ಕನ್ನಡ ನಾಡ ಧ್ವಜಕ್ಕೆ ಅವಮಾನ ಖಂಡಿಸಿ ಪ್ರತಿಭಟನೆ

Team Udayavani, Dec 16, 2021, 2:47 PM IST

17kannada

ಗುರುಮಠಕಲ್‌: ಕನ್ನಡ ನಾಡಧ್ವಜ ಸುಟ್ಟು ಹಾಕಿ ಅವಮಾನ ಮಾಡಿದ ಘಟನೆ ಖಂಡಿಸಿ ತಾಲೂಕು ಗರುಡ ಸೇವಾ ಸಂಸ್ಥೆ ಕಾರ್ಯಕರ್ತರು ತಹಶೀಲ್ದಾರ್‌ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

ಪಟ್ಟಣದ ಸಿಹಿ ನೀರು ಬಾವಿಯಿಂದ ಗಂಗಾಪರಮೇಶ್ವರಿ ವೃತ್ತ, ಅಂಬಿಗರ ಚೌಡಯ್ಯ ವೃತ್ತ, ಬಸವೇಶ್ವರ ವೃತ್ತದ ಮೂಲಕ ತಹಶೀಲ್ದಾರ್‌ ಕಚೇರಿವರೆಗೆ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಶರಣಬಸವ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಉತ್ತರ ಕರ್ನಾಟಕ ಅಧ್ಯಕ್ಷ ರವಿ ಬಾರನೋಳ್‌ ಮಾತನಾಡಿ, ಬೆಳಗಾವಿಯಲ್ಲಿ ಮಹಾರಾಷ್ಟ್ರದ ಶಿವಸೇನೆ ಸಂಘಟನೆಯವರು ನಮ್ಮ ನಾಡಧ್ವಜ ಸುಟ್ಟು ಹಾಕಿ, ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂದು ದರ್ಪ ತೋರಿದ್ದಾರೆ. ಕೂಡಲೇ ದುಷ್ಕೃತ್ಯ ಎಸಗಿದ ಕಿಡಿಗೇಡಿಗಳನ್ನು ದೇಶದಿಂದ ಗಡಿಪಾರು ಮಾಡಿ ಕಾನೂನು ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ಮಾಡುವುದಾಗಿ ಎಚ್ಚರಿಸಿದರು.

ಬೆಳಗಾವಿಯಲ್ಲಿ ಚಳಿಗಾಲದ ವಿಧಾನ ಮಂಡಲ ಅಧಿವೇಶನ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಶಿವಸೇನೆ ಸಂಘಟನೆಯಿಂದ ಮತ್ತು ಮಹಾರಾಷ್ಟ್ರ ಜನರಿಂದ ಇಂತಹ ಕೃತ್ಯ ನಡೆಯುತ್ತಿರುವುದು ವಿಷಾದಕರ. ನಾಡಿನ ರಕ್ಷಣೆಗಾಗಿ ಮುಖ್ಯಮಂತ್ರಿಗಳು ಕಠಿಣ ಕ್ರಮ ತೆಗೆದುಕೊಳ್ಳುವವರೆಗೂ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದರು.

ಈ ವೇಳೆ ವಿನಾಯಕರಾವ್‌, ರವಿ ಪೋತೋಲ್‌, ಗೋಪಾಲಕೃಷ್ಣ ಮೇದಾ, ಜಗದೀಶ ರಾಮಪೂರ್‌, ಪ್ರವೀಣ ಜೋಶಿ, ಮಹಾದೇವ ಎಂ, ಟಿ. ಪಲ್ಲಿ, ಚನ್ನಪ್ಪ ಕಾಕಲವಾರ, ಚನ್ನಯ್ಯ ಪಡಿಗೆ, ನಾರಾಯಣ ಮಜ್ಜಿಗಿ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ: ದಿಲ್ಲಿ ಸರಕಾರ

Delhi Government: ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

ABV-Modi

A.B.Vajpayee Birth Century: ಭವಿಷ್ಯದ ಭಾರತಕ್ಕೆ ಅಟಲ್‌ ಬಿಹಾರಿ ವಾಜಪೇಯಿ ಭದ್ರ ಬುನಾದಿ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.