ಜಲಪಾತದ ಅಭಿವೃದ್ಧಿಗೆ ಆದ್ಯತೆ
Team Udayavani, Nov 14, 2021, 2:43 PM IST
ಗುರುಮಠಕಲ್: ಬೇರೆ ಜಿಲ್ಲೆಗಳಲ್ಲಿನ ಪ್ರವಾಸಿ ತಾಣಗಳನ್ನು ಹೇಗೆ ಅಭಿವೃದ್ಧಿಗೊಳಿಸಿದ್ದಾರೆಯೋ ಹಾಗೆಯೇ ಗುರುಮಠಕಲ್ ತಾಲೂಕಿನ ನೈಸರ್ಗಿಕ ದಬ್‌ದಭೆ ಜಲಪಾತವನ್ನೂ ಪ್ರವಾಸಿ ತಾಣವಾಗಿಸಲು ಆದ್ಯತೆ ನೀಡುವುದಾಗಿ ಜೆಡಿಎಸ್ ಮುಖಂಡ ಶರಣಗೌಡ ಕಂದಕೂರ ಭರವಸೆ ನೀಡಿದರು.
ದಬ್‌ದಭೆ ಜಲಪಾತಕ್ಕೆ ಭೇಟಿ ನೀಡಿ ನಜರಾಪುರ ಗ್ರಾಮಸ್ಥರೊಡನೆ ಚರ್ಚಿಸಿದರು. ಇಲ್ಲಿಗೆ ಬಂದ ಪ್ರವಾಸಿಗರು ನೀರಿನ ಸೆಳೆತಕ್ಕೆ ಸಿಲುಕಿ ಪ್ರಾಣ ಕಳೆದುಕೊಳ್ಳುತ್ತಿರುವುದು ನೋವಿನ ವಿಷಯ. ಕೂಡಲೆ ಜಲಪಾತದಲ್ಲಿ ಮತ್ತೆ ಅಂಥ ಅನಾಹುತಗಳು ಜರುಗದಂಗತೆ ಕ್ರಮ ವಹಿಸಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದರು.
ಜಲಪಾತದ ಅಭಿವೃದ್ಧಿಗಾಗಿ ಶಾಸಕರು ಪ್ರಯತ್ನಿಸಿದ್ದರಿಂದ 1.5 ಕೋಟಿ ರೂ. ಅನುದಾನವನ್ನು ಪ್ರವಾಸೋದ್ಯಮ ಇಲಾಖೆ ನೀಡಿದೆ ಎಂದು ಶರಣಗೌಡ ತಿಳಿಸಿದರು.
ಪುರಸಭೆ ಅಧ್ಯಕ್ಷ ಪಾಪಣ್ಣ ಮನ್ನೆ, ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣು ಅವುಂಟಿ, ಜೆಡಿಎಸ್ ಮತಕ್ಷೇತ್ರದ ಯುವ ಘಟಕ ಅಧ್ಯಕ್ಷ ಜ್ಞಾನೇಶ್ವರಡ್ಡಿ, ಹಿರಿಯ ಮುಖಂಡ ಬಾಲಪ್ಪ ನೀರೆಟ್ಟಿ, ಬಸಣ್ಣ ದೇವರಹಳ್ಳಿ, ಪುರಸಭೆ ಸದಸ್ಯ ಬಾಲಪ್ಪ ದಾಸರಿ, ಸಿರಾಜ್ ಚಿಂತಕುಂಟಿ, ರಘನಾಥರೆಡ್ಡಿ ಗವಿನೋಳ್, ಶಿವರೆಡ್ಡಿ ಪಾಟೀಲ್ ನಜರಾಪುರ, ಭೀಮರೆಡ್ಡಿ ಪಾಟೀಲ್, ಮಲ್ಲಿಕಾರ್ಜುನ ಅಡಿಕಿ, ಮಹೇಶ ಗೌಡ, ನರಸಪ್ಪ ಧನವಾಢ, ನಜರಾಪುರ ಗ್ರಾಮಸ್ಥರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.