ತಲೇಖಾನ ಗ್ರಾಪಂಗೆ ಬೀಗ ಜಡಿದ ಕೂಲಿಕಾರ್ಮಿಕರು

Team Udayavani, Jun 22, 2022, 6:05 PM IST

22protest

ಮುದಗಲ್ಲ: ಪಟ್ಟಣ ಸಮೀಪದ ತಲೇಖಾನ ಗ್ರಾಪಂ ಕಾರ್ಯಾಲಯಕ್ಕೆ ಸೋಮವಾರ ಬೀಗ ಜಡಿದ ತಲೇಖಾನ ಕೂಲಿಕಾರ್ಮಿಕರು ಪ್ರತಿಭಟನೆ ನಡೆಸಿದರು.

ತಲೇಖಾನ ಗ್ರಾಮದ ಕೂಲಿ ಕಾರ್ಮಿಕರಿಗೆ ಖಾತ್ರಿ ಯೋಜನೆಯಡಿ ಕೆರೆ ನಿರ್ಮಾಣದ ಕೆಲಸ ನೀಡಲಾಗಿತ್ತು. ಸ್ಥಳಕ್ಕೆ ಆಗಮಿಸಿದ ನರೇಗಾ ಕಿರಿಯ ಅಭಿಯಂತರಿಗೆ ಕಳೆದ ಬಾರಿ 7 ದಿನದ ಕೆಲಸಕ್ಕೆ ಬರಿ 900 ರೂ. ಕೂಲಿ ಪಾವತಿಸಲಾಗಿದೆ. ಈ ಬಾರಿಯೂ ಹಾಗೆ ಮಾಡಂತೆ ಮನವಿ ಮಾಡಿದ್ದ ವಿಚಾರವಾಗಿ ಜೆಇ ಸೋಮಶೇಖರ ಮತ್ತು ಕೂಲಿಕಾರ್ಮಿಕರ ಮಧ್ಯೆ ವಿವಾದ ಉಂಟಾಗಿ ಪರಿಸ್ಥಿತಿ ವಿಕೋಪಕ್ಕೇರಿದ ಕಾರಣ ಕೂಲಿಕಾರರು ಕಳೆದ ಮೂರು ದಿನಗಳಿಂದ ಗ್ರಾಪಂಗೆ ಬೀಗ ಹಾಕಿ ಪ್ರತಿಭಟನೆಗೆ ಮುಂದಾಗಿದ್ದಾರೆ.

ಮಂಗಳವಾರ ಗ್ರಾಪಂ ಸಿಬ್ಬಂದಿ ಕೆಲಸಕ್ಕೆ ಹಾಜರಾಗದೇ ಗ್ರಾಪಂ ಹೊರಗಡೆಯೇ ಕುಳಿತು ಮನೆಗೆ ಹಿಂದಿರುಗಿದ ಪ್ರಸಂಗ ನಡೆದಿದೆ. ಗ್ರಾಪಂ ಪಿಡಿಒ ಮತ್ತು ಅಧ್ಯಕ್ಷ-ಸದಸ್ಯರು ಕೂಲಿ ಕಾರ್ಮಿಕರೊಂದಿಗೆ ಮಂಗಳವಾರ ನಡೆಸಿದ ಸಂಧಾನ ವಿಫಲವಾಗಿದೆ. ಖಾತ್ರಿ ಯೋಜನೆಯ ಕಿರಿಯ ಅಭಿಯಂತರ ಸೋಮಶೇಖರ ಸ್ಥಳಕ್ಕೆ ಬಂದು ಕ್ಷಮೆ ಕೆಳುವರೆಗೂ ಗ್ರಾಪಂಗೆ ಹಾಕಿದ ಬೀಗ ತೆರವುಗೊಳಿಸುವದಿಲ್ಲ ಎಂದು ಕೂಲಿ ಕಾರ್ಮಿಕರು ಪಟ್ಟು ಹಿಡಿದಿದ್ದಾರೆ.

