ಕೆಲಸದ ಜತೆಗೆ ಆರೋಗ್ಯದತ್ತ ಗಮನವಿರಲಿ: ಹಂಪಯ್ಯ

Team Udayavani, May 2, 2020, 4:35 PM IST

2-May-33

ಸಿರವಾರ: ಕಾರ್ಮಿಕರ ದಿನಾಚರಣೆ ಅಂಗವಾಗಿ ಮಾಜಿ ಶಾಸಕ ಜಿ.ಹಂಪಯ್ಯ ನಾಯಕ ಪೌರಕಾರ್ಮಿಕರಿಗೆ ಆಹಾರ ಕಿಟ್‌ ವಿತರಿಸಿದರು

ಸಿರವಾರ: ದಿನನಿತ್ಯ ಪಟ್ಟಣದ ಸ್ವಚ್ಛತೆ ಕಾಪಾಡುವ ಪೌರಕಾರ್ಮಿಕರು ತಮ್ಮ ಆರೋಗ್ಯದ ಕಡೆಗೂ ಗಮನಹರಿಸಬೇಕು ಎಂದು ಮಾಜಿ ಶಾಸಕ ಜಿ.ಹಂಪಯ್ಯ ನಾಯಕ ಹೇಳಿದರು.

ಕಾರ್ಮಿಕರ ದಿನಾಚರಣೆ ಅಂಗವಾಗಿ ಆಹಾರ ಸಾಮಗ್ರಿ ವಿತರಿಸಿ ಮಾತನಾಡಿದ ಅವರು, ಪೌರಕಾರ್ಮಿಕರು ಸ್ವಚ್ಛತಾ ಕೆಲಸ ಮುಗಿದ ಕೂಡಲೇ ತಮ್ಮ ಆರೋಗ್ಯಕ್ಕೂ ಆದ್ಯತೆ ನೀಡಬೇಕು. ಯಾವುದೇ ಕಾರಣಕ್ಕೂ ಆರೋಗ್ಯ ಸಮಸ್ಯೆ ನಿರ್ಲಕ್ಷಿಸಬಾರದು. ಆರೋಗ್ಯದಲ್ಲಿ ಏನೇ ಸಮಸ್ಯೆಗಳು ಬಂದರೂ ಕೂಡಲೇ ಚಿಕಿತ್ಸೆ ಪಡೆಯಬೇಕು. ಕೊರೊನಾದಿಂದಾಗಿ ಅನೇಕರು ತಮ್ಮ ಕೆಲಸ ನಿಲ್ಲಿಸಿದರೂ ಕಾರ್ಮಿಕರು ನಿರಂತರ ದುಡಿಯುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

ಪಟ್ಟಣ ಪಂಚಾಯತಿ ಮುಖ್ಯಾಧಿ ಕಾರಿ ಕೆ. ಮುನಿಸ್ವಾಮಿ, ಮುಖಂಡರಾದ ಚುಕ್ಕಿ ಸೂಗಪ್ಪ ಸಾಹುಕಾರ, ಶಿವಾಜಿರಾವ್‌ ದರ್ಶನಕರ್‌, ಕಲ್ಲೂರು ಬಸವರಾಜ, ದೇವಣ್ಣ ನವಲಕಲ್ಲು, ದಾನನಗೌಡ, ಶರಣಯ್ಯ ಗುಡದಿನ್ನಿ, ರಮೇಶ ದರ್ಶನಕರ್‌, ಶಿವಶರಣ ಅರಕೇರಿ, ಎಚ್‌.ಕೆ. ಅಮರೇಶ, ಎನ್‌. ಚಂದ್ರಶೇಖರ, ಮೌಲಾಸಾಬ್‌ ವರ್ಚಸ್‌, ನಾಗಪ್ಪ ಪತ್ತಾರ, ಪಟ್ಟಣ ಪಂಚಾಯತಿ ಸದಸ್ಯರು, ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prabhu-Chowan

Gou Shala: ಆಗ ಭರ್ತಿಯಾಗಿದ್ದ ಗೋಶಾಲೆ ಈಗ ಖಾಲಿಯಾಗಿರುವುದು ಹೇಗೆ?: ಪ್ರಭು ಚವ್ಹಾಣ

ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ

Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ

Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.