ಮಕ್ಕಳ ಪ್ರತಿಭೆ ಅನಾವರಣಕ್ಕೆ ‘ಚಿಗುರು’ ವೇದಿಕೆ

Team Udayavani, Dec 12, 2021, 12:55 PM IST

18childrens

ಬೀದರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಘೋಡಂಪಳ್ಳಿಯ ಅಟಲ್‌ ಬಿಹಾರಿ ವಾಜಪೇಯಿ ವಸತಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ನಗರದ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಚಿಗುರು ಕಾರ್ಯಕ್ರಮವು ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆಯಾಯಿತು.

ಮಕ್ಕಳು ತಮ್ಮ ವಿವಿಧ ಕಲಾ ಪ್ರತಿಭೆಗಳನ್ನು ಪ್ರದರ್ಶಿಸಿ ಸಭಿಕರ ಗಮನ ಸೆಳೆದರು.

ಶಿವಂ ಶಿವದಾಸ ಸ್ವಾಮಿ ಮತ್ತು ತಂಡದವರು ತಬಲಾ ಸೋಲೊ, ವರ್ಧನ ಎಸ್‌. ಎಖ್ಖೆಳ್ಳಿ ಹಾಗೂ ತಂಡ ವಚನ ಗಾಯನ, ಸಮೃದ್ಧಿ ಮತ್ತು ತಂಡ ಜನಪದ ಗೀತೆ, ದಿವ್ಯ ಹಾಗೂ ತಂಡ ನೃತ್ಯ ರೂಪಕ, ಪೂರ್ವಿಕಾ ಮತ್ತು ತಂಡ ಭರತನಾಟ್ಯ, ಸುಧಾರಾಣಿ ಹಾಗೂ ತಂಡ ವಾತ್ಸಲ್ಯ ನಾಟಕ, ದಿನೇಶ ಏಕಪಾತ್ರಾಭಿನಯ ಹಾಗೂ ಅಮೂಲ್ಯ ಶ್ರೀಮಂತ ಸಪಾಟೆ ಜಾನಪದ ನೃತ್ಯ ಪ್ರದರ್ಶಿಸಿದರು.

ಬಿಸಿಎಂ ಇಲಾಖೆ ಉಪ ನಿರ್ದೇಶಕ ಬಸವರಾಜ ಬಡಿಗೇರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಚಿಗುರು ಕಾರ್ಯಕ್ರಮ ಮಕ್ಕಳ ಪ್ರತಿಭೆ ಪ್ರದರ್ಶನಕ್ಕೆ ಸಹಕಾರಿಯಾಗಿದೆ ಎಂದರು.

ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ ಮಾತನಾಡಿ, ಎಲ್ಲ ಮಕ್ಕಳಲ್ಲೂ ಒಂದಿಲ್ಲೊಂದು ಪ್ರತಿಭೆ ಇದ್ದೇ ಇರುತ್ತದೆ. ಅದನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಆಗಬೇಕಿದೆ. ಮಕ್ಕಳಿಗೆ ವೇದಿಕೆ ಕಲ್ಪಿಸಲು ಇಲಾಖೆಯಿಂದ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಜಿಲ್ಲಾ ಸಮನ್ವಯಾಧಿಕಾರಿ ಶರಣಪ್ಪ ಬಿರಾದಾರ ಅಧ್ಯಕ್ಷತೆ ವಹಿಸಿದ್ದರು. ಗುಲಬರ್ಗಾ ವಿವಿ ಸಿಂಡಿಕೇಟ್‌ ಸದಸ್ಯೆ ಪ್ರತಿಭಾ ಚಾಮಾ, ಸಾಹಿತಿ ಎಂ.ಜಿ. ಗಂಗನಪಳ್ಳಿ, ಹಿರಿಯ ಕಲಾವಿದ ಶಂಭುಲಿಂಗ ವಾಲೊªಡ್ಡಿ, ಉಪನ್ಯಾಸಕ ದೇವಿದಾಸ ಜೋಶಿ, ನಾಟ್ಯಶ್ರೀ ನೃತ್ಯಾಲಯದ ರಾಣಿ ಸತ್ಯಮೂರ್ತಿ, ವಸತಿ ಶಾಲೆ ಪ್ರಾಚಾರ್ಯ ರವೀಂದ್ರ ಚಟ್ನಳ್ಳಿ ಇದ್ದರು.

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.