ಒಬ್ಬರು ಬಿಡುಗಡೆ-1627 ವರದಿ ಬಾಕಿ
Team Udayavani, May 14, 2020, 5:21 AM IST
ಬೀದರ: ಬೀದರ ಜಿಲ್ಲೆಯಲ್ಲಿ ಇನ್ನೂ 1627 ಜನರ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ಬರುವುದು ಬಾಕಿ ಇದೆ. ಒಟ್ಟು 7522 ಜನರ ಸ್ಯಾಂಪಲ್ ಪರೀಕ್ಷೆಗೆ ಕಳುಹಿಸಿದ್ದು, ಅದರಲ್ಲಿ 4841 ಮಂದಿಯದ್ದು ನೆಗೆಟಿವ್ ಬಂದಿದೆ. ಬ್ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಿ- 408 ಸಂಖ್ಯೆ ರೋಗಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 42 ಪ್ರಕರಣಗಳು ವರದಿಯಾಗಿದ್ದು, ಒಂದು ಸಾವು ಸಂಭವಿಸಿದರೆ, 15 ಜನರು ಬಿಡುಗಡೆಯಾಗಿದ್ದಾರೆ. ಇನ್ನೂ 26 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ಶಂಕಿತ 148 ಜನರು ಬ್ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು, ಬುಧವಾರ 84 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ಹೇಲ್ತ್ ಬುಲೇಟಿನ್ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು ಬಿಜೆಪಿ ಕಾರಣ, ಗ್ಯಾರಂಟಿಯಲ್ಲ: ಜಾರಕಿಹೊಳಿ
Bidar: ಗುತ್ತಿಗೆದಾರ ಸಚಿನ್ ಕೇಸ್; ಮಾಹಿತಿ ಪಡೆದ ಡಿಐಜಿಪಿ ಶಾಂತನು ಸಿನ್ಹಾ
Gou Shala: ಆಗ ಭರ್ತಿಯಾಗಿದ್ದ ಗೋಶಾಲೆ ಈಗ ಖಾಲಿಯಾಗಿರುವುದು ಹೇಗೆ?: ಪ್ರಭು ಚವ್ಹಾಣ
Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ
CID; ಸತತ 2 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.