ಶಿಯಾ ಮುಸ್ಲಿಮ ರಿಂದ ಮೆರವಣಿಗೆ; ದೇಹ ದಂಡನೆ
Team Udayavani, Sep 22, 2018, 2:56 PM IST
ಬೀದರ: ಮೊಹರಂ ಪ್ರಯುಕ್ತ ನಗರದಲ್ಲಿ ಶುಕ್ರವಾರ ಶಿಯಾ ಮುಸ್ಲಿಮರು ಮೆರವಣಿಗೆ ನಡೆಸಿದರು. ಶೋಕಾಚರಣೆ ಸಂಕೇತವಾಗಿ ನಡೆದ ಮೆರವಣಿಗೆಯಲ್ಲಿ ಕಪ್ಪು ಬಟ್ಟೆ ಧರಿಸಿ ನೂರಾರು ಜನರು ಭಾಗವಹಿಸಿದ್ದರು.
ಸುಮಾರು ಎರಡು ಗಂಟೆಗಳ ಕಾಲ ನಡೆದ ಮೆರವಣಿಗೆಯಲ್ಲಿ ಮಕ್ಕಳು, ಯುವಕರು ಮತ್ತು ವೃದ್ಧರು “ಆಲಿ ದೂಲಾ’ ಎಂದು ಕೂಗುತ್ತಾ ದೇಹ ದಂಡನೆ ಮಾಡಿಕೊಂಡರು. ದಾರಕ್ಕೆ ಕಟ್ಟಿದ ಬ್ಲೇಡ್ ಗಳ ಗೊಂಚಲನ್ನು ಎದೆ ಹಾಗೂ ಬೆನ್ನಿಗೆ ಬಡಿದುಕೊಂಡರು. ಆಗ ಅವರ ದೇಹದಿಂದ ರಕ್ತ ಚಿಮ್ಮುತ್ತಿತ್ತು. ಬಹುತೇಕರು ಕೈಗೆಳಿಂದ ಎದೆಗೆ ಬಡಿದುಕೊಂಡು ಶೋಕ ಗೀತೆ ಹಾಡಿ ಮೊಹರಂ ಆಚರಿಸಿದರು.
ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಮೊಮ್ಮಗ ಇಮಾಮಿ ಹುಸೇನ್ ಧರ್ಮದ ಉಳಿವಿಗಾಗಿ ಹಾಗೂ ನ್ಯಾಯಕ್ಕಾಗಿ ಹೋರಾಡಿ ಯುದ್ಧದಲ್ಲಿ ಮರಣ ಹೊಂದಿರುವ ಪ್ರತೀಕವಾಗಿ ಈ ಆಚರಣೆ ಮಾಡಲಾಗುತ್ತದೆ ಎಂಬುದು ಸಮುದಾಯದ ಜನರ ಮಾತು. ಸಾವಿನ ಸ್ಮರಣಾರ್ಥ ಶೋಕ ಆಚರಿಸಿ ದೇವರನ್ನು ಸ್ಮರಿಸುವ ಕಾರ್ಯ ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.