![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 19, 2021, 5:36 PM IST
ಮುದಗಲ್ಲ: ಪಟ್ಟಣ ಸಮೀಪದ ತಲೇಖಾನ ಗ್ರಾಪಂ ವ್ಯಾಪ್ತಿಯ ಎಸ್ ಸಿ,ಎಸ್‌ಟಿ ಕಾಲೇಜು ವಿದ್ಯಾರ್ಥಿಗಳಿಗೆ ಗ್ರಾಪಂನ ಶೇ.75 ಅನುದಾನದಲ್ಲಿ ಪಠ್ಯ-ಪುಸ್ತಕ ವಿತರಿಸುವಂತೆ ಆಗ್ರಹಿಸಿ ತಲೇಖಾನ ಗ್ರಾಮದ ವಿದ್ಯಾರ್ಥಿಗಳು ಶನಿವಾರ ಗ್ರಾಪಂ ಕಾರ್ಯಾಲಯ ಎದುರು ಧರಣಿ ನಡೆಸಿದರು.
ಎರಡು-ಮೂರು ತಿಂಗಳ ಹಿಂದೆ ಕಾಲೇಜುಗಳು ಆರಂಭವಾಗಿವೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ಗ್ರಾಪಂ ವತಿಯಿಂದ ಪಠ್ಯ-ಪುಸ್ತಕಗಳನ್ನು ವಿತರಿಸಲಾಗಿತ್ತು. ಆದರೆ ಪ್ರಸ್ತಕ ಸಾಲಿನಲ್ಲಿ ಇವತ್ತು, ನಾಳೆ ಎಂದು ಹೇಳುತ್ತಿದ್ದ ಗ್ರಾಪಂ ಅಧಿಕಾರಿಗಳು ಈಗ ಗ್ರಾಪಂ ವತಿಯಿಂದ ಪಠ್ಯ ವಿತರಿಸುವುದಿಲ್ಲ ಎಂದು ಹೇಳುತ್ತಿದ್ದಾರೆ ಎಂದು ಆರೋಪಿಸಿದರು.
ವಿದ್ಯಾರ್ಥಿಗಳಾದ ದ್ಯಾವಣ್ಣ, ಸೋಮಣ್ಣ, ಆಂಜನಯ್ಯ, ಹನುಮಂತ ನಾಯಕ, ರಮೇಶ, ಅಮರೇಶ, ಗುಂಡಪ್ಪ, ಹೊಳಿಯಪ್ಪ, ಯಮನೂರ, ಶಿವಕುಮಾರ, ನಾಗಪ್ಪ, ಶಿವಪ್ಪ, ಬಸಲಿಂಗಪ್ಪ, ಬಸವರಾಜ, ದೇವರಾಜ, ನಿಂಗಪ್ಪ ಸೇರಿದಂತೆ ಅನೇಕರಿದ್ದರು.
Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್ ಪ್ರಕರಣದ ಆರೋಪಿಗಳ ಗುರುತು ಪತ್ತೆ
Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ
Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು
Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ
Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.