ಷಡ್ವರ್ಗ ತ್ಯಜಿಸಿದರೆ ಶಿವ ಕೃಪೆ

Team Udayavani, Feb 10, 2018, 1:07 PM IST

bid-2.jpg

ಬೀದರ: ಮನುಷ್ಯ ಶಿವನ ಕೃಪೆಗೆ ಪಾತ್ರನಾಗಲು ಷಡ್ವರ್ಗಗಳಾದ ಕಾಮ, ಕ್ರೋಧ, ಲೋಭ, ಮೋಹ, ಮದ ಹಾಗೂ ಮತ್ಸರಗಳನ್ನು ನಿವಾರಿಸಬೇಕಾಗಿದೆ ಎಂದು ಬ್ರಹ್ಮಕುಮಾರಿ ಪಾವನಧಾಮದ ಸಂಚಾಲಕಿ ಪ್ರತಿಮಾ ಸಹೋದರಿ ಕರೆ ನೀಡಿದರು.

ನಗರದ ಜನವಾಡ ರಸ್ತೆಯ ಬ್ರಹ್ಮಕುಮಾರಿ ಪಾವನಧಾಮ ಕೇಂದ್ರದಲ್ಲಿ ಗುರುವಾರ ನಡೆದ 82ನೇ ಶಿವ ಜಯಂತಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು. ಕ್ರೋಧ ಮನುಷ್ಯನ ಪಾಲಿಗೆ ಒಂದು ಭೂತವಿದ್ದಂತೆ. ಅದು ಇಡೀ ಜೀವನದ ಉದ್ದೇಶ ಹಾಳು ಮಾಡುತ್ತದೆ. 

ನಮ್ಮ ಮಾನಸಿಕ ಸಂತುಲನ ಕೆಟ್ಟು ಕೆಲ ಕ್ಷಣದ ವರೆಗೆ ಬುದ್ಧಿಮಾಂದ್ಯಕ್ಕೆ ಒಳಗಾಗುತ್ತೇವೆ. ಆದ್ದರಿಂದ ನಮ್ಮ ಬದುಕು ಸುಂದರವಾಗಲು ಶಿವನ ನೆತ್ತಿಯ ಮೇಲೆ ಬಿಲ್ವಪತ್ರಿ ಏರಿಸುವ ಬದಲು ನಮ್ಮಲ್ಲಿನ ಅವಗುಣಗಳನ್ನು ಶಿವನಿಗೆ ಅರ್ಪಿಸುವಂತೆ ಅವರು ಕರೆ ನೀಡಿದರು.

ಶಿವನು ಈ ಭೂಮಿಗೆ ಬಂದು 82 ವರ್ಷಗಳು ಗತಿಸಿವೆ. ಜಗತ್ತಿನಲ್ಲಿ ಅಂಧಕಾರದ ಕೂಪ ಹೆಚ್ಚಾಗತೊಡಗಿದೆ. ಇನ್ನು ಕೆಲವೇ ವರ್ಷಗಳಲ್ಲಿ ಸಂಗಮಯುಗ ಆರಂಭವಾಗಲಿದ್ದು, ಅಲ್ಲಿ ಪ್ರತಿಯೊಂದು ಆತ್ಮಗಳು ಪವಿತ್ರವಾಗಬೇಕಿದೆ ಎಂದರು. ಹಿರಿಯ ಪತ್ರಕರ್ತ ಶಿವಶರಣಪ್ಪ ವಾಲಿ ಮಾತನಾಡಿ, ಈ ದೇಶದಲ್ಲಿ ಶಿಕ್ಷಕ, ಪೋಲಿಸ್‌ ಹಾಗೂ ವೈದ್ಯರು ಸಂಪೂರ್ಣ ಸಮಾಜಮುಖೀಯಾದಲ್ಲಿ ಈ ದೇಶದಲ್ಲಿ ಶಾಂತಿ ಹಾಗೂ ನೆಮ್ಮದಿಯಿಂದ ಬದುಕು ಕಟ್ಟಿಕೊಳ್ಳಲು ಸಧ್ಯವಿದೆ ಎಂದರು.

ಬ್ರಹ್ಮಕುಮಾರಿ ಪಾವನಧಾಮದ ಪ್ರವರ್ತಕ ಬಿ.ಕೆ. ಪ್ರಭಾಕರ ಕೋರವಾರ ಮಾತನಾಡಿ, ಮನುಷ್ಯನಲ್ಲಿ ಅಧ್ಯಾತ್ಮಿಕ ಗುಣಗಳು ಸಮ್ಮಿಲನಗೊಂಡರೆ ಅಂತಹ ಆತ್ಮಗಳು ಪವಿತ್ರವೂ ಹಾಗೂ ಪ್ರಾಮಾಣಿಕ, ಅಷ್ಟೇ ನಿಸ್ವಾರ್ಥ ಆತ್ಮಗಳಾಗಿ ಹೊರಹೊಮ್ಮುತ್ತವೆ ಎಂದರು. ಡಾ| ಹಣಮಶೆಟ್ಟಿ ಹಾಗೂ ಡಾ| ವೈಜಿನಾಥ ತುಗಾಂವೆ ತಮ್ಮ ಅನುಭವ ಹಂಚಿಕೊಂಡರು. ಈ ಸಂದರ್ಭದಲ್ಲಿ 82ನೇ ಶಿವ ಜಯಂತಿ ಅಂಗವಾಗಿ ಶಿವಧ್ವಜ ಕಾರ್ಯಕ್ರಮ ನೆರವೇರಿತು. ಪವನ ನಾಟೇಕರ್‌ ಶಿವ ತಾಂಡವ ನೃತ್ಯಗೈದರು. ಜ್ಯೋತಿ ಸಹೋದರಿ ಕಾರ್ಯಕ್ರಮ ನಿರ್ವಹಿಸಿದರು 

ಟಾಪ್ ನ್ಯೂಸ್

PM Modi

PM Care Fund:ಈ ವರ್ಷ ದೇಣಿಗೆ ಕುಸಿತ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

PUNJAB

Jagjit Singh Dallewal: ರೈತ ನಾಯಕನನ್ನು ಆಸ್ಪತ್ರೆಗೆ ದಾಖಲಿಸಲು ಡಿ.31ರ ಗಡುವು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

PM Modi

PM Care Fund:ಈ ವರ್ಷ ದೇಣಿಗೆ ಕುಸಿತ

1-kambala

Mangaluru Kambala; ಬಂಗ್ರಕೂಳೂರಿನಲ್ಲಿ ಚಾಲನೆ, ನಾಳೆ ಸಮಾರೋಪ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.