ಮನೆ ಬಾಗಿಲಿಗೆ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ ಸೇವೆ

Team Udayavani, Jun 23, 2020, 7:56 AM IST

ಮನೆ ಬಾಗಿಲಿಗೆ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ ಸೇವೆ

ಬೀದರ: ಗ್ರಾಹಕರ ಮನೆ ಬಾಗಿಲಿಗೆ ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ ಸೇವೆ ಒದಗಿಸುವಲ್ಲಿ ಜಿಲ್ಲೆಯ ಹುಲಸೂರು ಅಂಚೆ ಕಚೇರಿ ವ್ಯಾಪ್ತಿಯ ಅಟ್ಟರಗಾ ಶಾಖೆ ಅಂಚೆ ಪಾಲಕ ದತ್ತಾ ಕಾಂಬಳೆ ರಾಷ್ಟ್ರ ಮಟ್ಟದಲ್ಲಿ ಮುಂಚೂಣಿಯಲ್ಲಿ ಇದ್ದಾರೆ.

ಕೋವಿಡ್ ಲಾಕ್‌ಡೌನ್‌ ಅವಧಿಯಲ್ಲಿ ವೃದ್ಧಾಪ್ಯ ವೇತನ, ವಿಧವಾ ವೇತನ, ಅಡುಗೆ ಅನಿಲ ಸಬ್ಸಿಡಿ, ಬೆಳೆ ಪರಿಹಾರ, ಪ್ರಧಾನಮಂತ್ರಿ ಪರಿಹಾರ ಧನದ ಸುಮಾರು 25 ಲಕ್ಷಕ್ಕೂ ಅಧಿಕ ಹಣವನ್ನು ಗ್ರಾಹಕರ ಮನೆ ಬಾಗಿಲಿಗೆ ತಲುಪಿಸಿ ಗಮನ ಸೆಳೆದಿದ್ದಾರೆ. ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 8 ಗಂಟೆವರೆಗೂ ಸೇವೆ ಒದಗಿಸಿದ್ದಾರೆ. ಗ್ರಾಹಕರು ಹೊಲದಲ್ಲಿ ಕೆಲಸ ಮಾಡುತ್ತಿದ್ದರೆ ಅಲ್ಲಿಗೇ ಹೋಗಿ ಅವರ ಕೈಗೆ ಹಣ ನೀಡಿ ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕಿನ “ಆಪ್‌ ಕೆ ಬ್ಯಾಂಕ್‌, ಆಪ್‌ ಕೆ ದ್ವಾರ್‌’ ಘೋಷಣೆಯನ್ನು ಸಾಕಾರಗೊಳಿಸಿದ್ದಾರೆ. ಎಇಪಿಎಸ್‌ ಅಡಿ ಗ್ರಾಹಕರ ಮನೆ ಬಾಗಿಲಿಗೆ ಬ್ಯಾಂಕ್‌ನಲ್ಲಿ ಇರುವ ಹಣ ತಲುಪಿಸಿದ್ದಾರೆ ಎಂದು ಉಪ ಅಂಚೆ ನಿರೀಕ್ಷಕ ಸತೀಶ ನೇರ್ಲಕಟ್ಟೆ ತಿಳಿಸಿದ್ದಾರೆ.

ಸನ್ಮಾನ: ಗ್ರಾಹಕ ಸ್ನೇಹಿಯಾಗಿ ಕಾರ್ಯ ನಿರ್ವಹಿಸುತ್ತಿರುವ ದತ್ತಾ ಕಾಂಬಳೆ ಅವರನ್ನು ಅಟ್ಟರಗಾ ಗ್ರಾಮದಲ್ಲಿ ಪಾಸ್‌ಪೋರ್ಟ್‌ ಸೇವಾ ಕೇಂದ್ರದ ಅಧಿಕಾರಿ ಮಂಗಲಾ ಭಾಗವತ್‌, ಸತೀಶ ನೇರಲೆಕಟ್ಟಿ ಸನ್ಮಾನಿಸಿದರು. ಪ್ರಮುಖರಾದ ವಿಜಯಕುಮಾರ ಜೋಗಿರೆ, ಭರತ, ರಾಮರತನ್‌ ದೇವಾನೆ, ರಾಜೇಶ, ವಿಠ್ಠಲರಾವ್‌, ಗುಣವಂತ ಪಾಟೀಲ ಇದ್ದರು.

ಟಾಪ್ ನ್ಯೂಸ್

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ

Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.