ನಿರ್ಗತಿಕರಿಗೆ ಮತ್ತಿಮಡು ಆಹಾರ ವಿತರಣೆ

Team Udayavani, Apr 19, 2020, 1:43 PM IST

19-April-21

ಶಹಾಬಾದ: ಆಶ್ರಯ ಕಾಲೋನಿ ಜನರಿಗೆ ಹಾಗೂ ನಿರ್ಗತಿಕರ ಕುಟುಂಬದವರಿಗೆ ಶಾಸಕ ಬಸವರಾಜ ಮತ್ತಿಮಡು ಆಹಾರ ಪದಾರ್ಥ ವಿತರಿಸಿದರು.

ಶಹಾಬಾದ: ಲಾಕ್‌ಡೌನ್‌ ಸಂದರ್ಭದಲ್ಲಿ ಬಡವರಿಗೆ ಆಹಾರದ ಸಮಸ್ಯೆ ಆಗಬಾರದು ಎನ್ನುವ ಉದ್ದೇಶದಿಂದ ಆಹಾರ ಪದಾರ್ಥ ವಿತರಿಸಲಾಗುತ್ತಿದೆ ಎಂದು ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಹೇಳಿದರು.

ನಗರದ ಶಾಂತನಗರದ ಬಡಾವಣೆ ಆಶ್ರಯ ಕಾಲೋನಿಯ ಬಡಜನರಿಗೆ ಹಾಗೂ ನಿರ್ಗತಿಕರ ಕುಟುಂಬದವರಿಗೆ ಆಹಾರ ಪದಾರ್ಥಗಳನ್ನು ನೀಡಿ ಅವರು ಮಾತನಾಡಿದರು. ನಿಷ್ಕಾಳಜಿಯಿಂದ ನಿಮ್ಮ ಕುಟುಂಬದ ಸದಸ್ಯರಿಗೆ ತೊಂದರೆ ತರುವಂಥ ಕೆಲಸಕ್ಕೆ ಕೈಹಾಕಬೇಡಿ. ಯಾರಿಗಾದರೂ ಆಹಾರದ ಸಮಸ್ಯೆ ಇದ್ದರೆ ನಮ್ಮನ್ನು ಸಂಪರ್ಕಿಸಿ ಎಂದು ಹೇಳಿದರು.

ಬಿಜೆಪಿ ನಗರಾಧ್ಯಕ್ಷ ಅಣವೀರ ಇಂಗಿನಶೆಟ್ಟಿ, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತೆ ನೀಲಗಂಗಾ ಬಬಲಾದ, ತಹಶೀಲ್ದಾರ್‌ ಸುರೇಶ ವರ್ಮಾ, ತಾ.ಪಂ ಇಒ ಲಕ್ಷ್ಮಣ ಶೃಂಗೇರಿ, ಪಿಐ ಅಮರೇಶ ಬಿ., ಪಿಎಸ್‌ಐ ಮಹಾಂತೇಶ ಪಾಟೀಲ, ನಾಗರಾಜ ಮೇಲಗಿರಿ, ನಿಂಗಣ್ಣ ಹುಳಗೋಳಕರ್‌, ಚಂದ್ರಕಾಂತ ಗೊಬ್ಬೂರಕರ್‌, ಸುಭಾಷ ಜಾಪೂರ, ರವಿ ರಾಠೊಡ, ಸದಾನಂದ ಕುಂಬಾರ, ಕನಕಪ್ಪ ದಂಡಗುಲಕರ್‌, ಅಣ್ಣಪ್ಪ ದಸ್ತಾಪುರ, ಭೀಮಯ್ಯ ಗುತ್ತೇದಾರ, ಶ್ರೀಧರ ಜೋಷಿ, ಡಿ.ಸಿ. ಹೊಸಮನಿ, ಅಮರ ಕೋರೆ, ಸಂಜಯ ಕೋರೆ, ಶರಣು ಕವಲಗಿ,
ದುರ್ಗಪ್ಪ ಪವಾರ ಇತರರು ಇದ್ದರು.

ಟಾಪ್ ನ್ಯೂಸ್

BYV-Modi

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ

Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

BYV-Modi

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.