ಹಕ್ಕುಪತ್ರ ವಿತರಣೆಗೆ ಆಗ್ರಹ
Team Udayavani, Feb 11, 2022, 1:20 PM IST
ಹುಣಸಗಿ: ವಜ್ಜಲ್ ಗ್ರಾಮದ ಸರ್ವೇ ನಂ. 11ರಲ್ಲಿ ಕಬೆjದಾರ ಕುಟುಂಬದವರಿಗೆ ಹಕ್ಕುಪತ್ರ ವಿತರಿಸಬೇಕು ಎಂದು ಕರ್ನಾಟಕ ಬಹುಜನ ಸಮಾಜ ಪಾರ್ಟಿ ತಾಲೂಕು ಪದಾಧಿ ಕಾರಿಗಳಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಜಿಲ್ಲಾ ಬಿಎಸ್‌ಪಿ ಉಪಾಧ್ಯಕ್ಷ ಪರಶುರಾಮ ದೊಡ್ಡಮನಿ ಮಾತನಾಡಿ, ಅನೇಕ ವರ್ಷಗಳಿಂದ ಇಲ್ಲಿ ಸುಮಾರು ಮುನ್ನೂರು ಕುಟುಂಬಗಳು ಮನೆ ನಿರ್ಮಿಸಿಕೊಂಡು ವಾಸ ಮಾಡುತ್ತಿವೆ. ಆದರೆ ಇದುವರೆಗೂ ಹಕ್ಕುಪತ್ರ ನೀಡಿಲ್ಲ. ಈ ಬಗ್ಗೆ ಹಕ್ಕುಪತ್ರದ ಕುರಿತು ಜನರಲ್ಲಿ ಜಾಗೃತಿ ಮೂಡಿಸಿಲ್ಲ. ಹೀಗಾಗಿ ನಿವಾಸಿಗರು ಹಕ್ಕು ಪಡೆಯಲು ಅಸಾಧ್ಯವಾಗಿದೆ ಎಂದು ಆಗ್ರಹಿಸಿದರು.
ಬಿಎಸ್‌ಪಿ ತಾಲೂಕು ಅಧ್ಯಕ್ಷ ರಾಘವೇಂದ್ರ ಆನೇಕಿ, ಬಸವರಾಜ ಬಿರಾದಾರ, ರಾಯಣ್ಣ ಮಲ್ಕಾಪುರ, ನಿಂಗಪ್ಪ ಮ್ಯಾಗೇರಿ, ಸಿದ್ಧಯ್ಯ ಹಿರೇಮಠ ಸೇರಿದಂತೆ ಸ್ಥಳೀಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.