ವಲಸಿಗರಿಗೂ ಕೆಲಸ ಕೊಡಿ: ಜಾಧವ
Team Udayavani, May 19, 2020, 6:17 AM IST
ಗುರುಮಠಕಲ್: ಹೊರ ರಾಜ್ಯಗಳಿಂದ ತಮ್ಮ ಊರಿಗೆ ಮರಳಿರುವ ಎಲ್ಲ ವಲಸಿಗರಿಗೂ ಕೆಲಸ ನೀಡುವಂತೆ ಸಂಸದ ಡಾ. ಉಮೇಶ ಜಾಧವ ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದ ಪುರಸಭೆ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಗ್ರಾಮಕ್ಕೆ ಮರಳಿರುವ ವಲಸಿಗರಿಗೂ ಜಾಬ್‌ಕಾರ್ಡ್ ವಿತರಿಸಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸ ನೀಡುವಂತೆ ಪ್ರತಿ ಹಳ್ಳಿಗೆ ಹೋಗಿ ಅರಿವು ಮೂಡಿಸಬೇಕು. ಉದ್ಯೋಗ ಖಾತ್ರಿ ಯೋಜನೆ ವಿಚಾರದಲ್ಲಿ ಜನರಿಗೆ ಅನ್ಯಾಯಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು. ಕ್ವಾರಂಟೈನಲ್ಲಿರುವ ವಲಸೆ ಕಾರ್ಮಿಕರಿಗಾಗಿ ವ್ಯವಸ್ಥಿತವಾಗಿ ವಸತಿ, ಊಟ, ವೈದ್ಯಕೀಯ ತಪಾಸಣೆ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.
ವಿಧಾನ ಪರಿಷತ್ ಸದಸ್ಯ ಬಿ.ಜಿ. ಪಾಟೀಲ, ತಹಶೀಲ್ದಾರ್ ಸಂಗಮೇಶ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಶರಭಯ್ಯ, ಸಿಪಿಐ ದೇವಿಂದ್ರಪ್ಪ, ಪಿಎಸ್‌ಐ ಶೀಲಾ ನ್ಯಾಮನ್ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ
Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ
Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ
Kundapura: ರಾಷ್ಟ್ರೀಯ ಹೆದ್ದಾರಿ; ಮುಗಿಯದ ಕಿರಿಕಿರಿ
Mangaluru; ಕೆಲರೈ- ವಾಮಂಜೂರು ಸಂಪರ್ಕ ರಸ್ತೆ ಅವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.