ಅಣಬೆ ಬೇಸಾಯದಿಂದ ಆದಾಯ ಹೆಚ್ಚಳ: ರಾಮರಾವ್‌

ರೈತರು ಹಾಗು ಗ್ರಾಮೀಣ ಯುವ ವೃಂದಕ್ಕೆ ನರ್ಬಾಡ್‌ ಬ್ಯಾಂಕ್‌ ಸಹಕಾರಿಯಾಗಿದೆ.

Team Udayavani, Jan 23, 2021, 4:39 PM IST

ಅಣಬೆ ಬೇಸಾಯದಿಂದ ಆದಾಯ ಹೆಚ್ಚಳ: ರಾಮರಾವ್‌

ಬೀದರ: ವೈಜ್ಞಾನಿಕವಾಗಿ ಅಣಬೆ ಬೇಸಾಯ  ಅಳವಡಿಸಕೊಂಡಲ್ಲಿ ತಮ್ಮ ಆದಾಯ ಹೆಚ್ಚಿಸುವಲ್ಲಿ ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ತರಬೇತಿಯಲ್ಲಿ
ಕಲಿತ ತಾಂತ್ರಿಕತೆಗಳನ್ನು ಯುವ ರೈತ ಹಾಗೂ ರೈತ ಮಹಿಳೆಯರಿಗೆ ಅಣುಬೆ ಬೇಸಾಯ ಉತ್ತಮ ಉದ್ಯೋಗವಾಗಿ ಹೊರಹೊಮ್ಮಲಿ ಎಂದು ನಬಾರ್ಡ್‌ ವ್ಯವಸ್ಥಾಪಕ ರಾಮರಾವ್‌ ಹೇಳಿದರು.

ತಾಲೂಕಿನ ಜನವಾಡಾ ಕೆವಿಕೆಯಲ್ಲಿ ಅಣಬೆ ಬೇಸಾಯ ಮತ್ತು ಅದರ ಮೌಲ್ಯವರ್ಧನೆ ಕುರಿತು ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರೈತರು ಹಾಗು ಗ್ರಾಮೀಣ ಯುವ ವೃಂದಕ್ಕೆ ನರ್ಬಾಡ್‌ ಬ್ಯಾಂಕ್‌ ಸಹಕಾರಿಯಾಗಿದೆ. ಬ್ಯಾಂಕ್‌ ಆಯೋಜಿಸಿದ ಉದ್ಯೋಗ ಮೇಳಗಳಲ್ಲಿ ಯುವಕರಿಗೆ ತಮ್ಮ ಉತ್ಪಾದನೆಗಳನ್ನು ಮಾರಾಟ ಮಾಡಲು ಎಲ್ಲಾ ಸೌಲಭ್ಯಗಳೊಂದಿಗೆ ಅವಕಾಶವಿದೆ ಎಂದು ತಿಳಿಸಿದರು.

ಕೆವಿಕೆ ಮುಖ್ಯಸ್ಥ ಡಾ| ಸುನೀಲಕುಮಾರ ಎನ್‌.ಎಂ ಅಧ್ಯಕ್ಷತೆ ವಹಿಸಿ, ರೈತರು-ಯುವಕರು ಅಣುಬೆ ಬೇಸಾಯ ಅಳವಡಿಸಿಕೊಂಡಿದ್ದಲ್ಲಿ ವೃತ್ತಿಪರತೆ ಸಾಧಿ ಸಬಹುದು ಹಾಗೂ ಗುಣಮಟ್ಟದ ಕೃಷಿ ಉತ್ಪಾದನೆ ಸಾಕಾರವಾಗುವುದು. ಈ ನಿಟ್ಟಿನಲ್ಲಿ ಕೆವಿಕೆ ಹಲವಾರು ತರಬೇತಿಗಳನ್ನು ಹಮ್ಮಿಕೊಳ್ಳುತ್ತಿದ್ದು, ಇವುಗಳ ಸದುಪಯೋಗಕ್ಕೆ ಮುಂದಾಗಬೇಕು ಎಂದು ಕೋರಿದರು.

ತರಬೇತಿಯ ಸಂಯೋಜಕರಾದ ಗೃಹ ವಿಜ್ಞಾನಿ ಡಾ| ರಾಜೇಶ್ವರಿ ಆರ್‌. ಮಾತನಾಡಿ, ಕೃಷಿ ಭೂಮಿ ಇಲ್ಲದಿದ್ದರೂ ಅಣುಬೆ ಬೇಸಾಯ ಮಾಡಿ ಸಂಪಾದನೆ ಮಾಡಬಹುದು. ಅಣುಬೆಯು ಆರೋಗ್ಯದ ದೃಷ್ಟಿಯಲ್ಲಿ ಅತಿ ಮಹತ್ವದ ಪಾತ್ರ ವಹಿಸಲಿದೆ ಎಂದರು. ತಜ್ಞ ವಿಜ್ಞಾನಿ, ಅನುಭವಿ ರೈತರು ಅಣಬೆ ಕೃಷಿಯ ಮಹತ್ವ, ಅಣಬೆ ಉತ್ಪಾದನೆಗಿರುವ ಅವಕಾಶಗಳು ಮತ್ತು ಕೃಷಿ ವ್ಯವಹಾರ ಚಟುವಟಿಕೆ, ಪ್ರಾಯೋಗಿಕವಾಗಿ ಆಯಸ್ಟರ್‌ ಮತ್ತು ಹಾಲು ಅಣಬೆ ಬೇಸಾಯ ವಿಧಾನ ಮತ್ತು ಮೌಲ್ಯವರ್ಧನೆ ಕುರಿತು ಮಾಹಿತಿ ನೀಡಿದರು. ಡಾ| ಅಕ್ಷಯಕುಮಾರ ಸ್ವಾಗತಿಸಿದರು. ಡಾ| ಮಲ್ಲಿಕಾರ್ಜುನ ನಿಂಗದಳ್ಳಿ ನಿರೂಪಿಸಿದರು. ಸಿದ್ದು ಮಣಿಗೆ ವಂದಿಸಿದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: The accused in the ATM robbery-shootout case have finally been identified.

Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್‌ ಪ್ರಕರಣದ ಆರೋಪಿಗಳ ಗುರುತು ಪತ್ತೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: farmer ends his life

Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.