Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
Team Udayavani, May 1, 2024, 3:34 PM IST
ಬೀದರ್: ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಘಟನೆಗೆ ಖಂಡನೆ ವ್ಯಕ್ತಪಡಿಸಿ ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು ಎಂದು ಹೇಳಿದರು.
ಬೀದರ್ ನಲ್ಲಿ ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಪುಷ್ಪಾ ಅಮರನಾಥ ಮತ್ತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಂಜುಳಾ ನಾಯ್ಡು ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ನಿರ್ಭಯಾ ಪ್ರಕರಣ ಮಾದರಿಯಲ್ಲಿ ಪ್ರಜ್ವಲ್ ಗೆ ಗಲ್ಲು ಶಿಕ್ಷೆ ಆಗಬೇಕು. ಪ್ರಕರಣದ ನೈತಿಕ ಹೊಣೆ ಹೊತ್ತು ಕುಮಾರಸ್ವಾಮಿ ರಾಜೀನಾಮೆ ನೀಡಬೇಕು ಮತ್ತು ಪ್ರಧಾನಿ ಮೋದಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.
ಪ್ರಜ್ವಲ್ ಘಟನೆಯನ್ನು ಎನ್ ಡಿಎ ನಾಯಕರು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮಂಗಲಸೂತ್ರ ಕಸಿದುಕೊಳ್ಳುತ್ತಾರೆ ಎಂದು ಹೇಳುವ ಪ್ರಧಾನಿಯ ಎನ್ ಡಿಎ ಮೈತ್ರಿ ಅಭ್ಯರ್ಥಿ ಸಾವಿರಾರು ಜನರ ತಾಳಿಯನ್ನು ಕಿತ್ತುಕೊಳ್ಳುವ ಹೇಯ ಕೃತ್ಯ ನಡೆಸಿದ್ದಾರೆ. ಈ ಬಗ್ಗೆ ಪ್ರಧಾನಿ ಮತ್ತು ಬಿಜೆಪಿ ನಾಯಕರು ಚಕಾರ ಯಾಕೆ ಎತ್ತಿಲ್ಲ ಎಂದು ಪ್ರಶ್ನಿಸಿದರು.
ಪ್ರಜ್ವಲ್ ದೇಶ ಬಿಟ್ಟು ಹೋಗಿರುವುದರ ಹಿಂದೆ ಯಾರಿದ್ದಾರೆ, ಅದರ ತನಿಖೆಯೂ ಆಗಬೇಕು ಎಂದು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.