ರಸ್ತೆಯಲ್ಲಿ ಮಲಿನ ನೀರು: ರೋಗಭೀತಿ

Team Udayavani, Feb 11, 2019, 8:49 AM IST

bid-4.jpg

ಹುಮನಾಬಾದ: ನಗರದ ಹಣಕುಣಿ ರಸ್ತೆಯಲ್ಲಿರುವ ಶಿಕ್ಷಕರ ಬಡಾವಣೆಯಲ್ಲಿ ಚರಂಡಿ ಸೌಲಭ್ಯವಿಲ್ಲದ ಕಾರಣ ಸಾರ್ವಜನಿಕ ತ್ಯಾಜ್ಯ ರಸ್ತೆ ಮಧ್ಯ ಸಂಗ್ರಹಗೊಂಡು ನಿವಾಸಿಗಳಲ್ಲಿ ರೋಗ ಭೀತಿ ಕಾಡುತ್ತಿದೆ.

ಕಲ್ಲೂರ ರಸ್ತೆಯಿಂದ ಶಿಕ್ಷಕರ ಬಡಾವಣೆ ದೀನೆ ನಿವಾಸ ಮಾರ್ಗದಿಂದ ತೆರಳುವ ಮಾರ್ಗ ಮಧ್ಯದಲ್ಲಿ ರಸ್ತೆ ಸೌಲಭ್ಯವಿಲ್ಲದ ಕಾರಣ ದ್ವಿಚಕ್ರವಾಹನ ಸವಾರರು ವಾಹನ ಹೊತ್ತುಕೊಂಡು ಹೋಗಬೇಕಾದ ಪರಿಸ್ಥಿತಿ ಇದೆ. ಅಪ್ಪಿತಪ್ಪಿ ಧೈರ್ಯ ಮಾಡಿ ಹೋದರೂ ಬಿದ್ದು ಪೆಟ್ಟು ಮಾಡಿಕೊಳ್ಳುವುದು ಖಚಿತ. ಹಾಗೆ ಹೋದವರು ಮನೆ ಬದಲಿಗೆ ಆಸ್ಪತ್ರೆಗೆ ಹೋಗುತ್ತಾರೆ. ಪುರಸಭೆ ಹಾಗೂ ವಿವಿಧ ಹಂತದ ಚುನಾಯಿತ ಪ್ರತಿನಿಧಿಗಳು ನಿತ್ಯ ಅದೇ ಮಾರ್ಗದಿಂದ ತೆರಳಿದರೂ ಕೂಡ ಅದನ್ನು ಅಭಿವೃದ್ಧಿಪಡಿಸುವತ್ತ ಮಾತ್ರ ಚಿತ್ತ ಹರಿಸುತ್ತಿಲ್ಲ ಎಂಬುದು ಬಡಾವಣೆ ನಿವಾಸಿಗಳ ಆರೋಪ. ಐದು ವರ್ಷಗಳ ಹಿಂದೆ ಚುನಾವಣೆ ಸಂದರ್ಭದಲ್ಲಿ ನಮಗೆ ಇನ್ನಿಲ್ಲದ ಭರವಸೆ ಕೊಟ್ಟ ಯಾರೊಬ್ಬರೂ ಸಮಸ್ಯೆಗಳಿಗೆ ಸ್ಪಂದಿಸದಿರುವುದು ನೋವಿನ ಸಂಗತಿ ಎಂದು ಸ್ಥಳೀಯರಾದ ಖೇಳ್ಗಿ ಬೇಸರ ವ್ಯಕ್ತಪಡಿಸಿದ್ದಾರೆ.

