Arvind Limbavali: “ಲ್ಯಾಂಡ್ ಜೆಹಾದ್’ಗೆ ಸಿದ್ದು ಸರಕಾರದ ಬೆಂಬಲ
Team Udayavani, Nov 26, 2024, 12:32 AM IST
ಬೀದರ್: ಮಹಾರಾಜರ ಕಾಲದಲ್ಲಿ ಜಮೀನು ದಾನ ಮಾಡುವಾಗ “ಕಣ್ಣಿಗೆ ಕಾಣುವವರೆಗೂ ನಿನ್ನದೇ, ಬರೆದುಕೋ’ ಎನ್ನುತ್ತಿದ್ದರು. ಈಗ ಕಂಡಿದ್ದೆಲ್ಲ ವಕ್ಫ್ ಆಸ್ತಿ ಆಗಿದೆ. ಬೀದರ್ ಕೋಟೆಯೂ ವಕ್ಫ್ ಆಗಿದೆ. ಇದು ಜನರ ಆಸ್ತಿ ಕಬಳಿಸುವ ಲ್ಯಾಂಡ್ ಜೆಹಾದ್. ಇದಕ್ಕೆ ಸಿದ್ದರಾಮಯ್ಯ ಸರಕಾರ ಬೆಂಬಲ ನೀಡಿದೆ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಆರೋಪಿಸಿದರು.
ವಕ್ಫ್ ವಿರುದ್ಧ ಹೋರಾಟದಲ್ಲಿ ಮಾತನಾಡಿದ ಅವರು, ಸಚಿವ ಜಮೀರ್ ವಕ್ಫ್ ಆಸ್ತಿಗೆ ಬೇಲಿ ಹಾಕಿ ಹಸುರು ಬಣ್ಣ ಹೊಡೆಯುವಂತೆ ಸೂಚಿಸಿದ್ದಾರೆ. ಅದು ರೈತರ ಹಸುರು ಬಣ್ಣವಲ್ಲ, ಒಂದು ಕೋಮಿನ ಬಣ್ಣವಾಗಿದೆ. ಇದರ ವಿರುದ್ಧ ಶಾಸಕ ಯತ್ನಾಳ್ ಜಾಗೃತಿ, ಹೋರಾಟ ಆರಂಭಿಸಿದ್ದಾರೆ. ನಮ್ಮ ಜತೆ ನಿಂತರೆ ನಾವು ನಿಮ್ಮ ಆಸ್ತಿ ಉಳಿಸಿಕೊಡುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಮಾಗಿಯ ಚಳಿಯಲ್ಲಿ ಮ್ಯಾರಥಾನ್ ಆಕರ್ಷಣೆ; ನಟ ಸೋನು ಸೂದ್ ಚಾಲನೆ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!
Bidar: ಬಂದ್ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Bidar: ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು ಬಿಜೆಪಿ ಕಾರಣ, ಗ್ಯಾರಂಟಿಯಲ್ಲ: ಜಾರಕಿಹೊಳಿ
MUST WATCH
ಹೊಸ ಸೇರ್ಪಡೆ
Bengaluru: ಕರ್ತವ್ಯಕ್ಕೆ ತನ್ನ ಬದಲಿಗೆ ಮಗನನ್ನು ಕಳುಹಿಸಿದ ಮಹಿಳಾ ನೌಕರೆ ಅಮಾನತು
Belagavi: ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತ; ಆಸ್ಪತ್ರೆಗೆ ದಾಖಲಾದ ಸಚಿವೆ
Bengaluru: 2 ಕೋಟಿ ರೂ. ಹೂಡಿದರೆ 1 ದಿನದಲ್ಲಿ 3.5 ಕೋಟಿ ಕೊಡುವುದಾಗಿ ವಂಚನೆ!
Cast Census: ಜಾತಿ ಗಣತಿ ಮರು ಸಮೀಕ್ಷೆ ಅಗತ್ಯ: ಅಶೋಕ್ ಹಾರನಹಳ್ಳಿ
Congress: ‘ಒಬ್ಬರಿಗೆ ಒಂದೇ ಹುದ್ದೆ’ಗೆ ವಿಶೇಷ ಸಂದರ್ಭಗಳಲ್ಲಿ ವಿನಾಯಿತಿ: ರಣದೀಪ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.