುವಂತೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಇತ್ತೀಚೆಗೆ ಹುಮ್ನಾಬಾದ್ ತಹಶೀಲ್ದಾರ್ ಕೂಡ ಮರಳು ವಾಹನಗಳು ತಡೆದು ಪರಿಶೀಲನೆ ನಡೆಸಿ ಪೊಲೀಸರಿಗೊಪ್ಪಿಸಿದ ಘಟನೆಗಳು ಇಲ್ಲಿ ಸ್ಮರಿಸಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.