5 ವರ್ಷದಲ್ಲಿ ದೇಶದ ಕೀರ್ತಿ ಹೆಚ್ಚಿಸಿದ ಪ್ರಧಾನಿ

Team Udayavani, Apr 1, 2019, 4:04 PM IST

bid-2
ಬಸವಕಲ್ಯಾಣ: ಹುಲಸೂರ ತಾಲೂಕಿನ ಕೊಟ್ಟಮಾಳ ಗ್ರಾಮದಲ್ಲಿ ಬಿಜೆಪಿ ಬೂತ್‌ ಮಟ್ಟದ ಕಮಿಟಿ ಸಭೆ ನಡೆಸಿ, ನಂತರ ವಿವಿಧ ಗ್ರಾಮಗಳಲ್ಲಿ ಲೋಕಸಭೆ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಪರವಾಗಿ ಕಾರ್ಯಕರ್ತರು ಮತ್ತು ಮುಖಂಡರು ಪ್ರಚಾರ ನಡೆಸಿದರು.
ಹುಲಸೂರ ನಗರ ಸೇರಿದಂತೆ ಮಿರಖಲ್‌, ಗಡಿಗೌಂಡಗಾಂವ್‌, ತೊಗಲೂರ, ಹಾಲಹಳ್ಳಿ, ಸೊಲದಾಬಕಾ ಗ್ರಾಮಗಳಲ್ಲಿ ಮನೆ ಮನೆಗೆ ತೆರಳಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮನವಿ ಮಾಡಿದರು.
ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಅನೀಲ ಬುಸಾರೆ ಮಾತನಾಡಿ, ಕಾಂಗ್ರೆಸ್‌ ಪಕ್ಷವು ದೇಶದಲ್ಲಿ ಭ್ರಷ್ಟಾಚಾರ ಮಾಡಿ ಹಲವು ನಾಯಕರು ಜೈಲು ಸೇರುವಂತಾಯಿತು. ಐವತ್ತು ವರ್ಷಗಳ ಕಾಲ ಆಡಳಿತ ನಡೆಸಿದ್ದಾರೆ. ಅದರೆ ಪ್ರಧಾನಿ ನರೇಂದ್ರ ಮೊದಿಯವರು ಕೇವಲ 5 ವರ್ಷಗಳ ಅವಧಿಯಲ್ಲಿ ವಿಶ್ವವೇ ದೇಶದ ಕಡೆ ತಿರುಗಿ ನೋಡುವಂತೆ ಮಾಡಿದ್ದಾರೆ ಎಂದರು.
ಜಿಲ್ಲೆಯ ಮರಾಠಾ ಸಮಾಜಕ್ಕೆ ಅನ್ಯಾಯ ಮಾಡಿದ್ದು, ಇವರ ದಬ್ಟಾಳಿಕೆಯಿಂದ ಜಿಲ್ಲಾ ಪಂಚಾಯತ ಉಪಾಧ್ಯಕ್ಷ ಪ್ರಕಾಶ ಪಾಟೀಲ ಅವರನ್ನು ಕೆಳಗಿಳಿಸಿದ್ದಾರೆ. ಇಂತಹ ವ್ಯಕ್ತಿಯ ಬಗ್ಗೆ ಮರಾಠ ಸಮಾಜ ಜಾಗೃತವಾಗಿ ಈ ಚುನಾವಣೆಯಲ್ಲಿ ಸಮಾಜದ ಮುಖಂಡರು ಈಶ್ವರ ಖಂಡ್ರೆಯವರಿಗೆ ತಕ್ಕ ಪಾಠ ಕಲಿಸಬೇಕು ಎಂದು ಹೇಳಿದರು.
ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೂರ್ಯಕಾಂತ ಚಿಲ್ಲಾಬಟ್ಟೆ ಮಾತನಾಡಿ, ದೇಶಕ್ಕೆ ಮತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಯ್ಕೆ ಮಾಡಲು ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ. ನರೇಂದ್ರ ಮೋದಿ ಅವರ ಬಗ್ಗೆ ಅಪಪ್ರಚಾರ ಮಾಡುವವರಿಗೆ ತಕ್ಕಪಾಠ ಕಲಿಸಬೇಕು ಎಂದರು.
ಸ್ಲಂಮೋರ್ಚಾ ಜಿಲ್ಲಾಧ್ಯಕ್ಷ ಅರವಿಂದ ಮುತ್ತೆ, ತಾಲೂಕು ಪ್ರಧಾನ ಕಾರ್ಯದರ್ಶಿ ರಮೇಶ ಧಬಾಲೆ, ಹುಲಸೂರ ಶಕ್ತಿ ಕೇಂದ್ರದ ಅಧ್ಯಕ್ಷ ಸಂಗಮೇಶ ಬೋಪಳೆ, ಮುಖಂಡರಾದ ಬಸವರಾಜ ಡೊಣಗಾಂವಕರ, ಅರವಿಂದ ಹಿರಪಲ್ಲೆ, ಶಿವಾಜಿ
ಪಾಟೀಲ, ಕಲ್ಯಾಣ ಸೂರ್ಯವಂಶಿ, ಅರ್ಜುನ ಲಂಬೆ, ಪ್ರದೀಪ ಗುತ್ತಿ, ಆನಂದರಾವ್‌ ಸೂರ್ಯವಂಶಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.