ಬೀದರ್: ಕೋವಿಡ್ -19 ಸೋಂಕಿಗೆ ಪೊಲೀಸ್ ಪೇದೆ ಸಾವು
Team Udayavani, Aug 21, 2020, 4:54 PM IST
ಬೀದರ್: ಜಿಲ್ಲೆಯಲ್ಲಿ ಕೊವೀಡ್-19 ಸೋಂಕು ಅಟ್ಟಹಾಸ ಮುಂದುವರೆದಿದ್ದು, ಶುಕ್ರವಾರ ಸೋಂಕಿಗೆ ಪೊಲೀಸ್ ಪೇದೆಯೊಬ್ಬರು ಬಲಿಯಾಗಿದ್ದಾರೆ.
ಖಟಕ ಚಿಂಚೋಳಿ ಪೋಲೀಸ್ ಠಾಣೆಯ ಪೇದೆಯೊಬ್ಬರು ಕೋವಿಡ್-19 ಸೋಂಕು ಲಕ್ಷಣ ಕಂಡುಬಂದ ಹಿನ್ನಲೆ ಬ್ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇಂದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಕೋವಿಡ್-19 ಸೋಂಕಿತ ಪೊಲೀಸ್ ಪೇದೆಗೆ ಬ್ರಿಮ್ಸ್ ಕೋವಿಡ್ ಆಸ್ಪತ್ರೆಯಲ್ಲಿ ಸರಿಯಾಗಿ ಚಿಕಿತ್ಸೆ ಸಿಗದ ಕಾರಣಕ್ಕೆ ಸಾವನ್ನಪ್ಪಿದ್ದಾರೆ. ಚಿಕಿತ್ಸೆ ಕುರಿತು ಕಂಟ್ರೋಲ್ ರೂಂ. ಗಮನಕ್ಕೂ ತಂದಿದ್ದರು ಎಂದು ಮೃತ ಪೇದೆ ಕುಟುಂಬದವರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Air Balloon: ಹೈದರಾಬಾದ್‌ನಲ್ಲಿ ಹಾರಿಸಿದ ‘ಏರ್ ಬಲೂನ್’ ಹುಮನಾಬಾದ್ ನಲ್ಲಿ ಬಿತ್ತು…
ಅಭಿವೃದ್ಧಿ ವಿಚಾರದಲ್ಲಿ ಕರ್ನಾಟಕ ಸರಕಾರದಿಂದ ಅಸಹಕಾರ: ಎಚ್.ಡಿ.ಕುಮಾರಸ್ವಾಮಿ
Bidar ದರೋಡೆ ಕೇಸ್: ಆರೋಪಿಗಳ ಗುರುತು ಪತ್ತೆ, ಶೀಘ್ರ ಬಂಧನ: ಎಡಿಜಿಪಿ ಹರಿಶೇಖರನ್
Swadesh Darshan scheme: ಕೇಂದ್ರದ ಸ್ವದೇಶ್ ದರ್ಶನ್ ಯೋಜನೆಗೆ ಬೀದರ್, ಉಡುಪಿ ಆಯ್ಕೆ
Bidar: ಶೂಟೌಟ್: ಸಿಬಂದಿ ಹತ್ಯೆಗೈದು 93 ಲಕ್ಷ ರೂ.ಎಟಿಎಂ ಹಣದ ಪೆಟ್ಟಿಗೆ ಲೂಟಿ!
MUST WATCH
ಹೊಸ ಸೇರ್ಪಡೆ
ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್
Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ
Ban: ಏರ್ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್ ಬಳಕೆ ನಿಷೇಧ: ಪಾಲಿಕೆ ಆದೇಶ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್ 1 ಸ್ಥಾನ ಪಡೆದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.