ಅತಿಥಿ ಉಪನ್ಯಾಸಕರ ಮನವಿ
Team Udayavani, Jan 8, 2022, 9:33 PM IST
ಲಿಂಗಸುಗೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸ್ಟೂಡೆಂಟ್ ಇಸ್ಲಾಮಿಕ್ ಸಂಘಟನೆ ಕಾರ್ಯಕರ್ತರು ಗುರುವಾರ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದರು.
ರಾಜ್ಯದ 440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 14,183 ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ತರಗತಿಗಳನ್ನು ತೊರೆದು ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಶಿಕ್ಷಣವು ಸಂವಿಧಾನದ ಮೂಲಭೂತನ ಹಕ್ಕಾಗಿದೆ ಹಾಗೂ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಕರ್ತವ್ಯವಾಗಿದೆ.
ಅತಿಥಿ ಉಪನ್ಯಾಸಕರ ಪ್ರತಿಭಟನೆಯಿಂದಾಗಿ ತರಗತಿಗಳು ನಡೆಯದೆ ವಿದ್ಯಾರ್ಥಿಗಳ ಶಿಕ್ಷಣದ ಬಹಳಷ್ಟು ಪ್ರಭಾವ ಬೀರಲಿದೆ. ಕೂಡಲೇ ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಬೇಕು. ಅವರಿಗೆ ಸೇವಾ ಭದ್ರತೆ ಒದಗಿಸಿ ತರಗತಿಗಳನ್ನು ಎಂದಿನಂತೆ ನಡೆಸಲು ಅನುವು ಮಾಡಿಕೊಡಬೇಕೆಂದು ಆಗ್ರಹಿಸಿದರು. ಸಂಘಟನೆ ಅಧ್ಯಕ್ಷ ಅಲ್ಲಾ, ಶೇಖ ಶೋಹಿಲ್, ಶೋಹಿಲ್, ಅಬ್ದುಲ್ ಅಜೀಜ್, ಜುನೈದ್, ಜಹಿರುದ್ದೀನ್ ಹಾಗೂ ಇನ್ನಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಗುತ್ತಿಗೆದಾರ ಸಚಿನ್ ಮನೆಗೆ ಭೇಟಿ ನೀಡಿದ ಸಚಿವ ಈಶ್ವರ ಖಂಡ್ರೆ
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.