ಟಾಪ್ ನ್ಯೂಸ್

ಸಂತೋಷ್ ಲಾಡ್

Shiggavi Bypoll; ಗೆಲ್ಲುವ ಅಭ್ಯರ್ಥಿಗೆ ಪಕ್ಷ ಟಿಕೆಟ್ ನೀಡಲಿದೆ: ಸಂತೋಷ್ ಲಾಡ್

ನಿಮ್ಮ ಸಹಪಾಠಿಗಳು ಎಲ್ಲಿದ್ದಾರೆ ?: ಜೀವನದ ಪ್ರಯಾಣದಲ್ಲಿ ಎಲ್ಲವನ್ನು ಅನುಭವಿಸಬೇಕು

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

8-ptr-bus-campaign

Udayavani Campaign: 14 ಹೊಸ ಬಸ್‌ ಓಡಾಟಕ್ಕೆ ಕೆಎಸ್‌ಆರ್‌ಟಿಸಿ ಸಿದ್ಧ

ವಿಜಯೇಂದ್ರ

Shimoga; ಸಿಎಂ ಗಮನಕ್ಕೆ ಬಾರದೆ ವಾಲ್ಮೀಕಿ ನಿಗಮ ಹಣ ಲೂಟಿ ಸಾಧ್ಯವಿಲ್ಲ: ವಿಜಯೇಂದ್ರ ಆರೋಪ

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; I was defeated for our selfishness says Bhagwanth Khuba

Bidar; ನಮ್ಮವರ ಸ್ವಾರ್ಥಕ್ಕಾಗಿ ನನಗೆ ಸೋಲಾಯಿತು…: ಭಗವಂತ ಖೂಬಾ ಬೇಸರ

Sagar Khandre ಗೆಲುವು ಮುಸ್ಲಿಮ್‌ ಮತಗಳಿಂದ: ಜಮೀರ್‌ ಹೇಳಿಕೆ

Sagar Khandre ಗೆಲುವು ಮುಸ್ಲಿಮ್‌ ಮತಗಳಿಂದ: ಜಮೀರ್‌ ಹೇಳಿಕೆ

1-woqf

Waqf ಒತ್ತುವರಿ ಆಸ್ತಿ ಸಮುದಾಯದ ಏಳ್ಗೆಗೆ ಬಳಕೆ: ಸಚಿವ ಜಮೀರ್

zameer

Bidar; ವಕ್ಫ್ ಬೋರ್ಡ್ ಆಸ್ತಿ ಯತ್ನಾಳ್ ಅಪ್ಪನದ್ದೂ ಅಲ್ಲ; ಜಮೀರ್ ತಿರುಗೇಟು

Bhalki 60ರ ವೃದ್ಧನಿಂದ ಬಾಲಕಿ ಮೇಲೆ ಅತ್ಯಾಚಾರ

Bhalki 60ರ ವೃದ್ಧನಿಂದ ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಬಂಧನ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

ಸಂತೋಷ್ ಲಾಡ್

Shiggavi Bypoll; ಗೆಲ್ಲುವ ಅಭ್ಯರ್ಥಿಗೆ ಪಕ್ಷ ಟಿಕೆಟ್ ನೀಡಲಿದೆ: ಸಂತೋಷ್ ಲಾಡ್

ನಿಮ್ಮ ಸಹಪಾಠಿಗಳು ಎಲ್ಲಿದ್ದಾರೆ ?: ಜೀವನದ ಪ್ರಯಾಣದಲ್ಲಿ ಎಲ್ಲವನ್ನು ಅನುಭವಿಸಬೇಕು

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

8-ptr-bus-campaign

Udayavani Campaign: 14 ಹೊಸ ಬಸ್‌ ಓಡಾಟಕ್ಕೆ ಕೆಎಸ್‌ಆರ್‌ಟಿಸಿ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.