ಈ ವರೆಗೆ ಮಾತಿನ ಮಂಟಪ ಕಟ್ಟಿ ಮೋಸ ಮಾಡಿದ ಚುನಾಯಿತ ಪ್ರತಿನಿಧಿಗಳಿಗೆ ಬರುವ ಚುನವಣೆಯಲ್ಲಿ ಮನೆಗೆ ಕಳಿಸಿ, ತಕ್ಕಪಾಠ ಕಲಿಸುವುದು ಖಚಿತ ಎಂದು ಆಕ್ರೋಶದಿಂದ ಎಚ್ಚರಿಸಿರುವ ನಿವಾಸಿಗಳು, ಈಗಲೂ ಕಾಲ ಮಿಂಚಿಲ್ಲ. ಚುನಾವಣೆಗೂ ಮುನ್ನ ಸಮಸ್ಯೆ ಬಗೆ ಹಜರಿಸಿ ಜನರ ವಿಶ್ವಾಸ ಉಳಿಸಿಕೊಳಂಡಲ್ಲಿ ಮುಂದೆಯೂ ಭವಿಷ್ಯ ನಿಮ್ಮದಾಗುತ್ತದೆ. ಇಲ್ಲದಿದ್ದರೇ ಮನೆ ವಿಳಾಸ ಹುಡುಕಬೇಕಾಗುತ್ತದೆ ಎಂದು ಅಲ್ಲಿನ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ನಿತ್ಯ ಸಂಜೆಯಾದರೆ ಸಾಕು ಸೊಳ್ಳೆ ಕಾಟ ಹೆಚ್ಚುತ್ತದೆ. ಮಕ್ಕಳು, ವೃದ್ಧರು ಜ್ವರ, ಟಾಯಿಫಾಯಿಡ್‌ ಮತ್ತಿತರ ಕಾಯಿಲೆಗಳಿಂದ ನರಳುತ್ತಿದ್ದು, ಸಂಬಂಧಪಟ್ಟವರು ಈಗಲಾದರೂ ಎಚ್ಚೆತ್ತುಕೊಂಡು ಸಮಸ್ಯೆ ಬಗೆಹರಿಸಬೇಕು. ಇಲ್ಲದಿದ್ದರೆ ಪುರಸಭೆ ಕಚೇರಿ ಎದುರು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಅಂಬರೀಶ ಗುಳಶಟ್ಟಿ, ಎಚ್.ಪ್ರಶಾಂತ, ಪಿ.ಜಿ. ವೈಜಿನಾಥ, ರಾಜೇಂದ್ರ ಕುಮಾರ, ಸುಮಾ ರಾಜೇಶ್ವರ ಅವರು ಎಚ್ಚರಿಸಿದ್ದಾರೆ.

ಬಡಾವಣೆ ಅಸ್ತಿತ್ವಕ್ಕೆ ಬಂದು ಎರಡು ದಶಕ ಕಳೆದಿದೆ. ಸಂಬಂಧಪಟ್ಟ ವಾರ್ಡ್‌ ಸದಸ್ಯರು ಮತ್ತು ಪುರಸಭೆ ಅಧಿಕಾರಿಗಳಿಗೆ ಹಲವು ಬಾರಿ ಮಾಡಿಕೊಂಡ ಮನವಿಯಿಂದ ಯಾವುದೇ ಪ್ರಯೋಜನವಾಗಿಲ್ಲ. ಸೊಳ್ಳೆಕಾಟದ ಪರಿಣಾಮ ಮಕ್ಕಳು, ವೃದ್ಧರು ಟಾಯಿಫಾಡ್‌ ಮತ್ತಿತರ ಕಾಯಿಲೆಗಳಿಂದ ನರಳುತ್ತಿದ್ದಾರೆ.
•ಎಸ್‌.ಎಂ. ಖೇಳ್ಗಿ, ಬಡಾವಣೆ ನಿವಾಸಿ

ಟಾಪ್ ನ್ಯೂಸ್

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Ranji Trophy: ಕರ್ನಾಟಕ ವಿರುದ್ಧ 218 ರನ್‌ ಹಿನ್ನಡೆಯಲ್ಲಿ ಚಂಡೀಗಢ

Ranji Trophy: ಕರ್ನಾಟಕ ವಿರುದ್ಧ 218 ರನ್‌ ಹಿನ್ನಡೆಯಲ್ಲಿ ಚಂಡೀಗಢ

Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ

Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ

Australia vs Pakistan T20: ಪಾಕ್‌ ವಿರುದ್ಧ ಆಸೀಸ್‌ಗೆ 2-0 ಸರಣಿ ಜಯ

Australia vs Pakistan T20: ಪಾಕ್‌ ವಿರುದ್ಧ ಆಸೀಸ್‌ಗೆ 2-0 ಸರಣಿ ಜಯ

5

Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.