ಪೌರ ಕಾರ್ಮಿಕರ ಕಾರ್ಯ ಶ್ಲಾಘನೀಯ: ವರ್ಮಾ

Team Udayavani, Apr 30, 2020, 5:32 PM IST

30-April-31

ಶಹಾಬಾದ: ಜಿಇ ಕಾಲೋನಿಯಲ್ಲಿ ಅಧಿಸೂಚಿತ ಕ್ಷೇತ್ರ ಸಮಿತಿ ಪೌರಕಾರ್ಮಿಕರಿಗೆ ತಹಶೀಲ್ದಾರ್‌ ಸುರೇಶ ವರ್ಮಾ ಆಹಾರದ ಕಿಟ್‌ ವಿತರಿಸಿದರು.

ಶಹಾಬಾದ: ನಗರ ಸ್ವಚ್ಛಗೊಳಿಸಿ ಉತ್ತಮ ಪರಿಸರ ನಿರ್ಮಿಸುವ ಮೂಲಕ ನಮ್ಮೆಲ್ಲರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಶ್ರಮ ಶ್ರೇಷ್ಠವಾದದ್ದು ಎಂದು ತಹಶೀಲ್ದಾರ್‌ ಸುರೇಶ ವರ್ಮಾ ಹೇಳಿದರು.

ನಗರದ ಜಿಇ ಕಾಲೋನಿಯಲ್ಲಿ ಅಧಿಸೂಚಿತ ಕ್ಷೇತ್ರ ಸಮಿತಿ ಪೌರಕಾರ್ಮಿಕರಿಗೆ ಆಹಾರದ ಕಿಟ್‌ ವಿತರಿಸಿ ಮಾತನಾಡಿದ ಅವರು, ಲಾಕ್‌ಡೌನ್‌ ಸಂದರ್ಭದಲ್ಲಿ ಬಹುತೇಕ ಜನರು ಮನೆಯಲ್ಲಿ ಕಾಲ ಕಳೆಯುತ್ತಿದ್ದಾರೆ. ಆದರೆ ಪೌರಕಾರ್ಮಿಕರು ಕಾಲೋನಿಯ ಕಸ ತೆಗೆದು ಸ್ವತ್ಛಗೊಳಿಸುವುದರ ಜತೆಗೆ ಅಂದವಾಗಿ ಕಾಣುವಂತೆ ಮಾಡುತ್ತಿದ್ದಾರೆ. ಅವರ ಶ್ರಮಕ್ಕೆ ಬೆಲೆ ಕಟ್ಟಲಾಗದು ಎಂದರು.

ಇಲ್ಲಿನ ಯುವಕರ ತಂಡ ಸ್ವಯಂಪ್ರೇರಿತರಾಗಿ ಕಡುಬಡವರಿಗೆ, ನಿರ್ಗತಿಕರಿಗೆ ಹಾಗೂ ಪೌರಕಾರ್ಮಿಕರನ್ನು ಗುರುತಿಸಿ ಆಹಾರ ಹಂಚುತ್ತಿದ್ದಾರೆ. ಈ ಕಾರ್ಯ ಶ್ಲಾಘನೀಯವಾಗಿದೆ ಎಂದು ಹೇಳಿದರು. ಅಧಿ ಸೂಚಿತ ಕ್ಷೇತ್ರ ಸಮಿತಿ ಅಧಿ ಕಾರಿ ಪೀರಶೆಟ್ಟಿ 30 ಜನರಿಗೆ ಆಹಾರದ ಕಿಟ್‌ ವಿತರಿಸಿದರು.ನಗರಸಭೆ ಸದಸ್ಯ ರವಿ ರಾಠೊಡ, ಭಾಗಿರಥಿ ಗುನ್ನಾಪುರ, ಗಿರಿರಾಜ ಮೇಲಗಿರಿ, ದತ್ತಾ ಫಂಡ್‌, ಅರ್ಜುನ ತಳವಾರ, ಭೋಜುಕುಮಾರ ಜಾಪೂರ, ಜಿಇ ಕಾಲೋನಿ ಸೂಪರ್‌ವೈಸರ್‌ ಸೆಕ್ಯೂರಿಟಿ ಮೆಹಬೂಬ ಇದ್ದರು.

ಟಾಪ್ ನ್ಯೂಸ್

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಖಂಡ್ರೆ

By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

SPB: ತಿರುವಳ್ಳೂರ್ ನಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸ್ಮಾರಕ ನಿರ್ಮಾಣ

SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ

naa ninna bidalare movie releasing today

Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1

Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.