ಪಿಎಂ-ಸಿಎಂ ವಿರುದ್ಧ ಜನರಿಗೆ ಭ್ರಮ ನಿರಸನ

ಕರ್ನಾಟಕ ಸಾಲದ ಸುಳಿಯಲ್ಲಿ ಸಿಲುಕಿ ನರಳುತ್ತಿದೆ.ಅಭಿವೃದ್ಧಿ ಮಾಡಲು ಹೇಗೆ ಸಾಧ್ಯ?

Team Udayavani, Apr 9, 2021, 6:54 PM IST

Basava

ಬಸವಕಲ್ಯಾಣ: ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಯಡಿಯೂರಪ್ಪ ವಿರುದ್ಧ ದೇಶದ ಜನರು ಭ್ರಮ ನಿರಸನಗೊಂಡಿದ್ದಾರೆ. ಹೀಗಾಗಿ ರಾಜ್ಯದಲ್ಲಿ
ನಡೆಯುವ ಮೂರು ಉಪ ಚುನಾವಣೆಯಲ್ಲಿ ದೊಡ್ಡ ಅಂತರದಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಲಿದೆ. ರಾಜ್ಯ ಬಿಜೆಪಿ ಸರ್ಕಾರ ನಿಷ್ಕ್ರಿಯವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಕಾಂಗ್ರೆಸ್‌ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದೆರಡು ದಿನಗಳಿಂದ ಕ್ಷೇತ್ರದ ಮತದಾರರನ್ನು ಭೇಟಿ ಮಾಡಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಚುನಾವಣೆ ಸಂದರ್ಭದಲ್ಲಿ ಬಿಜೆಪಿ ನಾಯಕರು ಸಾಕಷ್ಟು ಭರವಸೆ ನೀಡಿದ್ದರು. ಜತೆಗೆ ರೈತರ ಆದಾಯ ದುಪ್ಪಟ್ಟು ಮಾಡುವುದಾಗಿ ಹೇಳಿದ್ದರು. ಆದರೆ ಅವರು ಕೊಟ್ಟ ಯಾವುದೇ ಭರವಸೆಗಳು ಈಡೇರಿಸಿಲ್ಲ. ಬದಲಾಗಿ ಪೆಟ್ರೋಲ್‌, ಡೀಸೆಲ್‌, ಗ್ಯಾಸ್‌ ಸಿಲಿಂಡರ್‌ ಬೆಲೆ ಬಡವರಿಗೆ ನಿಲುಕದಂತೆ ಮಾಡಿದ್ದಾರೆ. ಪ್ರಧಾನಿ ಮೋದಿ ಬೆಲೆ ನಿಯಂತ್ರಿಸುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದರು.

ಸಾವಿರಾರು ಕೋಟಿ ರೂ. ಕಂದಾಯ ರೂಪದಲ್ಲಿ ಹಣ ಸಂದಾಯವಾಗುತ್ತಿದೆ. ಆದರೂ ಸಾಲ ಮಾಡಿ ಸಂಬಳ ಕೊಡುತ್ತಿದ್ದಾರೆ. ಹೀಗಾದರೆ ರಾಜ್ಯ
ಅಭಿವೃದ್ಧಿ ಮಾಡಲು ಹೇಗೆ ಸಾಧ್ಯ? ಕರ್ನಾಟಕ ಸಾಲದ ಸುಳಿಯಲ್ಲಿ ಸಿಲುಕಿ ನರಳುತ್ತಿದೆ. ಬಿಜೆಪಿಯ ಕ್ಯಾಬಿನೆಟ್‌ ಸಚಿವ ಮುಖ್ಯಮಂತ್ರಿ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಸಿರುವ ಉದಾಹರಣೆ ಎಲ್ಲಿಯೂ ಇಲ್ಲ. ಸಚಿವ ಈಶ್ವರಪ್ಪನವರಿಗೆ ಗೊತ್ತಿಲ್ಲದೇ ಹಣ ಬಿಡುಗಡೆ ಮಾಡಿದ್ದಾರೆ ಮತ್ತು ಇದೊಂದು ನಿಷ್ಕ್ರಿಯ ಸರ್ಕಾರ ಎಂದು ಬಿಜೆಪಿ ಸಚಿವರೇ ಹೇಳುತ್ತಿರುವುದು ನೋಡಿದರೆ ರಾಜ್ಯ ಸರ್ಕಾರ ಯಾವ ಮಟ್ಟದಲ್ಲಿದೆ ಎನ್ನುವುದು ಗೊತ್ತಾಗುತ್ತದೆ.

ಕಾಂಗ್ರೆಸ್‌ ಅಭ್ಯರ್ಥಿ ಮಾಲಾ ಬಿ.ನಾರಾಯಣರಾವ್‌ ಅವರಿಗೆ ಅನುಕಂಪದ ಜತೆಗೆ ದಿ. ಶಾಸಕ ಬಿ.ನಾರಾಯಣರಾವ್‌ ಮಾಡಿರುವ ಅಭಿವೃದ್ಧಿ ಕಾರ್ಯ
ಜನರು ಜ್ಞಾಪಿಸಿಕೊಳ್ಳುತ್ತಿದ್ದಾರೆ. ಆದ್ದರಿಂದ ಕಾಂಗ್ರೆಸ್‌ ಅಭ್ಯರ್ಥಿ ಗೆಲ್ಲುವುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದರು.

ಟಾಪ್ ನ್ಯೂಸ್

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು

Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು

10-

Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್

9-

CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ

8-gadaga

Diesel theft; ಗದಗ: ಕೆ.ಎಸ್.‌ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ

Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್‌ ಹುತಾತ್ಮ

Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್‌ ಹುತಾತ್ಮ

Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ

Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು

Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು

10-

Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್

9-

CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ

5

Mudhol: ಮರಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಓರ್ವ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.