ಮಹಾನಗರ ಪಾಲಿಕೆ ಆಯುಕ್ತರ ಮೇಲೆ ಹಲ್ಲೆ: ಆರೊಪಿಗಳ ಬಂಧನಕ್ಕೆ ಆಗ್ರಹ

Team Udayavani, Dec 22, 2021, 12:54 PM IST

ಮಹಾನಗರ ಪಾಲಿಕೆ ಆಯುಕ್ತರ ಮೇಲೆ ಹಲ್ಲೆ: ಆರೊಪಿಗಳ ಬಂಧನಕ್ಕೆ ಆಗ್ರಹ

ಹುಮನಾಬಾದ: ವಿಜಯಪುರ ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ ಆರೊಪಿಗಳನ್ನು ಬಂಧಿಸಿ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸೇವಾ ಸಂಘದ ಹುಮನಾಬಾದ ಘಟಕದಿಂದ ಬುಧವಾರ ಪ್ರತಿಭಟನೆ ನಡೆಸಿದರು.

ಪಟ್ಟಣದ ಪುರಸಭೆಯಿಂದ  ಮುಖ್ಯರಸ್ತೆಯ ಮೂಲಕ ಪ್ರತಿಭಟನಾ ಮೆರವಣಿಗೆ ನಡೆಸಿದ ಸಿಬ್ಬಂದಿಗಳು ತಹಶೀಲ್ದಾರ ಕಚೇರಿವರೆಗೆ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ ಅವರಿಗೆ ಮನವಿ ಪತ್ರ ಸಲ್ಲಿಸಿದ ಸಿಬ್ಬಂದಿಗಳು, ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಹಾಗೂ ಅಧಿಕಾರಿಗಳ ಮೇಲೆ ಹಲ್ಲೆ ನಡೆಸುವ ಆರೋಪಿಗಳ ವಿರುದ್ದ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಶೇಖ ಚಂದ ಪಟೇಲ್, ಸಂಘದ ಅಧ್ಯಕ್ಷ ಸೈಯದ್ ಖಾನ, ಉಪಾಧ್ಯಕ್ಷ ಬಸವರಾಜ, ಕಾರ್ಯದರ್ಶಿ ದತ್ತು ಅವರಗೆ,  ಜಾವೀದ್ ಹುಸೇನ್,ಶಾಮದಾಸ, ಸಲ್ಲಿಮ್ ಮಿಯ್ಯಾ, ಈಶ್ವರ ತರಲಂಗೆ, ಬಸವರಾಜ ಸೇರಿದಂತೆ ಅನೇಕ ಸಿಬ್ಬಂದಿಗಳು ಇದ್ದರು

ಟಾಪ್ ನ್ಯೂಸ್

Belagavi-Sess

Legislative House: ಶಾಸನಸಭೆಯೊಳಗೆ ಪೊಲೀಸ್‌ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi-Sess

Legislative House: ಶಾಸನಸಭೆಯೊಳಗೆ ಪೊಲೀಸ್‌ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.