ಪಾರ್ಶ್ವನಾಥ ವಿಗ್ರಹ ಸ್ವಚ್ಛತಾ ಕಾರ್ಯ


Team Udayavani, Jan 14, 2022, 5:48 PM IST

23ideol

ಮುದಗಲ್ಲ: ಪಟ್ಟಣದಲ್ಲಿ ಹಾದು ಹೋಗುವ ರಾಜ್ಯ ಹೆದ್ದಾರಿಯ ಚರಂಡಿ ಪಕ್ಕದಲ್ಲಿದ್ದ 12ನೇ ಶತಮಾನಕ್ಕೆ ಸಂಬಂಧಿಸಿದ ಕರಿ ಕಲ್ಲಿನ ಜೈನರ ತೀರ್ಥಂಕರನಾದ ಪಾರ್ಶ್ವನಾಥ ವಿಗ್ರಹ, ನಂದಿ ವಿಗ್ರಹ ಸೇರಿದಂತೆ ವೀರ ಗಲ್ಲುಗಳು, ಮಾಸ್ತಿ ಕಲ್ಲುಗಳು ಹಾಗೂ ಸೂರ್ಯಪೀಠ, ತಳಕು ಹಾಕಿದ ನಾಗ ಶಿಲ್ಪಗಳು ಹಾಗೂ ವ್ಯಕ್ತಿ ಆನೆಯೊಂದಿಗೆ ಸೆಣಸುವುದು, ನಟ ರಾಜ ಶಿಲ್ಪ, ವಿಷ್ಣು ಶಿಲ್ಪ, ಮಹಾಸತಿ ಗಲ್ಲು ಜತೆ ಪಾರ್ಶ್ವನಾಥ ವಿಗ್ರಹಗಳನ್ನು ರಕ್ಷಣೆ ಮಾಡಲಾಗಿದೆ.

ಆರಂಭದಲ್ಲಿ ದಕ್ಷಿಣಕ್ಕೆ ಪುರಸಭೆ ಮುಖ್ಯದ್ವಾರವಿದ್ದಾಗ ಅದರ ಹಿಂಬದಿಯಲ್ಲಿ ಈ ವಿಗ್ರಹಗಳನ್ನು ಇಡಲಾಗಿತ್ತು. ಪುರಸಭೆ ಉತ್ತರ ದಿಕ್ಕಿಗೆ ನಿರ್ಮಾಣವಾದಾಗ ಇದೇ ವಿಗ್ರಹಗಳನ್ನು ಪಾರ್ಕ್‌ ಜಾಗದಲ್ಲಿ ಸಂಗ್ರಹಿಸಲಾಗಿತ್ತು. ಆದರೆ, ಈ ಜಾಗವು ರಸ್ತೆಯಲ್ಲಿ ತೆರವುಗೊಂಡಾಗ ಮಣ್ಣಲ್ಲಿ ಹೂತು ಹೋಗುತ್ತಿದ್ದ ಪ್ರಾಚೀನ ವಿಗ್ರಹಗಳನ್ನು ಪಟ್ಟಣದ ಪುರಸಭೆ ಸದಸ್ಯ ಗುಂಡಪ್ಪ ಗಂಗಾವತಿ ಹಿಂದೂ ಜಾಗರಣೆ ವೇದಿಕೆ ಹಾಗೂ ಜೈ ಭೀಮ್‌ ಯುವ ಘರ್ಜನೆ ಸೇವಾ ಸಂಸ್ಥೆ ಹಾಗೂ ಯುವ ಬ್ರಿಗೇಡ್‌ ವತಿಯಿಂದ ಎಲ್ಲವೂಗಳನ್ನು ಒಂದಡೆ ಸೇರಿಸಿ ಸ್ವತ್ಛಗೊಳಿಸಿ ಪೂಜೆ ಸಲ್ಲಿಸಿದರು.

ಟಾಪ್ ನ್ಯೂಸ್

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

byndoor

Siddapura: ಪಾದಚಾರಿಗೆ ಪಿಕಪ್‌ ವಾಹನ ಢಿಕ್ಕಿ; ಗಂಭೀರ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

6

Bantwal: ತುಂಬೆ ಜಂಕ್ಷನ್‌; ಸರಣಿ ಅಪಘಾತ

Untitled-1

Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.