ಸೈರಾ ನರಸಿಂಹ ರೆಡ್ಡಿ ಚಿತ್ರೀಕರಣಕ್ಕೆ ವಿರೋಧ

Team Udayavani, Feb 25, 2019, 8:50 AM IST

bid-1.jpg

ಬೀದರ: ಸುರೇಂದ್ರ ರೆಡ್ಡಿ ನಿರ್ಮಾಣದ ಸೈರಾ ನರಸಿಂಹ ರೆಡ್ಡಿ ತೆಲುಗು ಚಲನಚಿತ್ರದ ಚಿತ್ರೀಕರಣಕ್ಕೆ ನಗರದ ಮುಸ್ಲಿಂ ಸಮುದಾಯದ ಜನರು ವಿರೋಧಿಸಿದ ಘಟನೆ ಶನಿವಾರ ರಾತ್ರಿ ನಡೆದಿದೆ.

ಸೈರಾ ಚಿತ್ರದಲ್ಲಿ ಮೆಗಾಸ್ಟಾರ್‌ ಚಿರಂಜೀವಿ, ಸುದೀಪ, ವಿಜಯ್‌ ಸೇತುಪಥಿ, ನಯನ ತಾರಾ, ತಮನ್ನಾ ಸೇರಿದಂತೆ ಇತರೆ ನಟರು ನಟಿಸುತ್ತಿದ್ದು, ಪೌರಾಣಿಕ ಕಥೆ ಹೊಂದಿದ ಚಿತ್ರ ನಿರ್ಮಾಣಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದ್ದ ಚಿತ್ರ ತಂಡಕ್ಕೆ ವಿರೋಧವ್ಯಕ್ತಪಡಿಸಿ ಚಿತ್ರಿಕರಣ ಸ್ಥಗಿತಗೊಳ್ಳುವಂತೆ ಮಾಡಿದ್ದಾರೆ.

ಇಲಾಖೆಯಿಂದ ಪರವಾನಗಿ ಪಡೆದು ನಗರದ ಬಹುಮನಿ ಸುಲ್ತಾನರ ಕೋಟೆಯಲ್ಲಿ ಚಿತ್ರಿಕರಣಕ್ಕೆ ಚಿತ್ರ ತಂಡ ಮುಂದಾಗಿತ್ತು ಎನ್ನಲಾಗಿದೆ. ಆದರೆ, ಕೋಟೆಯಲ್ಲಿನ ಮಸೀದಿಯಲ್ಲಿ ಚಿತ್ರ ತಂಡದವರು ಮೂರ್ತಿ ಇರಿಸಿದ್ದಾರೆ ಎಂದು ಆರೋಪಿಸಿ ಮುಸ್ಲಿಂ ಯುವಕರು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಮೂರ್ತಿ ತೆರವುಗೊಳಿಸುವಂತೆ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ನಿವಾಸದ ಎದುರು ಮುಖಂಡರು ಸೇರಿ ಚಿತ್ರಿಕರಣ ಸ್ಥಗಿತಗೊಳ್ಳಿಸುವಂತೆ
ಆಗ್ರಹಿಸಿದರು. ಯಾವುದೇ ಧರ್ಮದ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶ ಚಿತ್ರ ತಂಡಕ್ಕೆ ಇಲ್ಲ ಎಂದು ಮನವರಿಕೆ ಮಾಡಿದ ಚಿತ್ರ ತಂಡ ಜನರ ಆಕ್ರೋಶದ ಹಿನ್ನೆಲೆಯಲ್ಲಿ ಅಲ್ಲಿಂದ ತೆರಳಿರುವುದಾಗಿ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ

Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.