ಸೌಲಭ್ಯಗಳಿಲ್ಲಿ, ಕಾಯಂ ಅಧಿಕಾರಿಯೂ ಇಲ್ಲ
Team Udayavani, Jul 3, 2022, 2:29 PM IST
ಔರಾದ: ತಾಲೂಕಿನ ಸಂತಪೂರ ಹೋಬಳಿ ಕೇಂದ್ರಸ್ಥಾನದಲ್ಲಿರುವ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಅಗತ್ಯ ಸೌಲಭ್ಯಗಳಿಲ್ಲಎಂದು ಆರೋಪ ಕೇಳಿಬಂದಿದೆ.
ಇಲ್ಲಿ ಜನಸಾಮಾನ್ಯರಿಗೆ ಕುಳಿತುಕೊಳ್ಳಲು ಸೂಕ್ತ ಆಸನ, ಕುಡಿಯಲು ನೀರು ಸೇರಿದಂತೆ ಮೂಲ ಸೌಲಭ್ಯಗಳಿಲ್ಲ. ಕಾಯಂ ಅಧಿಕಾರಿಯೂ ಇಲ್ಲ. ಸಕಾಲಕ್ಕೆ ಕಚೇರಿಗೆ ಬಾರದೆ ಇರುವ ಹಿನ್ನಲೆಯಲ್ಲಿ ಸಾರ್ವಜನಿಕರು ತಾಲೂಕು ಕೇಂದ್ರಸ್ಥಾನದಿಂದ 10 ಕಿಮೀ ಅಂತರದಲ್ಲಿರುವ ಕಚೇರಿ ಕೆಲಸಕ್ಕೆ ನಿತ್ಯ ಬರುವಂತಾಗಿದೆ.
ಭಾಗ್ಯಲಕ್ಷ್ಮೀ,ಉದ್ಯೋಗಿನಿ ಸೇರಿದಂತೆ ಇಲಾಖೆಯ ಕೆಲಸಗಳು ಆಗುತ್ತಿಲ್ಲ. ಕಚೇರಿಯಲ್ಲಿ ಸಿಬ್ಬಂದಿ ಇಲ್ಲದೆ ಖಾಲಿ ಖುರ್ಚಿಗಳು ಕಾಣುತ್ತಿವೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
Lokayukta Raid: ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ
Waqf Issue: ಬೀದರ್ ರೈತ ಸಂಘ, ಬಿಜೆಪಿಯಿಂದ ಬೃಹತ್ ಪ್ರತಿಭಟನೆ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.