ಬಸವಕಲ್ಯಾಣದಲ್ಲಿ ಎರಡು ದಿನಗಳ ಶರಣ ಕಮ್ಮಟ
ಅನುಭವ ಮಂಟಪ ಉತ್ಸವಕ್ಕೆ ಚಾಲನೆ
Team Udayavani, Nov 23, 2019, 6:34 PM IST
ಬೀದರ್: ಶರಣ ಶ್ರೇಷ್ಠ ಬಸವಣ್ಣನವರ ಪುಣ್ಯಭೂಮಿ ಬಸವಕಲ್ಯಾಣದಲ್ಲಿ ನಡೆಯುವ ಎರಡು ದಿನಗಳ ಶರಣ ಕಮ್ಮಟಕ್ಕೆ ಇಂದು ಚಾಲನೆ ನೀಡಲಾಗಿದೆ. ಇದೇ ಸಂದರ್ಭದಲ್ಲಿ ಅನುಭವ ಮಂಟಪ ಉತ್ಸವಕ್ಕೂ ಚಾಲನೆ ನೀಡಲಾಯಿತು.
ಈ ಉತ್ಸವದಲ್ಲಿ ಪ್ರತೀ ವರ್ಷ ಕೊಡ ಮಾಡುವ ಪ್ರತಿಷ್ಠಿತ ಅನುಭವ ಮಂಟಪ ಪ್ರಶಸ್ತಿಯನ್ನು ಪ್ರವಚನಕಾರರಾದ ಗುರುಬಸವ ಮಹಾಮನೆ ಮನಗುಂಡಿಯ ಶ್ರೀ ಬಸವಾನಂದ ಮಹಾಸ್ವಾಮೀಜಿಗೆ ಪ್ರದಾನ ಮಾಡಲಾಯಿತು. ಈ ಪ್ರಶಸ್ತಿ 50 ಸಾವಿರ ರೂ. ನಗದು ಹಾಗೂ ಗೌರವ ಫಲಕವನ್ನು ಒಳಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.