ನವ ವಿವಾಹಿತೆ ಆತ್ಮಹತ್ಯೆ ; ಮಗಳ ಸಾವಿನ ಕುರಿತಾಗಿ ಹೆತ್ತವರಿಗೆ ಸಂಶಯ
Team Udayavani, May 25, 2020, 9:15 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೀದರ್: ನವ ವಿವಾಹಿತೆ ಗೃಹಿಣಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಬಸವ ಕಲ್ಯಾಣದ ಈಶ್ವರ ನಗರದಲ್ಲಿ ನಡೆದಿದೆ.
19 ವರ್ಷ ಪ್ರಾಯದ ಅಂಜಲಿ ಹುಸೇನಿ ಎಂಬ ಗೃಹಿಣಿ ಇಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಮಹಾರಾಷ್ಟ್ರ ಉಮ್ಮರ್ಗಾದ ನಿವಾಸಿಯಾಗಿರುವ ಅಂಜಲಿಯ ವಿವಾಹ ಆರು ತಿಂಗಳ ಹಿಂದೆ ಹುಸೇನಿ ಎಂಬವರ ಜೊತೆ ನೆರವೇರಿತ್ತು.
ಇಂದು ನಸುಕಿನ ಜಾವ ಅಂಜಲಿ ಮೃತದೇಹ ಮನೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಕಂಡುಬಂದಿದೆ.
ಆದರೆ, ಅಂಜಲಿ ಪಾಲಕರು ತಮ್ಮ ಮಗಳ ಸಾವಿನ ಕುರಿತಾಗಿ ಸಂಶಯ ವ್ಯಕ್ತಪಡಿದ್ದಾರೆ. ಆಕೆಯ ಪತಿಯೇ ಅಂಜಲಿ ಸಾವಿಗೆ ಕಾರಣ ಎಂದು ಆಕೆಯ ಪೋಷಕರು ಆರೋಪ ಮಾಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ತಹಸೀಲ್ದಾರ್ ಹಾಗೂ ಪಿಎಸ್ಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ
ಗುತ್ತಿಗೆದಾರ ಸಚಿನ್ ಕೇಸ್: ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ
Bidar: ಸಚಿನ್ ಆತ್ಮಹತ್ಯೆ ಪ್ರಕರಣ; ನಿಗೂಢ ಸಾವಿನ ತನಿಖೆ, ಮೃತ ಕುಟುಂಬಕ್ಕೆ ಪರಿಹಾರ:ಆಗ್ರಹ
Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್ ಸಹೋದರಿ ಸುರೇಖಾ
Bidar; ಗುತ್ತಿಗೆದಾರ ಸಚಿನ್ ಮನೆಗೆ ಭೇಟಿ ನೀಡಿದ ಸಚಿವ ಈಶ್ವರ ಖಂಡ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.