ಕಾಂಗ್ರೆಸ್ ಪದಾಧಿಕಾರಿಗಳಿಗೆ ಆದೇಶ ಪತ್ರ ವಿತರಣೆ
Team Udayavani, Mar 3, 2018, 12:18 PM IST
ಭಾಲ್ಕಿ: ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಬಲವರ್ಧನೆಗೆ ನೂತನ ಪದಾಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.
ಪಟ್ಟಣದಲ್ಲಿ ಕೆಪಿಸಿಸಿ ಕಾರ್ಮಿಕ ವಿಭಾಗದ ಜಿಲ್ಲಾ ಮತ್ತು ತಾಲೂಕು ಘಟಕಕ್ಕೆ ನೇಮಕಗೊಂಡ ನೂತನ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ ನೀಡಿ ಅವರು ಮಾತನಾಡಿದರು. ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಶುರುವಾಗಿದೆ. 9 ವರ್ಷಗಳಲ್ಲಿ ಕೈಗೊಂಡ ಜನಪರ ಕಾರ್ಯಕ್ರಮಗಳನ್ನು ಪ್ರತಿಯೊಬ್ಬರಿಗೂ ತಲುಪಿಸುವ ಜವಾಬ್ದಾರಿ ನೂತನ ಪದಾಧಿಕಾರಿಗಳ ಮೇಲಿದ್ದು ಈ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ಸೂಚಿಸಿದರು.
ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಉಪಾಧ್ಯಕ್ಷ ಪಪ್ಪು ಪಾಟೀಲ ಖಾನಾಪುರ, ರಾಜ್ಯ ಕಾರ್ಯದರ್ಶಿ ರಮೇಶ ಬಿರಾದಾರ, ಜಿಲ್ಲಾ ಮತ್ತು ತಾಲೂಕು ಪ್ರಮುಖರಾದ ರವಿಕಾಂತ ಜ್ಯಾಂತಿ, ಎಕಬಲ್, ದೇವರಾಜಸಿಂಗ ಠಾಕೂರ್, ಸುರೇಶ ಬಿರಾದಾರ, ಪ್ರಭು ತರನಳ್ಳಿ, ದಿಲೀಪ ಪಾಟೀಲ, ಮಾರುತಿ ಭಂಗಾರೆ, ಅವಿನಾಶ, ಸುಧಾಕರ ಕೊಳ್ಳೂರ, ರಮೇಶ ಚಿಂಚೋಳಿ, ಬಾಲಾಜಿ ಇದ್ದರು.
ನೂತನ ಪದಾಧಿಕಾರಿಗಳು: ಶಶಿಕುಮಾರ ರಾಜಕುಮಾರ (ಜಿಲ್ಲಾ ಉಪಾಧ್ಯಕ್ಷ), ಶ್ರೀಕಾಂತ ಓಂಕಾರ (ಜಿಲ್ಲಾ ಕಾರ್ಯದರ್ಶಿ), ಸಿದ್ರಾಮ ಭೀಮಣ್ಣ ತುಗಶೆಟ್ಟೆ (ತಾಲೂಕು ಪ್ರಧಾನ ಕಾರ್ಯದರ್ಶಿ), ವಿವೇಕಾನಂದ ರಘುನಾಥ, ಸಂತೋಷ ಸಂಗಪ್ಪ (ಕಾರ್ಯದರ್ಶಿ), ರಾಜಕುಮಾರ ಚಂದ್ರಶೇಖರ (ಉಪಾಧ್ಯಕ್ಷ), ಬಾಲಾಜಿ ಕಾಶಿನಾಥ, ಅನಿಲಕುಮಾರ ವೈಜಿನಾಥ, ಅನಿಲಕುಮಾರ ವಿಜಯಕುಮಾರ ಶೇರಿಕಾರ (ಜಂಟಿ ಕಾರ್ಯದರ್ಶಿ), ಶಿವಕುಮಾರ ಲದ್ದೆ (ಸಂಘಟನಾ ಕಾರ್ಯದರ್ಶಿ), ಅನಿಲಕುಮಾರ ವಿಶ್ವನಾಥ, ಭಜರಂಗ ವೆಂಕಟರಾವ್, ಬಾಬು ತುಕಾರಾಮ (ಸಹ ಕಾರ್ಯದರ್ಶಿ) ಮತ್ತು ಬಸವರಾಜ ಶಿವರಾಜ, ಸಾಹುಲ ಮಧುಕರಾವ್, ಸಂತೋಷ ಕವಿರಾಜ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರ ಕೊ*ಲೆ ಪ್ರಕರಣ
Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Qatar: ಕತಾರ್ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ
Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.