ನಿಧಾನವಾಗಿ ಸಾಗುತ್ತಿದೆ ಬೀದರ್ ನಗರಸಭೆ ಚುನಾವಣೆಯ ಮತದಾನ


Team Udayavani, Apr 27, 2021, 4:05 PM IST

ನಿಧಾನವಾಗಿ ಸಾಗುತ್ತಿದೆ ಬೀದರ್ ನಗರಸಭೆ ಚುನಾವಣೆ ಮತದಾನ

ಬೀದರ್: ಬೀದರ್ ನಗರಸಭೆಯ 32 ವಾರ್ಡ‍ ಗಳಿಗೆ ಚುನಾವಣೆ ಹಿನ್ನೆಲೆ ಮಂಗಳವಾರ ಮತದಾನ ನಡೆಯುತ್ತಿದ್ದು, ಬೆಳಿಗ್ಗೆ 7 ರಿಂದ ಮಧ್ಯಾಹ್ನ 1ರವರೆಗೆ ಶೇ. 30.02 ರಷ್ಟು ಮತದಾನವಾಗಿದೆ. ಒಟ್ಟು 1,53,325 ಮತದಾರರಲ್ಲಿ 46,269 ಜನ ಮತದಾನ ಮಾಡಿದ್ದಾರೆ.

ಬೀದರ್ ನಗರಸಭೆಯ 26, 28 ಮತ್ತು 32 ವಾರ್ಡಗಳನ್ನು ಹೊರತುಪಡಿಸಿ ಇನ್ನುಳಿದ 32 ವಾರ್ಡ್ ಗಳಿಗೆ ಮತದಾನ ನಡೆಯುತ್ತಿದೆ. ಕೋವಿಡ್ ಹಿನ್ನೆಲೆಯಲ್ಲಿ ಮತಗಟ್ಟೆ ಅಧಿಕಾರಿಗಳಿಗೆ ಕೋವಿಡ್ ಕಿಟ್ ನೀಡಲಾಗಿದೆ ಮತ್ತು ಎಲ್ಲಾ ಮತಗಟ್ಟೆಗಳಲ್ಲಿ ಥರ್ಮಲ್ ಸ್ಕ್ಯಾನಿಂಗ್ ವ್ಯವಸ್ಥೆ ಮಾಡಲಾಗಿದೆ. ಮತದಾರರು ಮಾಸ್ಕ್ ಧರಿಸಿ ಸಾಲಿನಲ್ಲಿ‌ ನಿಂತು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

ಇದನ್ನೂ ಓದಿ:ಮರೆಯಾದ ‘ಕೋಟಿ’ : ನಿರ್ಮಾಪಕ ರಾಮು ಹುಟ್ಟೂರಲ್ಲೇ ಅಂತ್ಯ ಸಂಸ್ಕಾರ

ಚುನಾವಣೆಯಲ್ಲಿ ಒಟ್ಟು 176 ನಾಮಪತ್ರಗಳು ಸಲ್ಲಿಕೆಯಾಗಿ ಈ ಪೈಕಿ 7 ನಾಮಪತ್ರಗಳು ತಿರಸ್ಕೃತವಾಗಿದ್ದವು. ಬಳಿಕ 12 ಅಭ್ಯರ್ಥಿಗಳು ನಾಮಪತ್ರಗಳನ್ನು ಹಿಂಪಡೆದು ಕೊಂಡಿದ್ದರಿಂದ ಅಂತಿಮವಾಗಿ ಒಟ್ಟು 157 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.

ಚುನಾವಣೆಯ ಬಂದೋಬಸ್ತ್ ಕರ್ತವ್ಯಕ್ಕೆ ಅಗತ್ಯ ಪ್ರಮಾಣದಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಟಾಪ್ ನ್ಯೂಸ್

1-eena

ವಚನ ಸಾಹಿತ್ಯದಲ್ಲಿ ಶ್ರೀಕೃಷ್ಣನ ಮಾತು: ಬೃಹತ್‌ ಗೀತೋತ್ಸವ ಕಾರ್ಯಕ್ರಮದಲ್ಲಿ ವೀಣಾ ಬನ್ನಂಜೆ

1-cocco

230 ರೂ. ಗಡಿ ದಾಟಿದ ಹಸಿ ಕೊಕ್ಕೊ ಧಾರಣೆ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-eena

ವಚನ ಸಾಹಿತ್ಯದಲ್ಲಿ ಶ್ರೀಕೃಷ್ಣನ ಮಾತು: ಬೃಹತ್‌ ಗೀತೋತ್ಸವ ಕಾರ್ಯಕ್ರಮದಲ್ಲಿ ವೀಣಾ ಬನ್ನಂಜೆ

1-cocco

230 ರೂ. ಗಡಿ ದಾಟಿದ ಹಸಿ ಕೊಕ್ಕೊ ಧಾರಣೆ

1-sid-male

Udupi; ಸಿದ್ದಾಪುರ ಪರಿಸರದಲ್ಲಿ ಮಳೆ

1-adaa

ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿ ಅಶೋಕ ದಳವಾಯಿ ನೇಮಕ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.