ರಸ್ತೆ ನಿಯಮ ಪಾಲಿಸಿ-ಅಪರಾಧ ತಡೆಗಟ್ಟಿ
Team Udayavani, Jan 7, 2022, 5:10 PM IST
ಕಮಲನಗರ: ಚಾಲಕರು ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವ ಮೂಲಕ ಅಪಘಾತಗಳನ್ನು ತಡೆಯಬೇಕು ಎಂದು ಡಿವೈಎಸ್‌ಪಿ ಬಲ್ಲಪ್ಪ ನಂದಗಾವೆ ಸಲಹೆ ನೀಡಿದರು.
ಪಟ್ಟಣದ ಶ್ರೀ ಸಿದ್ಧರಾಮೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಪೊಲೀಸ್ ಇಲಾಖೆ ಹಮ್ಮಿಕೊಂಡಿದ್ದ 32ನೇ ರಾಷ್ಟ್ರೀಯ ಸುರಕ್ಷತಾ ಸಪ್ತಾಹ, ಮಾದಕ ವಸ್ತುಗಳ ದುಷ್ಪರಿಣಾಮ, ಅಪರಾಧ ತಡೆ ಮಾಸಾಚರಣೆ ಹಾಗೂ ಸೈಬರ್ ಅಪರಾಧಗಳ ಕಡಿವಾಣಕ್ಕಾಗಿ ಆಯೋಜಿಸಿದ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪಿಎಸ್‌ಐ ನಂದಿನಿ ಎಸ್. ಮಾತನಾಡಿ, ವಾಹನ ಚಾಲಕರು ರಸ್ತೆ ನಿಯಮ ಹಾಗೂ ಸಂಚಾರ ಚಿಹ್ನೆ ಚೆನ್ನಾಗಿ ಅರಿತುಕೊಳ್ಳಬೇಕು. ಸ್ವಲ್ಪವೂ ಬೇಜವಾಬ್ದಾರಿ ಅಥವಾ ನಿರ್ಲಕ್ಷತೆ ತೊರದೆ ನಿಯಮ ಪಾಲನೆ ಮಾಡಬೇಕು. ಸಂಚಾರ ನಿಯಮ ಪಾಲನೆ ಮಾಡಿದರೆ ಸಾಕಷ್ಟು ಅಪಘಾತ ತಡೆಗಟ್ಟಬಹುದು ಎಂದರು.
ಠಾಣಾ ಕುಶನೂರ ಪಿಎಸ್‌ಐ ಚಂದ್ರಶೇಖರ ಮಾತನಾಡಿದರು. ಪ್ರಭಾರಿ ಪ್ರಾಂಶುಪಾಲ ಉಮಾಕಾಂತ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಪಿಎಸ್‌ಐಗಳಾದ ಬಸವರಾಜ ಪಾಟೀಲ, ರೇಣುಕಾ, ಪ್ರಾಂಶುಪಾಲ ಶಿವಾಜಿ. ಆರ್. ಎಚ್ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.