Bidar: ಬಸ್‌ – ಆಟೋ ನಡುವೆ ಅಪಘಾತ; ಮೂವರು ಸ್ಥಳದಲ್ಲೇ ಸಾವು


Team Udayavani, Aug 11, 2024, 2:17 PM IST

Bidar: ಬಸ್‌ – ಆಟೋ ನಡುವೆ ಅಪಘಾತ; ಮೂವರು ಸ್ಥಳದಲ್ಲೇ ಸಾವು

ಬೀದರ್: ಬಸ್ – ಆಟೋ  ಢಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೀದರ್ ತಾಲೂಕಿನ ಅತಿವಾಳ ಕ್ರಾಸ್ ಬಳಿ ಭಾನುವಾರ (ಆ.11ರಂದು) ಮಧ್ಯಾಹ್ನ ನಡೆದಿದೆ.

ಬೀದರ್- ಭಾಲ್ಕಿ ಮುಖ್ಯ ರಸ್ತೆಯ ಹೆದ್ದಾರಿ 50 ರಲ್ಲಿ ಅಪಘಾತ. ಮಹಾರಾಷ್ಟ್ರ ಬಸ್ ಮತ್ತು ಆಟೋ ಮಧ್ಯೆ  ಅಪಘಾತ ಸಂಭವಿಸಿದ ಪರಿಣಾಮ ಅನಿತಾಬಾಯಿ(45) ಮತ್ತು ಆಕೆಯ ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ಮೂವರು ಮೂವರು ಗಂಭೀರವಾಗಿ ಗಾಯಗೊಂಡಿದ್ದು,ಅವರು ಹೋನ್ನಕೇರಿ ತಾಂಡದ ನಿವಾಸಿಗಳೆಂದು ಗುರುತಿಸಲಾಗಿದೆ.

ಬಸ್ ಬೀದರ್​ನಿಂದ ಮಹಾರಾಷ್ಟ್ರದ ಲಾತೂರ್​ಗೆ ಹೋಗುತ್ತಿತ್ತು. ಈ ವೇಳೆ ಅಪಘಾತ ನಡೆದಿದೆ. ಘಟನಾ ಸ್ಥಳಕ್ಕೆ ಜನವಾಡ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಪಘಾತದ ಬಳಿಕ ಘಟನಾ ಸ್ಥಳದಲ್ಲಿ ಜನರು ಜಮಾಯಿಸಿದ್ದು, ಬೀದರ್- ಭಾಲ್ಕಿ ಮುಖ್ಯ ರಸ್ತೆ ಸಂಚಾರಕ್ಕೆ ಅಡ್ಡಿ ಮಾಡಿದ್ದಾರೆ. ಅತ್ತ ಸ್ಥಳದಲ್ಲಿ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಜನವಾಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

dandeli

Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ

ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

10

Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Chamarajanagar: DRFO arrested by Lokayukta while taking bribe

Chamarajanagara: ಲಂಚ ಪಡೆಯುತ್ತಿದ್ದ ಡಿಆರ್‌ಎಫ್‌ಒ ಲೋಕಾಯುಕ್ತ ಬಲೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.