ಆಂಧ್ರ ಕಾರ್ಮಿಕರಿಗೆ ಆಹಾರ ಧಾನ್ಯ ವಿತರಣೆ

Team Udayavani, Apr 17, 2020, 3:41 PM IST

17-April-21

ಶಹಾಪುರ: ಮುಡಬೂಳ ಗ್ರಾಮದಲ್ಲಿ ಆಂಧ್ರದ ಕೂಲಿ ಕಾರ್ಮಿಕರಿಗೆ ಗುರುವಾರ ಆಹಾರ ಧಾನ್ಯ ವಿತರಿಸಲಾಯಿತು

ಶಹಾಪುರ: ತಾಲೂಕಿನ ಮೂಡಬೂಳ ಗ್ರಾಮದಲ್ಲಿ ಆಂಧ್ರದಿಂದ ಕೂಲಿ ಕೆಲಸಕ್ಕೆಂದು ಬಂದ ಸುಮಾರು 50 ಜನ ಕಾರ್ಮಿಕರು ಲಾಕ್‌ ಡೌನ್‌ನಿಂದ ಗ್ರಾಮದಲ್ಲಿಯೇ ಉಳಿಯುವಂತಾಗಿದ್ದು, ಊಟಕ್ಕಾಗಿ ಪರಿತಪಿಸುವಂತಾದ ಸುದ್ದಿ ತಿಳಿದ ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಕಾರ್ಮಿಕರಿಗೆ ಅಗತ್ಯ ಆಹಾರ ಧಾನ್ಯ, ಸಾಮಗ್ರಿ ವಿತರಿಸಿದರು.

ನಂತರ ಮಾತನಾಡಿದ ಅವರು, ಲಾಕ್‌ ಡೌನ್‌ ಮುಕ್ತಾಯವಾಗುವವರೆಗೂ ಊಟದ ಸಮಸ್ಯೆಯಾಗದಂತೆ ಎಲ್ಲ ಅಗತ್ಯ ಆಹಾರ ಸಾಮಗ್ರಿ ವಿತರಿಸಲಾಗಿದ್ದು, ಯಾರೊಬ್ಬರೂ ಹಸಿವಿನಿಂದ ಬಳಲಬಾರದೆಂಬ ಉದ್ದೇಶದಿಂದ ಸ್ವಂತ ಖರ್ಚಿನಿಂದ ಸಾಮಗ್ರಿ ನೀಡಿದ್ದೇನೆ ಎಂದರು.

ಕಾರ್ಮಿಕರಿಗೆ 15 ದಿನಗಳವರೆಗೆ ಬೇಕಾಗುವ ಅಕ್ಕಿ, ಬೇಳೆ, ಒಳ್ಳೆಣ್ಣೆ ಮತ್ತು ಸಕ್ಕರೆ ಸೇರಿದಂತೆ ತರಕಾರಿ ಮುಂತಾದ ಆಹಾರ ಸಾಮಗ್ರಿಗಳನ್ನು ಟಂಟಂ ಮೂಲಕ ಕಳುಹಿಸಿ ಕೊಟ್ಟಿರುವುದಾಗಿ ತಿಳಿಸಿದ ಅವರು, ಲಾಕ್‌ಡೌನ್‌ ಮುಗಿದ ನಂತರ ತಮ್ಮ ಸ್ವಗ್ರಾಮ ತೆರಳುವ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.

ಶಾಸಕರ ಆಪ್ತ ಸಹಾಯಕ ಶಿವಶರಣಪ್ಪ ಇಟಗಿ, ನಗರಸಭೆ ಮಾಜಿ ಸದಸ್ಯ ವಸಂತ ಸುರಪುರಕರ್‌, ಶಂಕರಗೌಡ ಪಾಟೀಲ್‌, ಅಶೋಕರಾವ್‌ ಮಲ್ಲಾಬಾದಿ, ಬಸಲಿಂಗಪ್ಪ ಹವಾಲ್ದಾರ, ಗೋಪಣ್ಣ ಹವಾಲ್ದಾರ, ಮಲ್ಲಣ್ಣ ದ್ಯಾವಗೊಂಡ, ಹಣಮಂತ ಗಡಗ ಇದ್ದರು.

ಟಾಪ್ ನ್ಯೂಸ್

BJp-pro-cow2

Chamarajpete: ಕೆಚ್ಚಲು ಕೊಯ್ದ ಪ್ರಕರಣ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

infosys

ಮೈಸೂರಿನ ಇನ್ಫೋಸಿಸ್‌ ಕ್ಯಾಂಪಸ್‌ ಚಿರತೆ ಸೆರೆ ಕಾರ್ಯಾಚರಣೆ ಸ್ಥಗಿತ

Varooru1

Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ

CKM–Shoola

Chikkaballapura: “ಈಶ’ದಲ್ಲಿ 54 ಅಡಿ ಎತ್ತರದ ತ್ರಿಶೂಲ ಲೋಕಾರ್ಪಣೆ

Cow-zammer

Chamarajpete: ಕೆಚ್ಚಲು ಕೊಯ್ದ ಕೇಸ್‌; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್‌

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ: ಐವರು ಮತ್ತೆ ಮೂರು ದಿನ ಸಿಐಡಿ ಕಸ್ಟಡಿಗೆ

Bidar: ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ: ಐವರು ಮತ್ತೆ ಮೂರು ದಿನ ಸಿಐಡಿ ಕಸ್ಟಡಿಗೆ

3-bhalki

Bhalki: ಬಸವೇಶ್ವರ ಪುತ್ತಳಿ ಕಿಡಿಗೇಡಿಗಳಿಂದ ವಿರೂಪ; ಪ್ರತಿಭಟನೆ

Bidar: ಮಾಗಿಯ ಚಳಿಯಲ್ಲಿ ಮ್ಯಾರಥಾನ್ ಆಕರ್ಷಣೆ; ನಟ ಸೋನು ಸೂದ್ ಚಾಲನೆ

Bidar: ಮಾಗಿಯ ಚಳಿಯಲ್ಲಿ ಮ್ಯಾರಥಾನ್ ಆಕರ್ಷಣೆ; ನಟ ಸೋನು ಸೂದ್ ಚಾಲನೆ

Sachin Panchal Case: CID interrogation of five including Raju Kapnoor

Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

BJp-pro-cow2

Chamarajpete: ಕೆಚ್ಚಲು ಕೊಯ್ದ ಪ್ರಕರಣ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

infosys

ಮೈಸೂರಿನ ಇನ್ಫೋಸಿಸ್‌ ಕ್ಯಾಂಪಸ್‌ ಚಿರತೆ ಸೆರೆ ಕಾರ್ಯಾಚರಣೆ ಸ್ಥಗಿತ

Varooru1

Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ

CKM–Shoola

Chikkaballapura: “ಈಶ’ದಲ್ಲಿ 54 ಅಡಿ ಎತ್ತರದ ತ್ರಿಶೂಲ ಲೋಕಾರ್ಪಣೆ

Cow-zammer

Chamarajpete: ಕೆಚ್ಚಲು ಕೊಯ್ದ ಕೇಸ್‌; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.