ಹಮಾಲರಿಗೆ ಸಹಾಯಧನ ನೀಡಲು ಒತ್ತಾಯ
Team Udayavani, May 9, 2020, 11:19 AM IST
ಸಿರವಾರ: ತಾಲೂಕಿನ ಹಮಾಲರಿಗೆ ರಾಜ್ಯ ಸರ್ಕಾರದಿಂದ ಸಹಾಯಧನ ನೀಡುವಂತೆ ಒತ್ತಾಯಿಸಿ ಶ್ರೀ ಮಹಾತ್ಮಗಾಂಧಿ ಹಮಾಲರ ಸಂಘದ ಪದಾಧಿಕಾರಿಗಳು ತಹಶೀಲ್ದಾರ್ ಕೆ. ಶ್ರುತಿ ಅವರಿಗೆ ಮನವಿ ಸಲ್ಲಿಸಿದರು.
ತಾಲೂಕಿನಲ್ಲಿ 500ಕ್ಕೂ ಹೆಚ್ಚು ಹಮಾಲರಿದ್ದಾರೆ. ಜೀವನಕ್ಕಾಗಿ ಗೂಡ್ಸ್ ವಾಹನಗಳಲ್ಲಿ ಬರುವ ಸಾಮಗ್ರಿಗಳು ಮತ್ತು ವಸ್ತುಗಳನ್ನು ಇಳಿಸಿ ಕೂಲಿ ಮಾಡುತ್ತ ಜೀವನ ಸಾಗಿಸುತ್ತಿದ್ದರು. ಆದರೆ ಕೊರೊನಾದಿಂದ ಭಾರತ್ ಬಂದ್‌ನಿಂದಾಗಿ ಹಮಾಲರ ಜೀವನ ಅಯೋಮಯವಾಗಿದೆ. ತುತ್ತು ಊಟಕ್ಕೂ ಪರದಾಡುವಂತ ಪರಿಸ್ಥಿತಿ ದಲೆದೋರಿದೆ. ಸರ್ಕಾರ ಈಗಾಗಲೇ ಹಲವರಿಗೆ ಸಹಾಯ ಧನ ಘೋಷಣೆ ಮಾಡಿದೆ. ಅವರ ಜತಗೆ ಹಮಾಲರಿಗೂ 10 ಸಾವಿರ ಸಹಾಯ ಧನ ನೀಡುವಂತೆ ಒತ್ತಾಯಿಸಲಾಗಿದೆ. ಸಂಘದ ಅಧ್ಯಕ್ಷ ಕೃಷ್ಣ ನಾಯಕ, ಉಪಾಧ್ಯಕ್ಷ ಸೋಮಣ್ಣನಾಯಕ, ಗೋವಿಂದ, ಮಂಜುನಾಥ, ಚನ್ನಬಸವ, ದೇವರಾಜ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.