ಸಂಯುಕ್ತ ಹೋರಾಟ ವೇದಿಕೆಯಿಂದ ರಸ್ತೆ ತಡೆ

Team Udayavani, Nov 27, 2021, 1:28 PM IST

15protest

ರಾಯಚೂರು: ಮೂರು ಕೃಷಿ ತಿದ್ದುಪಡಿಸಿ ಕಾಯ್ದೆಗಳನ್ನು ಸಂಸತ್ತಿನಲ್ಲ ಅಂಗೀಕರಿಸಿ ರದ್ದುಪಡಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಶುಕ್ರವಾರ ಸಂಯುಕ್ತ ಹೋರಾಟ ವೇದಿಕೆ ಹಾಗೂ ಸಂಯುಕ್ತ ಕಿಸಾನ್‌ ಮೋರ್ಚಾದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಾತ್‌ ಮೈಲ್‌ ಕ್ರಾಸ್‌ನ ಸಮೀಪದ ತುಂಗಭದ್ರಾ ಎಡದಂಡೆ ಕಾಲುವೆಯ ಸೇತುವೆ ಮೇಲೆ ರಸ್ತೆ ಸಂಚಾರ ತಡೆದು ಪ್ರತಿಭಟಿಸಿದರು.

ನಂತರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್‌ ಡಾ| ಹಂಪಣ್ಣ ಸಜ್ಜನ್‌ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು. ದೇಶಕ್ಕೆ ಮರಣ ಶಾಸನವಾಗಲಿರುವ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಲು ಸರ್ಕಾರ ಘೋಷಣೆ ಮಾಡಿದೆ. ಈ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಆದರೆ, ಪ್ರಧಾನಮಂತ್ರಿಗಳು ಕಳೆದ ವರ್ಷವೇ ಈ ನಿರ್ಧಾರ ತೆಗೆದುಕೊಂಡಿದ್ದರೆ, 700 ಜನ ರೈತರ ಪ್ರಾಣ ಕಳೆದುಕೊಳ್ಳುತ್ತಿರಲಿಲ್ಲ. ಈಗಾಗಲೇ ಸರ್ಕಾರ ಘೋಷಿಸಿದಂತೆ ಮೂರು ಕೃಷಿ ಕಾಯ್ದೆಗಳನ್ನು ಸಂಸತ್ತಿನಲ್ಲಿ ಅಂಗೀಕರಿಸಿ ಹಾಗೂ ಬೆಂಬಲ ಬೆಲೆ ಖಾತರಿ ಕಾಯ್ದೆ ರೂಪಿಸಲು ಆಗ್ರಹಿಸಿ ದೆಹಲಿಯಲ್ಲಿ ರೈತರ ಹೋರಾಟ ಮುಂದುವರೆದಿದೆ.

ರಾಜ್ಯ ಸರ್ಕಾರ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸಿದ ಹಿನ್ನೆಲೆಯಲ್ಲಿ ರಾಜ್ಯದ ಸುಮಾರು 80 ಎಪಿಎಂಸಿಗಳ ತೀವ್ರ ಸಂಕಷ್ಟಕ್ಕೀಡಾಗಿವೆ. ಸಮಗ್ರ ಉತ್ಪಾನದ ವೆಚ್ಚದ (ಸ್ವಾಮಿನಾಥನ ವರದಿ ಪ್ರಕಾರ 50ರಷ್ಟು ಸೇರಿಸಿ) ಆಧಾರದ ಮೇಲೆ ಬೆಲೆ ನಿಗದಿ ಪಡಿಸಬೇಕು ಹಾಗೂ ಕನಿಷ್ಟ ಬೆಂಬಲ ಬೆಲೆ ಖಾತರಿ ಕಾಯ್ದೆ ರೂಪಿಸಬೇಕು ಹಾಗೂ ಎಲ್ಲ ಕೃಷಿ ಉತ್ಪನ್ನಗಳನ್ನು ಬೆಂಬಲ ಬೆಲೆಯಲ್ಲಿಯೇ ಖರೀದಿಸುವ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಚಾಮರಸ ಮಾಲಿಪಾಟೀಲ್‌, ಕೆ.ಜಿ. ವೀರೇಶ, ಮಾರೆಪ್ಪ ಹರವಿ, ಜಿ.ಅಮರೇಶ, ವರಲಕ್ಷ್ಮೀ, ಡಿ.ಎಚ್‌ ಶರಣಬಸವ, ಕರಿಯಪ್ಪ ಅಚ್ಚೊಳ್ಳಿ, ಬಿ.ಬಸನಲಿಂಗಪ್ಪ, ವೀರೇಶ ಎನ್‌. ಎಸ್‌, ಆಂಜನೇಯ ಕುರುಬದೊಡ್ಡಿ, ಸಯ್ಯದ್‌ ಅನ್ವರ ಹುಸೇನ್‌, ರಮೇಶ ವೀರಾಪುರ, ಈ ರಂಗನಾಥ ಪ್ರತಿಭಟನೆಯಲ್ಲಿದ್ದರು.

ಟಾಪ್ ನ್ಯೂಸ್

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.