ಬಾಲ್ಯ ವಿವಾಹ ತಡೆದ ಅಧಿಕಾರಿಗಳು
Team Udayavani, Jun 16, 2020, 2:14 PM IST
ಸಾಂದರ್ಭಿಕ ಚಿತ್ರ
ಬಸವಕಲ್ಯಾಣ: ತಾಲೂಕಿನ ಮುಚಳಂಬ ಹಾಗೂ ವಡ್ಡರಗಾ ಗ್ರಾಮದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳ ತಂಡ ದಾಳಿ ನಡೆಸಿ ತಡೆಯುವಲ್ಲಿ ಯಶಸ್ವಿಯಾಗಿದೆ.
ತಾಲೂಕಿನ ಮುಚಳಂಬ ಗ್ರಾಮದ 17 ವರ್ಷದ ಅಪ್ರಾಪ್ತ ಬಾಲಕಿಗೆ 24 ವರ್ಷದ ಯುವಕನೊಂದಿಗೆ ವಿವಾಹ ನಿಶ್ವಿಯಿಸಲಾಗಿತ್ತು. ಈ ಕುರಿತು ಖಚಿತ ಮಾಹಿತಿ ಪಡೆದ ಅಧಿಕಾರಿಗಳ ತಂಡ ವಿವಾಹ ನಡೆಯುವ ಒಂದುದಿನ ಮುಂಚೆಯೇ ಸ್ಥಳಕ್ಕೆ ಭೇಟಿ ನೀಡಿ ವಿವಾಹ ರದ್ಧು ಮಾಡುವಂತೆ ಸೂಚಿಸಿದ್ದರು ಹಾಗೂ ವಡ್ಡರಗಾ ಗ್ರಾಮದಲ್ಲಿ 15 ವರ್ಷದ ಅಪ್ರಾಪ್ತ ಬಾಲಕಿಯನ್ನು ಭಾಲ್ಕಿ ತಾಲೂಕಿನ 25 ವರ್ಷದ ಯುವಕನೊಂದಿಗೆ ನಡೆಸಲಾಗುತ್ತಿದ್ದ ವಿವಾಹ ಸ್ಥಳಕ್ಕೆ ಭೇಟಿ ನೀಡಿ ರದ್ದುಪಡಿಸಿದರು. ನಿಯಮ ಉಲ್ಲಂಘಿಸಿ ಬಾಲ್ಯ ವಿವಾಹ ನಡೆಸಿದಲ್ಲಿ ಸಂಬಂಧಿಸಿದ ಪಾಲಕರ ಹಾಗೂ ವಿವಾಹದಲ್ಲಿ ಪಾಲ್ಗೊಂಡ ಜನರ ವಿರುದ್ಧ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕುಟುಂಬಸ್ಥರಿಂದ ಮುಚ್ಚಳಿಕೆ ಪತ್ರ ಬರೆಸಿಕೊಂಡರು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ವಿನೋದ ಕುರೆ, ಪಿಡಿಒ ಓಂಕಾರ ಬಿರಾದಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.